Home / Santosh Naregal (page 77)

Santosh Naregal

ಕಾಂಗ್ರೆಸ್ ಮುಕ್ತ ಭಾರತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ : ಕೇಂದ್ರ ಸಚಿವರು ಪ್ರಲ್ಹಾದ್ ಜೋಶಿ

Spread the loveಕುಂದಗೋಳ: ದೇಶದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿದೆ, ಮೋದಿ, ಬಿಜೆಪಿ ವಿರುದ್ಧ ಹೋರಾಟ ಮಾಡುತ್ತೇನೆ ಎಂದ ವಿರೋಧಗಳು ಕಾಂಗ್ರೆಸ್ ಬಿಟ್ಟು ದೂರ ಸರಿಯುತ್ತಿವೆ. ಇದೀಗ ಕಾಂಗ್ರೆಸ್ ಅಲ್ಪಸ್ವಲ್ಪ ಜೀವ ಹಿಡಿದುಕೊಂಡಿದೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಮುಕ್ತ ಭಾರತವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹರಿಹಾಯ್ದಿದ್ದಾರೆ. ಧಾರವಾಡ ಗದಗ ಹಾಗೂ ಹಾವೇರಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆಯ ಅಂಗವಾಗಿ ಕುಂದಗೋಳ ಪಟ್ಟಣದ …

Read More »

ತಜ್ಞರ ಅಭಿಪ್ರಾಯ ಪಡೆದು ಕೋವಿಡ್ ನಿಯಂತ್ರಣಕ್ಕೆ ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ರಾಜ್ಯದಲ್ಲಿ ಡೆಲ್ಟಾ ಹಾಗೂ ಓಮಿಕ್ರಾನ್ ರೂಪಾಂತರಿ ಕೊರೋನಾ ವೈರಸ್ ಹರಡುವುದನ್ನು ತಡೆಯಲು ತಜ್ಞರ ಸಮಿತಿ ಅಭಿಪ್ರಾಯ ಪಡೆದು ಕ್ರಮಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬೀದರ್ ನಿಂದ ಹುಬ್ಬಳ್ಳಿಗೆ ವಿಷೇಶ ವಿಮಾನದ ಮೂಲಕ ಆಗಮಿಸಿದ ಅವರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರರೊಂದಿಗೆ ಮಾತನಾಡಿದರು. ಸದ್ಯ ರಾಜ್ಯದಲ್ಲಿ ಕಸ್ಟರ್ ರೂಪದಲ್ಲಿ ವೈರಸ್ ಹರಡುತ್ತಿದೆ. ಇದನ್ನು ತಡೆದು ಹಲವಾರು ಸಲಹೆಗಳು ಕೇಳಿಬರುತ್ತಿವೆ. ಎಲ್ಲಾ ಸಲಹೆಗಳನ್ನು ಪರಿಗಣಿಸಿ ತಜ್ಞರೊಂದಿಗೆ ಚರ್ಚಿಸಲಾಗುವುದು. …

Read More »

ಉದ್ಯಮಶೀಲತಾ ಪ್ರೇರಣಾ ಕಾರ್ಯಗಾರ ಉದ್ಘಾಟನೆ

Spread the loveಹುಬ್ಬಳ್ಳಿ : ಕೌಶಲ್ಯಾಭಿವೃದ್ಧಿ ಉದ್ದಿಮೆಶೀಲತೆ ಹಾಗೂ ಜೀವನೋಪಾಯ ಇಲಾಖೆ, ಧಾರವಾಡ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಹಾಗೂ ಅಭಿಯಾನ ಫೌಂಡೇಶನ್ ಹುಬ್ಬಳ್ಳಿ ಸಹಯೋಗದಲ್ಲಿ ಧಾರವಾಡದ ರಾಯಪುರ ಕೇಂದ್ರದಲ್ಲಿ 3 ದಿನಗಳ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಡಾ.ಚಂದ್ರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಕೌಶಲ್ಯವು ಪ್ರತಿಯೊಬ್ಬರಿಗೆ  ತುಂಬಾ ಅವಶ್ಯಕವಾದದ್ದು ಇದರಿಂದ ಸ್ವ-ಉದ್ಯೋಗವನ್ನು ಪ್ರಾರಂಭಿಸಬಹುದು. ಇತರರಿಗೂ  ಉದ್ಯೋಗಾವಕಾಶವನ್ನು ಒದಗಿಸಿ ಕೊಡಬಹುದು ಎಂದು ಶಭಿರಾರ್ಥಿಗಳಿಗೆ ತಿಳಿಸಿದರು. ಸಿಡಾಕ್ ಜಂಟಿ …

Read More »

ಇನ್ನರ ವ್ಹೀಲ್ ಕ್ಲಬ್ ನಿಂದ ಬಸ್ ಶೆಲ್ಟರ್ ಲೋಕಾರ್ಪಣೆ

Spread the loveಹುಬ್ಬಳ್ಳಿ: ನಗರದಲ್ಲಿರುವ ಇನ್ನರ ವ್ಹೀಲ್ ಕ್ಲಬ್ ಗಳು ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಹಲವಾರು ಉಪಯುಕ್ತ ಕಾರ್ಯಗಳಲ್ಲಿ ತೊಡಗಿಕೊಂಡಿರುವುದು ಶ್ಲಾಘನೀಯ ಎಂದು ಅಖಿಲ ಭಾರತ ಇನ್ನರ ವ್ಹೀಲ್ ಕ್ಲಬ್ ಗಳ ಸಂಘದ ಅಧ್ಯಕ್ಷೆ ಸರೋಜ ಕಟಿಯಾರ ತಿಳಿಸಿದ್ದಾರೆ. ಇನ್ನರ್ ವೀಲ್ ಕ್ಲಬ್ ಹುಬ್ಬಳ್ಳಿ ಪಶ್ಚಿಮ ಶಾಖೆಯ ವತಿಯಿಂದ ಗೋಕುಲ ರಸ್ತೆಯಲ್ಲಿರುವ ವಾಕರಸಾ ಸಂಸ್ಥೆಯ ಕೇಂದ್ರ ಕಚೇರಿಯ ಎದುರಿಗೆ ನಿರ್ಮಿಸಲಾದ ಬಸ್ ಶಲ್ಟರ್ ನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡುತ್ತಿದ್ದರು. …

Read More »
[the_ad id="389"]