Home / Santosh Naregal (page 89)

Santosh Naregal

ಮದುವೆಗೆ ಹೊರಟಿದ್ದ ಬಸ್ ಬ್ರೇಕ್ ಫೇಲ್

Spread the loveಧಾರವಾಡ: ಮದುವೆಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ಬ್ರೇಕ್ ಫೇಲ್ ಆಗಿ ಪಕ್ಕದಲ್ಲಿದ್ದ ಗೋಡೆಗೆ ಗುದ್ದಿರುವ ಘಟನೆ ಬುಧವಾರ ಇಲ್ಲಿನ ನವಲೂರು ಬ್ರಿಜ್ ಬಳಿ ನಡೆದಿದೆ. ಕೊಪ್ಪಳ ಡಿಪೋದ ಸಾರಿಗೆ ಸಂಸ್ಥೆ ಬಸ್ಸು ಇದಾಗಿದ್ದು, ಹುಬ್ಬಳ್ಳಿ ಕಡೆಗೆ ಮದುವೆಗೆಂದು ಹೊರಟಿತ್ತು. ನವಲೂರು ಬಳಿ ಬರುತ್ತಿದ್ದಂತೆ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ಮುಖ್ಯ ರಸ್ತೆ ಬಿಟ್ಟು ಪಕ್ಕದ ರಸ್ತೆಗೆ ತೆಗೆದುಕೊಂಡು ಬ್ರಿಜ್ ತಡೆಗೋಡೆಗೆ …

Read More »

ಕ್ಷುಲ್ಲಕ ಕಾರಣಕ್ಕೆ ವಿಶಾಲ್ ಮೆಗಾಮಾರ್ಟ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ ಆರೋಪಿಗಳ ಬಂಧನ

Spread the loveಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ವಿಶಾಲ್ ಮೆಗಾಮಾರ್ಟ್ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಾದ 1) ಬಸವರಾಜ್ ಕೆಲಗೇರಿ(46) 2)ನೀತಿನ್ ಕೆಲಗೇರಿ (20) 3)ಚೇತನ ಕಬ್ಬೂರ (25) 4) ಅಭಿಷೇಕ ಮೂಳೆ (30) ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಿ ಇನ್ನುಳಿದ ಆರೋಪಿಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ಘಟನೆಯಲ್ಲಿ ವಿಶಾಲ್ ಮೆಗಾ ಮಾರ್ಟ್ ಮ್ಯಾನೇಜರ್ …

Read More »

ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ

Spread the loveಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದೇವಸ್ಥಾನದ ಅರ್ಚಕರ ಮೇಲೆ ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೊಕುಲ ರಸ್ತೆಯಲ್ಲಿರುವ ಗ್ರೀನ ಗಾರ್ಡನ್ ಕಾಲೋನಿಯ ಶ್ರೀ ಕರೆಯಮ್ಮ ದೇವಸ್ಥಾನದ ಅರ್ಚಕಾದ ಮಂಜುನಾಥ ಹೆಬ್ಬಾರ ಅವರ ಮೇಲೆ ಸಂದೀಪ ಜಡಿ ಹಾಗೂ ರೇಶ್ಮಾ ಜಡಿ ಎಂಬುವರು ಹಲ್ಲೆ ಮಾಡಿದ್ದಾರೆ. ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವ ಹಿನ್ನಲೆಯಲ್ಲಿ ದೇವಸ್ಥಾನ ದ ಮುಂದೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಮಯದಲ್ಲಿ ದೇವಸ್ಥಾನ ಅರ್ಚಕರು, …

Read More »

ಪರಿಷತ್ ಚುನಾವಣೆ: ನ19 ರಂದು ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಜನಸ್ವರಾಜ್ ಸಮಾವೇಶ-ಕುಂದಗೋಳಮಠ

Spread the loveಹುಬ್ಬಳ್ಳಿ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಪೂರ್ವಭಾವಿಯಾಗಿ ಜನ ಸ್ವರಾಜ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡ ಗ್ರಾಮೀಣ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ ಹೇಳಿದ್ದಾರೆ.. ಸುದ್ದಿಗೋಷ್ಠಿ ಮಾಡಿದ ಅವರು ಕರ್ನಾಟಕ ರಾಜ್ಯದಾದ್ಯಂತ ಪ್ರಮುಖರ ನಾಲ್ಕು ತಂಡಗಳಾಗಿ ಸಮಾವೇಶ ನಡೆಯುತ್ತಿದ್ದು, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನ.19 ರಂದು ಜನ ಸ್ವರಾಜ ಸಮಾವೇಶ ನಗರದ ಶ್ರೀನಿವಾಸ್ ಗಾರ್ಡನ್ ನಲ್ಲಿ …

Read More »
[the_ad id="389"]