Home / Santosh Naregal (page 93)

Santosh Naregal

ಕಾಂಗ್ರೆಸ್ ಆಧಾರ ರಹಿತ ಆರೋಪದಿಂದ ಬೇಜವಾಬ್ದಾರಿ ಪಕ್ಷವಾಗಿದೆ : ಜಗದೀಶ್ ಶೆಟ್ಟರ್

Spread the loveಹುಬ್ಬಳ್ಳಿ: ಬಿಟ್ ಕಾಯಿನ್ ವಿಚಾರದಲ್ಲಿ ಬಿಜೆಪಿ ನಾಯಕರ ಮೇಲೆ ಕಾಂಗ್ರೆಸ್ ಆಧಾರ ರಹಿತ ಆರೋಪ ಸರಿಯಲ್ಲ. ಈ ರೀತಿ ಆಧಾರ ರಹಿತ ಆರೋಪ ಮಾಡುವುದರಿಂದ ಕಾಂಗ್ರೆಸ್ ಪಕ್ಷ ಬೇಜವಾಬ್ದಾರಿ ರಾಜಕೀಯ ಪಕ್ಷ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ರಾಜಕಾರಣ ಸಲುವಾಗಿ ಈ ರೀತಿ ಆರೋಪ ಸರಿಯಲ್ಲ. ಸರಿಯಾದ ದಾಖಲೆಗಳಿದ್ದರೆ ಬಿಡುಗಡೆ ಮಾಡಿ. …

Read More »

ಆಸ್ಪತ್ರೆಯಿಂದಲೇ ಹಾವು ರಕ್ಷಣೆಗೆ ಬಂದ ಸ್ನೇಕ್ ಸಂಗಮೇಶ

Spread the loveಹುಬ್ಬಳ್ಳಿ: ಅನಾರೋಗ್ಯದ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸ್ನೇಕ್ ಸಂಗಮೇಶ ಆಸ್ಪತ್ರೆಯಿಂದಲೇ ನೇರವಾಗಿ ಆಗಮಿಸಿ ಹಾವು ರಕ್ಷಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹೌದು.. ಹುಬ್ಬಳ್ಳಿಯ ಲಕ್ಷ್ಮೀನಗರದ ಬಸವರಾಜ ಎಂಬುವವರ ಮನೆಯಲ್ಲಿ ಹಾವು ಬಂದಿದ್ದು, ಆತಂಕಗೊಂಡ ಮನೆಯವರು ಸ್ನೇಕ್ ಸಂಗಮೇಶ ಅವರಿಗೆ ಕರೆ ಮಾಡಿದ್ದಾರೆ. ಈ ಹಿನ್ನಲೆಯಲ್ಲಿ ಆಸ್ಪತ್ರೆಯಿಂದಲೇ ನೇರವಾಗಿ ಬಸವರಾಜ ಅವರ ಮನೆಗೆ ಆಗಮಿಸಿದ ಸ್ನೇಕ್ ಸಂಗಮೇಶ ಹಾವನ್ನು ರಕ್ಷಣೆ ಮಾಡುವ ಮೂಲಕ ಮನೆಯವರ ಆತಂಕ ದೂರ …

Read More »

ನವೆಂಬರ್ 19ರಂದು ‘100’ ಚಿತ್ರ ರಾಜ್ಯಾದ್ಯಂತ ಬಿಡುಗಡೆ: ರಮೇಶ ಅರವಿಂದ

Spread the loveಹುಬ್ಬಳ್ಳಿ: ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಉಮಾ ಹಾಗೂ ಎಂ.ರಮೇಶ ರೆಡ್ಡಿ ನಿರ್ಮಿಸಿರುವ 100 ಶೀರ್ಷಕೆಯ ಕನ್ನಡ ಚಿತ್ರ ಇದೇ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಟ ಹಾಗೂ ಚಿತ್ರ ನಿರ್ದೇಶಕ ರಮೇಶ ಅರವಿಂದ ಹೇಳಿದರು. ನಗರದಲ್ಲಿಂದು ಖಾಸಗಿ ಹೊಟೇಲ್ ನಲ್ಲಿ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಚಿತ್ರದ ನಿರ್ದೇಶನವನ್ನು ಮಾಡುವ ಮೂಲಕ ಚಿತ್ರದಲ್ಲಿ ನನ್ನ ಎಲ್ಲ ಶಕ್ತಿಯನ್ನು ಹಾಕಿ ನಟಿಸಿದ್ದೇನೆ ಎಂದರು. ಚಿತ್ರದಲ್ಲಿ ರಚಿತಾ ರಾಮ್, …

Read More »

ಪುನೀತ್ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಟ್ಯಾಟೋ ಹಾಕಿಸಿಕೊಂಡು ಪುನೀತ್ ರಾಜ್‌ಕುಮಾರ್ ಅಭಿಮಾನಿ ರಘು ವದ್ದಿ

Spread the loveಹುಬ್ಬಳ್ಳಿ : ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಪುನೀತ್ ರಾಜ್‌ಕುಮಾರ್ ಅಭಿಮಾನಿ ಟ್ಯಾಟೋ ಹಾಕಿಕೊಳ್ಳುವ ಮೂಲಕ ಅಭಿಮಾನ ಮೆರೆದಿದ್ದಾನೆ .   ಹುಬ್ಬಳ್ಳಿಯ ರಘು ವದ್ದಿ ಎದೆಗೆ ಪುನೀತರಾಜಕುಮಾರ್ ಭಾವಚಿತ್ರದ ಟ್ಯಾಟೋ ಹಾಕಿಸಿಕೊಂಡ ಅಭಿಮಾನಿ ಜೈ ರಾಜವಂಶ ಎನ್ನುವ ಟ್ಯಾಟೋ ಎದೆಗೆ ಹಾಕಿಸಿಕೊಂಡು ಅಭಿಮಾನ ಮೆರೆದಿದ್ದಾನೆ . ಇನ್ನೂ ಪುನೀತ್ ರಾಜ್‌ಕುಮಾರ್ ಅವರ ಚಿತ್ರಕ್ಕೆ ಮಾತ್ರವಲ್ಲದೆ ರಾಜವಂಶದ ಯಾವುದೇ ಚಿತ್ರದ ಬಿಡುಗಡೆ ಸಂದರ್ಭದಲ್ಲಿ ಕೂಡ ಅದ್ದೂರಿಯಾಗಿ …

Read More »
[the_ad id="389"]