Home / Santosh Naregal (page 95)

Santosh Naregal

ಜನಮನ್ನಣೆ ಗಳಿಸಿದ್ದ ಫುಡ್ ವಿಲ್ಲಾ ಕಂಪೌಂಡ್ ತೆರವು

Spread the loveಹುಬ್ಬಳ್ಳಿ : ವಿದ್ಯಾನಗರದಲ್ಲಿ ಜನಮನ್ನಣೆ ಗಳಿಸಿದ್ದ ಫುಡ್ ವಿಲ್ಲಾ ಕಂಪೌಂಡ್ ನ್ನ ಬೆಳ್ಳಂಬೆಳಿಗ್ಗೆ ಮಹಾನಗರ ಪಾಲಿಕೆ ತೆರವುಗೊಳಿಸಿದ್ದಾರೆ. ಹೌದು.ವಿದ್ಯಾನಗರದ ಪ್ರಮುಖ ಸ್ಥಳದಲ್ಲಿದ್ದ ಫುಡ್ ವಿಲ್ಲಾದ ಕಂಪೌಂಡ್ ಗೋಡೆಯೂ ಪುಟ್ ಪಾತ್ ನ್ನ ಕಬಳಿಸಿತ್ತೆಂದು ಹೇಳಲಾಗಿದ್ದು, ಇದೇ ಕಾರಣಕ್ಕೆ ಕಾರ್ಯಾಚರಣೆ ಮಾಡಿ, ಗೋಡೆಯನ್ನ ತೆರವುಗೊಳಿಸಲಾಗಿದೆ.ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ನಿಯೋಜನೆ ಮಾಡಿದ್ದರು. ಮಹಾನಗರ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.   ಜಾಹಿರಾತು…

Read More »

ವೀರಾಪುರ ಓಣಿಯಲ್ಲಿ ಗ್ರಾಮದೇವಿ ದೇವಸ್ಥಾನ ಲೋಕಾರ್ಪಣೆ

Spread the loveಹುಬ್ಬಳ್ಳಿ- ಇಂದು ಬ್ರಾಹ್ಮೀ ಮುಹೂರ್ತದಲ್ಲಿ, ನಗರದ ವೀರಾಪುರ ಓಣಿಯಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಗ್ರಾಮದೇವಿ ದೇವಸ್ಥಾನದ ಲೋಕಾರ್ಪಣೆ ಹಾಗೂ ಶ್ರೀ ಗ್ರಾಮದೇವತೆಯರಾದ ಶ್ರೀ ದ್ಯಾಮವ್ವ, ದುರ್ಗಮ್ಮದೇವಿ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಕಾರ್ಯಕ್ರಮವನ್ನು ಭಕ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ದೇವಸ್ಥಾನದಲ್ಲಿ ಗಣಹೋಮ ವಾಸ್ತು ಹೋಮ, ನವಗ್ರಹ ಹೋಮ , ಶಾಂತಿ ಹೋಮ, ಹವನ ಮೂಲಕ ವಿಶೇಷ ಪೂಜೆಯನ್ನು ಮಾಡಲಾಯಿತು. ಗಾಳಿದುರ್ಗಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಶ್ರೀ …

Read More »

ಅಪ್ಸರಾ ಚಿತ್ರಮಂದಿರದಲ್ಲಿ ನಟ ಪುನೀತ್​ ರಾಜಕುಮಾರ್​ಗೆ ಶ್ರದ್ಧಾಂಜಲಿ

Spread the loveಹುಬ್ಬಳ್ಳಿ; ನಗರದ ಅಪ್ಸರಾ ಚಿತ್ರಮಂದಿರದಲ್ಲಿ ನಟ ಪುನೀತ್​ ರಾಜಕುಮಾರ್​ಗೆ ಶ್ರದ್ಧಾಂಜಲಿ ಕಾರ್ಯಕ್ರಮ ಭಾನುವಾರ ನಡೆಯಿತು. . ಚಿತ್ರ ಪ್ರದರ್ಶಕರ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿದೆ. ರಾಜ್ಯದ 550ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪುನೀತ್​ಗೆ ನಮನಗೀತಾಂಜಲಿ, ಪುಷ್ಪಾಂಜಲಿ, ದೀಪಾಂಜಲಿ ಮೂಲಕ ಚಿತ್ರ ಪ್ರದರ್ಶಕರು ನಟ ಪುನೀತ್‌ರಾಜ್‌ಕುಮಾರ್‌ಗೆ ನಮನ ಸಲ್ಲಿಸಲಿದ್ದು ಅದರಂತೆ ಸಹ ಹುಬ್ಬಳ್ಳಿಯ ಅಪ್ಸರಾ ಚಿತ್ರಮಂದಿರದಲ್ಲಿ ನಾಗೇಂದ್ರ ಪ್ರಸಾದ್ ರಚಿಸಿದ ಹಾಡಿನ ಮೂಲಕ ಗೀತಾಂಜಲಿ, ಚಿತ್ರಮಂದಿರಗಳಲ್ಲಿ ಪುನೀತ್ ಭಾವಚಿತ್ರಕ್ಕೆ ಪುಷ್ಪನಮನದ ಮೂಲಕ …

Read More »

ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವು

Spread the loveಹುಬ್ಬಳ್ಳಿ ;ತಾಲೂಕಿನ ಬ್ಯಾಹಟ್ಟಿ ಗ್ರಾಮದ ರೇವಣಸಿದ್ದಯ್ಯಾ ಹಿರೇಮಠ ಎಂಬುವವರ ಜಮೀನನ ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ. ಮೃತರನ್ನ ಚಂದ್ರು ಮರಿಬಸನಗೌಡರ( 7) ಹಾಗೂ ಗೌತಮ ಮರಿಬಸನಗೌಡರ( 10) ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.     ಜಾಹಿರಾತು…….  

Read More »
[the_ad id="389"]