Spread the loveಹುಬ್ಬಳ್ಳಿ : ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿದ್ದಾರೆ ಎಂದು ಹೇಳಿದ್ದೇನೆ. ಈ ಬಗ್ಗೆ ಸಮಗ್ರವಾದ ತನಿಖೆ ಆಗಬೇಕು. ಕೆಲವರನ್ನು ರಕ್ಷಿಸುವ ಕೆಲಸ ಆಗಿತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿಂದು ಕಾಂಗ್ರೆಸ್ ನಾಯಕನ ಪುತ್ರನ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಅವರು, ಯಾರನ್ನೋ ರಕ್ಷಿಸುವ ಕೆಲಸ ಆಗಬಾರದು. ಮುಖ್ಯಮಂತ್ರಿ ಗಳು “ಇಡಿ”ಗೆ ರೇಫರ್ ಮಾಡಿದ್ದಾಗಿ ಹೇಳುತ್ತಿದ್ದಾರೆ. ಆಗಿದ್ದರೆ ಇಷ್ಟು ದಿನ ಯಾಕೆ …
Read More »ಬಿಜೆಪಿ ದುಡ್ಡು ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ : ಸಿದ್ದರಾಮಯ್ಯ ಆರೋಪ
Spread the loveಹುಬ್ಬಳ್ಳಿ : ಹಾನಗಲ್ ನಲ್ಲಿ ಮತದಾರರು ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ.ಬಿಜೆಪಿಯವರು ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಹಾನಗಲ್ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ಅಭಿವೃದ್ಧಿ ಮೇಲೆ ಮತ ನೀಡಿ ಅಂತಿದ್ದಾರೆ. ಅವರು ಮಾಡಿದ ಅಭಿವೃದ್ದಿಯ ಪಟ್ಟಿ ಮಾಡಿ ಹೇಳಲಿ. ದುಡ್ಡು ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. …
Read More »ಕುಮಾರಸ್ವಾಮಿ ಒಬ್ಬ ಸುಳ್ಳ! ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ
Spread the love ಹುಬ್ಬಳ್ಳಿ : ಕುಮಾರಸ್ವಾಮಿ ಸುಳ್ಳು ಹೇಳ್ತಾರೆ, ಅದಕ್ಕೆ ನಾನು ಪ್ರತಿಕ್ರಿಯೆ ನೀಡಲ್ಲ, ಇವರು ಬರೀ ಸುಳ್ಳು ಹೇಳುವುದು ಮಾಡ್ತಾರೆ. ಕುಮಾರಸ್ವಾಮಿ ಹಿಟ್ ರನ್ ಕೇಸ್ ಮಾಡ್ತಾರೆ, ಅವರೊಬ್ಬ ಸುಳ್ಳ ಎಂದು ಅದಕ್ಕೆ ನೋ ರಿಯಾಕ್ಷನ್ ನೋ ರಿಯಾಕ್ಷನ್ ಎಂದು ಕುಮಾರಸ್ವಾಮಿ ವಿಚಾರಕ್ಕೆ ಗರಂ ಆಗಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ರಾಹಿಂ ಪ್ರಚಾರಕ್ಕೆ ಬರಬಹುದು, ಬರೋದಕ್ಕೆ ಬೇಡ ಅಂದವರ್ಯಾರು, ಪಕ್ಷದ ಎಲ್ಲರಿಗೂ ಕರೆದಿದ್ದೇವೆ ಕಾಂಗ್ರೆಸ್ ಕಚೇರಿಯಿಂದ್ಲೇ …
Read More »ಬಿ.ಎಸ್.ವೈ ಆರ್.ಎಸ್.ಎಸ್ ನಿಂದ ಬಂದವರು ನಾವು ಅವರು ತದ್ವಿರುದ್ಧ: ಸಿದ್ಧರಾಮಯ್ಯ
Spread the loveಹುಬ್ಬಳ್ಳಿ : ನಾನು ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದು ಅಪ್ಪಟ ಸುಳ್ಳು. ಯಾರಾದರು ಅದನ್ನು ಪ್ರೂವ್ ಮಾಡಿದರೇ ನಾನು ರಾಜಕೀಯದಿಂದ ನಿವೃತ್ತಿ ತೆಗೆದುಕೊಳ್ಳುತ್ತೆನೆ. ಬಿ.ಎಸ್. ವೈ ಅವರು, ಆರ್.ಎಸ್.ಎಸ್ ನಿಂದ ಬಂದವರು. ನಾವು ಅವರು ತದ್ವಿರುದ್ಧ, ಅವರನ್ನು ಭೇಟಿಯಾಗಿದ್ದು ಸುಳ್ಳು ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದರು. ಹಾನಗಲ್ ಉಪಚುನಾವಣೆ ಪ್ರಚಾರದ ಹಿನ್ನಲೆಯಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕಾಗಮಿಸಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಧಿಕಾರದಲ್ಲಿರುವವರ ಮನೆ ಬಾಗಿಲಿಗೆ …
Read More »