Home / ರಾಜಕೀಯ (page 12)

ರಾಜಕೀಯ

ಸಿಎಂ ಬೊಮ್ಮಾಯಿಯವರು ಮಹಾದಾಯಿ, ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ : ಡಿ.ಕೆ.ಶಿವಕುಮಾರ್ ಗುಡುಗು

Spread the loveಹುಬ್ಬಳ್ಳಿ : ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕು ಅಂದರೆ ಈ ಬಿಜೆಪಿ ಸರ್ಕಾರದಿಂದ ಆಗಲ್ಲ. ಸಿಎಂ‌ ಬಸವರಾಜ ಬೊಮ್ಮಾಯಿ ಈವರೆಗೆ ಮಹದಾಯಿ ಹಾಗೂ ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ. ಅವರ ಬಗ್ಗೆ ಒಳ್ಳೆಯ ನಿರೀಕ್ಷೆ ಇತ್ತು, ಆದರೆ ಈವರೆಗೆ ಅದರ ಬಗ್ಗೆ ಯಾರೂ ಚಕಾರ ಎತ್ತಿಲ್ಲ. ದೇಶದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದರೂ ಯಾವುದೇ ಕೆಲಸಗಳಾಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. …

Read More »

ಧಾರವಾಡದಲ್ಲಿ ಬಾರ ಶೆಟರ್ ಮುರಿದು ಕಳ್ಳತನ: ಮದ್ಯದ ಬಾಟಲ್ ಜೊತೆಗೆ ಸಿಸಿಟಿವಿ ಡಿವಿಆರ್ ಕದ್ದು ಪರಾರಿಯಾದ ಚಾಲಾಕಿ ಕಳ್ಳರು

Spread the loveಧಾರವಾಡ :ಬಾರ್‌ನ ಶಟರ್ ಮುರಿದು ಚಾಲಾಕಿ ಕಳ್ಳರು ತಮ್ಮ ಕೈಚಳಕ ತೋರಿಸಿ, ಬಾರನಲ್ಲಿದ ಬಾಟಲ್, ನಗದು ಹಣದ ಜೊತೆಗೆ ಸಿಸಿಟಿವಿ ಡಿವಿಆರ್‌ನ್ನು ಕದ್ದುಕೊಂಡ ಹೋಗಿರುವ ಘಟನೆ ಧಾರವಾಡ ಸಪ್ತಾಪುರ ಬಾವಿ ಬಳಿಯ ತ್ರಿವೇಣಿ ಬಾರನಲ್ಲಿ ನಡೆದಿದೆ. ಕಳೆದ ದಿನ ತಡ ರಾತ್ರಿ ಕಳ್ಳರು ಕೈಚಳಕ ತೋರಿಸಿದ್ದು, ಕಬ್ಬಿನ ರಾಡನಿಂದ ಬಾರಿನ ಶೆಟರ್‌ ಮುರಿದ್ದಾರೆ. ಬಳಿಕ ಒಳೆಗೆ ನುಗ್ಗಿರುವ ಕಳ್ಳರು ಸಿಸಿಟಿವಿ ಕ್ಯಾಮೆರಾ‌ಗಳನ್ನು ಡ್ಯಾಮೆಜ್ ಮಾಡಿದ್ದಾರೆ. ಸಿಸಿಟಿವಿಯ ಡಿವಿಆರ್ …

Read More »

ಹು-ಧಾ ಪಾಲಿಕೆಯಲ್ಲಿ ಮೇಯರ್, ಉಪಮೇಯರ್ ನಮ್ಮವರೇ- ಮಾಜಿ ಸಿಎಂ ಜಗದೀಶ್ ಶೆಟ್ಟರ್

Spread the love  ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಾಹನಗರ ಪಾಲಿಕೆಯ ಚುನಾವಣೆಯಲ್ಲಿ ನಮ್ಮ ಪಕ್ಷ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಾಗಾಗಿ ಮೂರನೇ ಬಾರಿಗೆ ಮಹಾನಗರ ಪಾಲಿಕೆಯಲ್ಲಿ ಮೇಯರ್ ಮತ್ತು ಉಪಮೇಯರ್ ಬಿಜೆಪಿಯವರೇ ಆಗುವುದು ಸ್ಪಷ್ಟ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು. ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, ಹು-ಧಾ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಎರಡು ಬಾರಿ ಆಡಳಿತ ನಡೆಸಿದೆ. ಈ ಬಾರಿಯೂ ಜನರು ಆರ್ಶೀವಾದ ಮಾಡಿದ್ದಾರೆ. …

Read More »

ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Spread the loveಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು. ಪಾಲಿಕೆಯ 26 ವಾರ್ಡಗಳ್ ಮೊದಲ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ.

Read More »
[the_ad id="389"]