Home / ರಾಜಕೀಯ (page 17)

ರಾಜಕೀಯ

ಹುಬ್ಬಳ್ಳಿಯಲ್ಲಿ ಕೈ ಧ್ವಜ್ ಹಿಡಿದ ಮಾಜಿ ಶಾಸಕ ಮಧು ಬಂಗಾರಪ್ಪ

Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕೈ ನಾಯಕರ ನೇತೃತ್ವದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಅವರು, ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ನೇತೃತ್ವದಲ್ಲಿ ಪಕ್ಷ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಬಾವುಟವನ್ನು ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಲಾಯಿತು. ಮಧು ಬಂಗಾರಪ್ಪ ಜೊತೆ ಹಲವು ಜೆಡಿಎಸ್ ನ ಮುಖಂಡರು ಕೈ ಸೇರ್ಪಡೆಯಾಗಿದ್ದಾರೆ. ಹುಬ್ಬಳ್ಳಿಯ ಗೋಕುಲ ಗಾರ್ಡನ್ ನಲ್ಲಿ ಆಯೋಜಿಸಲಾಗಿದ್ದ …

Read More »

ಲಿಂಗಾಯತರು ಬಿಜೆಪಿಗೆ ಬೆನ್ನನ್ನು ತೋರಿಸಲು ಗಂಗಾಧರ ದೊಡವಾಡ ಒತ್ತಾಯ

Spread the loveಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಲಿಂಗಾಯತ ಸಮಾಜವನ್ನು ಸುವರ್ಣಯುಗಕ್ಕೆ ಕೊಂಡೊಯ್ದಿದ್ದ ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡ್ಯೂರಪ್ಪನವರ ಪರೋಕ್ಷ ಪದಚ್ಯುತಿ ಇಂದು ನಡೆದಿದ್ದು ಯಡಿಯೂರಪ್ಪನವರು ಸ್ವ ಮನಸ್ಸಿನಿಂದ ರಾಜೀನಾಮೆ ಕೊಟ್ಟಿರುತ್ತೇನೆ ಅಂತ ಮಾಧ್ಯಮದಲ್ಲಿ ಹೇಳಿದ್ದಾರೆ. ಅದು ಶುದ್ಧ ಸುಳ್ಳುಬಿ ಜೆ ಪಿ ಹೈಕಮಾಂಡ್ ನವರು ಲಿಂಗಾಯತೇತರ ವಿರೋಧಿ ಮುಖ್ಯಮಂತ್ರಿಗಳನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಮಾಡಿರುವ ಕುತಂತ್ರಕ್ಕೆ ಮಾನ್ಯ ಯಡಿಯೂರಪ್ಪನವರು ಬಲಿಯಾಗಿದ್ದು ಲಿಂಗಾಯತ ಸಮಾಜ ಭಾರತೀಯ ಜನತಾ ಪಕ್ಷಕ್ಕೆ ಮುಖವನ್ನು ತೋರಿಸದೇ …

Read More »

ಹುಬ್ಬಳ್ಳಿಯ ಪ್ರಲ್ಹಾದ ಜೋಶಿ ಮನೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ದಿಢೀರ್ ಭೇಟಿ

Spread the loveಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಕ್ಷೀಪ್ರಗತಿಯ ಬದಲಾವಣೆಗಳು ನಡೆಯುತ್ತಿರುವ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನ ಭೇಟಿಯಾಗಲು ಮಯೂರಿ ಎಸ್ಟೇಟ್ ನಲ್ಲಿರುವ ಮನೆಗೆ ದಿಡೀರ್ ತೆರಳಿದ್ದಾರೆ. ಮುಖ್ಯಮಂತ್ರಿಯ ಬದಲಾವಣೆ ದಿನಾಂಕ ಸಮೀಪಿಸುತ್ತಿದ್ದ ಹಾಗೇ ಹಲವು ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇಂದು ಬೆಳಿಗ್ಗೆಯಷ್ಟೇ ನನಗೆ ಸಿಎಂ ವಿಷಯವಾಗಿ ಏನೂ ಗೊತ್ತಿಲ್ಲವೆಂದಿದ್ದ ಪ್ರಲ್ಹಾದ ಜೋಶಿಯವರ ಮನೆಗೆ ಗೃಹ ಸಚಿವರು ಭೇಟಿ ನೀಡಿದ್ದು, ಮಹತ್ವ …

Read More »

ರಾಜ್ಯದಲ್ಲಿ‌ ಸಿಎಂ ಬದಲಾವಣೆ ವೆಟ್ ಆ್ಯಂಡ್ ವಾಚ್ ಎಂದ- ಸಚಿವ ಜಗದೀಶ್ ‌ಶೆಟ್ಟರ್

Spread the loveಹುಬ್ಬಳ್ಳಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ಈಗ ನಮ್ಮ ಮುಖ್ಯಮಂತ್ರಿ ಬಿ ಎಸ್ ವೈ ಅವರು ಹೇಳಿದ್ದಾರೆ. ಅಲ್ಲದೆ ಪಕ್ಷದ ವರಿಷ್ಠರ ತೀರ್ಮಾಣಕ್ಕೆ ನಾನು ಬದ್ಧ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷ, ಹಾಗು ವರಿಷ್ಠರು ಯಾವ ನಿರ್ಧಾರ ತೆಗೆದುಕೊಳ್ತಾರೆ ಎಂಬುದು ಸ್ಪಷ್ಟತೆ ಇಲ್ಲ. ಹಾಗಾಗಿ ವೆಟ್ ಆ್ಯಂಡ್ ವಾಚ್ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರೆಯೆ ನೀಡುದ ಅವರು, ರಾಜ್ಯದ ನಾಯಕತ್ವ ಬದಲಾವಣೆ …

Read More »
[the_ad id="389"]