Spread the loveಹುಬ್ಬಳ್ಳಿ: ಜೆಡಿಎಸ್ ರಾಜ್ಯಾಧ್ಯಕ್ಷರ ಗಮನಕ್ಕೆ ತರದೆ ಹುಬ್ಬಳ್ಳಿ ನಿವಾಸಿ ಲಕ್ಷ್ಮಣ ಆರ್.ರೋಖಾ ಅವರನ್ನು ಜೆಡಿಎಸ್ ಮಾಧ್ಯಮ ಸಂಯೋಜಕ ಶ್ರೀ ಕಂಠೆಗೌಡ ರಾಜ್ಯ ವಕ್ತಾರನ್ನಾಗಿ ಮಾಡಿದ್ದರು. ನಂತರ ಸಿಎಂ ಇಬ್ರಾಹಿಂ ಅವರು ಮಾಹಿತಿ ಪಡೆದು, ಆತನನ್ನು ಕೂಡಲೇ ರಾಜ್ಯ ವಕ್ತಾರ ಆಗಿರುವ ಆದೇಶ ಪತ್ರವನ್ನು ರದ್ದು ಮಾಡುವಂತೆ ಸೂಚನೆ ಮೇರೆಗೆ, ಶ್ರೀಕಂಠೆಗೌಡ ರಾಜ್ಯ ವಕ್ತಾರ ನೇಮಕವನ್ನು ರದ್ದು ಪಡಿಸಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ. ಈಗಾಗಲೇ ಲಕ್ಷ್ಮಣ ಆರ್.ರೋಖಾ ಟೇಸ್ಟಿಂಗ್ …
Read More »ಚುನಾವಣೆಯಲ್ಲಿ ಬಿಜೆಪಿ ವೋಟ್ ಕದಿಯೋ ಕೆಲಸ ಮಾಡುತ್ತಿದೆ : ಸಲೀಂ ಅಹ್ಮದ್
Spread the loveಹುಬ್ಬಳ್ಳಿ : ಚುನಾವಣೆಯಲ್ಲಿ ಬಿಜೆಪಿ ವೋಟ್ ಕದಿಯೋ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡ ಅವರು ಬಿಜೆಪಿಯವರಿಗೆ ಸೋಲ್ತೀವಿ ಅನ್ನೋ ಮಾಹಿತಿ ಸಿಕ್ಕಿದೆ. ಹೀಗಾಗಿ ಸಚಿವ ಅಶ್ವಥ್ ನಾರಾಯಣ ಅವರಿಗೆ ಸೇರಿದ ಚಿಲುಮೆ ಕಂಪನಿಯವರಿಗೆ ಪೊಲೀಂಗ್ ಆಫೀಸರ್ ಆಗಿ ನೇಮಕ ಮಾಡಿದ್ದಾರೆ. ಅವರೆಲ್ಲ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳು, ಅಶ್ವಥ್ ನಾರಾಯಣ,ತುಷಾರ್ ಗಿರಿನಾಥ್ ಮೇಲೆ ದೂರು ದಾಖಲಾಗಬೇಕು. ಇದು ಕೇವಲ …
Read More »40% ಕಮಿಷನ್ ಆರೋಪ ಇದು ಕಾಂಗ್ರೆಸ್ ಏಜೆಂಟ್ ಕಥೆಯಾಗಿದೆ : ನಳೀನ್ ಕುಮಾರ ಕಟೀಲ್ ವ್ಯಂಗ್ಯ
Spread the loveಹುಬ್ಬಳ್ಳಿ : ಬಿಜಾಪುರ, ಕೊಳ್ಳೆಗಾಲ ಸೇರಿದಂತೆ ಬಾಕಿ ಉಳಿದ ಮಹಾನಗರ ಪಾಲಿಕೆ ಉಪ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಪಡೆದಿದೆ. ಕೊಳ್ಳೆಗಾಲದಲ್ಲಿ ಎರಡರಲ್ಲಿ ಆರು ಸ್ಥಾನ, ವಿಜಯಪುರದಲ್ಲಿ ನಮ್ಮದೇ ಅಧಿಕಾರ ಬಂದಿದೆ. ಕಾರ್ಯಕರ್ತರು ಹಾಗೂ ಮತದಾರರಿಗೆ ಅಭಿನಂದನೆ ಬೊಮ್ಮಾಯಿ ನೇತೃತ್ವದ ಸರ್ಕಾರವನ್ನು ಜನರು ಮೆಚ್ಚಿದ್ದಾರೆ ಎನ್ನುವುದಕ್ಕೆ ಇದು ಉದಾಹರಣೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಕಾಂಗ್ರೆಸ್ 40% …
Read More »ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನ
Spread the loveಹುಬ್ಬಳ್ಳಿ: ನಿನ್ನೆ ದಿನದಂದು ವೀರ ಸಾವರ್ಕರ್ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಬೆಂಕಿ ಹಚ್ಚಿದ್ದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಪಡಿಸಿಕೊಂಡರು. ಧಾರವಾಡ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ನೇತೃತ್ವದಲ್ಲಿ, ಇಎಸ್ಐ ಆಸ್ಪತ್ರೆಯಿಂದ ಪ್ರತಿಭಟನೆ ರ‌್ಯಾಲಿಯನ್ನು ಹಮ್ಮಿಕೊಂಡು, ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ತಡೆದ ಪೊಲೀಸರು ಬಿಜೆಪಿ …
Read More »