Spread the loveಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಹುಬ್ಬಳ್ಳಿ ಕಾರ್ಪೊರೇಟರ್‌ಗಳ ನಿಯೋಗದೊಂದಿಗೆ ಭೇಟಿಯಾಗಿ ಹುಬ್ಬಳ್ಳಿಯ ಕಾಂಗ್ರೆಸ್ ಚುನಾಯಿತ ಸದಸ್ಯರ ವಾರ್ಡ್ ವಾರು ಸಂಘಟನೆ ಬಗ್ಗೆ ಚರ್ಚಿಸಿದ ವಿದ್ಯಾನಗರ ಬ್ಲಾಕ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ ಈ ಸಂದರ್ಭದಲ್ಲಿ ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ, ಪಾಲಿಕೆ ಸದಾಸ್ಯರಾದ ಸುವರ್ಣ ಕಲ್ಲಕುಂಟ್ಲ, ಪ್ರಕಾಶ ಕುರಟ್ಟಿ, ಆರೀಫ್ ಭದ್ರಾಪುರ, ಸಂದಿಲ್ ಕುಮಾರ್, ಇಕ್ಬಾಲ್ ನವಲೂರು, ಶ್ರುತಿ ಚಲವಾದಿ ಮತ್ತು ಇತರರು ಉಪಸ್ಥಿತರಿದ್ದರು
Read More »ಸಿದ್ರಾಮಣ್ಣ ಪ್ರಾಮಾಣಿಕ ಎಂದಾದರೆ ಕೆಂಪಣ್ಣ ವರದಿ ನೋಡಿ : ಸಿಟಿ ರವಿ
Spread the loveಹುಬ್ಬಳ್ಳಿ : ಸಿದ್ದರಾಮಯ್ಯ ಸರ್ಕಾರದ ಆಡಳಿತ ಅವಧಿಯಲ್ಲಿ ಭ್ರಷ್ಟಾಚಾರ ಅಕ್ರಮ ನಡೆದಿಲ್ಲ ಎನ್ನುವವರು ಒಮ್ಮೆ ಕೆಂಪಣ್ಣ ವರದಿ ತೆಗೆದು ನೋಡಿಬೇಕು. ಆಗ ಅವರು ಎಷ್ಟು ಪ್ರಾಮಾಣಿಕರು ಎಂಬುವುದು ತಿಳಿಯುತ್ತದೆ. ಇನ್ನೂ ಅರ್ಕಾವತಿ ಹಗರಣದಲ್ಲಿ ಅವರ ಪ್ರಾಮಣಿಕತೆ ಎಷ್ಟು ಇದೆ ಎಂಬುವುದನ್ನು ತೋರಿಸಲಾಗಿದ್ದು, ಅದನ್ನು ಒಮ್ಮೆ ತೆಗೆದು ನೋಡಬೇಕು ಎನ್ನುವ ಮೂಲಕ ಸಿದ್ದರಾಮಯ್ಯನವರ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂಬ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ …
Read More »ಸಿದ್ಧರಾಮಯ್ಯ ಅವರು ಓರ್ವ ಅಸಮರ್ಥ ರಾಜಕಾರಣಿ : ನಳಿನ್ ಕುಮಾರ್ ಕಟೀಲ್
Spread the loveಹುಬ್ಬಳ್ಳಿ : ಸಿದ್ಧರಾಮಯ್ಯ ಓರ್ವ ಅಸಮರ್ಥ ರಾಜಕಾರಣಿ. ಅವರು ಸಿಎಂ ಆಗಿದ್ದಾಗ ಮಾಡಿದ ಕಾರ್ಯಗಳೇ ಈಗಿನ ಕೋಮು ಗಲಭೆಗಳಿಗೆ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ನಗರದಲ್ಲಿ ಇಂದು ಮಾದ್ಯಮ ವರದಿಗರರೊಂದಿಗೆ ಮಾತನಾಡಿದ ಅವರು . ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹಿಂದೂಗಳ ಮೇಲೆ ನಿರಂತರ ದೌರ್ಜನ್ಯ ನಡೆದೆವು. ಕೇರಳದಿಂದಲೂ ಬಂದು ಇಲ್ಲಿ ಗಲಭೆಗಳನ್ನು ಸೃಷ್ಟಿಸಿದರು. ಅವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಬಿಟ್ಟು …
Read More »ಸಂಜೆ ಸಚಿವ ಕೆ.ಎಸ್. ಈಶ್ವರಪ್ಪ ರಾಜಿನಾಮೆ : ಸಿಎಂ ಬಸವರಾಜ ಬೊಮ್ಮಾಯಿ
Spread the loveಹುಬ್ಬಳ್ಳಿ : ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್. ಈಶ್ಬರಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದು, ಸಂಜೆ ಅವರು ತಮ್ಮ ರಾಜೀನಾಮೆ ನೀಡುವ ತೀರ್ಮಾನ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಪ್ರೇರಣೆಯಿಂದ ಈಶ್ವರಪ್ಪ ಅವರು ರಾಜಿನಾಮೆ ನೀಡುತ್ತಿದ್ದಾರೆ ಎಂದರು. ಪ್ರಕರಣದಲ್ಲಿ ನೂರಕ್ಕೆ ನೂರರಷ್ಟು ನಿರಪರಾಧಿ ಇದ್ದೇನೆ. ಆದಷ್ಟು …
Read More »