Home / ರಾಜಕೀಯ (page 7)

ರಾಜಕೀಯ

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Spread the loveಹುಬ್ಬಳ್ಳಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪಾರುಪತ್ಯ ಮೆರೆದ ಹಿನ್ನೆಲೆಯಲ್ಲಿ ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿಂದು ಹು-ಧಾ ಬಿಜೆಪಿಯಿಂದ ವಿಜಯೋತ್ಸವ ಆಚರಿಸಲಾಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಷಾ, ಯೋಗಿ ಆದಿತ್ಯನಾಥ ಅವರಿಗೆ ಜಯಘೋಷಗಳನ್ನು ಕೂಗುತ್ತಾ ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ ಮಾತನಾಡಿದ, ಪ್ರಧಾನಮಂತ್ರಿ ಮೋದಿ, ಯೋಗಿ ಅವರ ಜೋಡಿ ದೇಶದಲ್ಲಿ ಮೋಡಿ ಮಾಡಿದ್ದು, …

Read More »

ಮೋದಿ ಸರ್ಕಾರದಿಂದ ರಾಜ್ಯಕ್ಕೆ ಬರ್ತಿದೆ ಕೋಟಿ ಕೋಟಿ ಅನುದಾನ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Spread the loveಹುಬ್ಬಳ್ಳಿ : ರಾಜ್ಯಕ್ಕೆ ಮೋದಿ ಸರ್ಕಾರದಿಂದ ಸಾವಿರಾರು ಕೋಟಿಯ ಅನುದಾನವನ್ನ ನೀಡಿದೆ. ಏಕಪಥ ರಸ್ತೆಯನ್ನ ಷಟ್ಪಥ ರಸ್ತೆಯನ್ನಾಗಿ ಮಾಡ್ತಿದ್ದೆವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ. ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಐತಿಹಾಸಕವಾಗಿ ರಸ್ತೆಗಳ ಅನುದಾನ ರಾಜ್ಯಕ್ಕೆ ಬಂದಿದೆ. ಇಂದು ನಿತಿನ್ ಗಡ್ಕರಿಯವರು ಹಲವು ಕಾಮಗಾರಿಗಳ ಶಂಕು ಸ್ಥಾಪನೆ ಮಾಡಲಿದ್ದಾರೆ. ಬೊಮ್ಮಾಯಿ ಅವರ ಆಗ್ರಹದಿಂದ ಈ ರೀತಿ ಅನುದಾನ ಬರ್ತಿದೆ. ಸಿಎಂ ನಾವು ಸ್ನೇಹಿತರು ಹೀಗಾಗೇ ನಮ್ಮ …

Read More »

ದೇಶದ ಪ್ರಧಾನಿಗೆ ಅಪಮಾನ ಮಾಡುವ ಮೂಲಕ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ‌ ತೋರಿದೆ : ಅರವಿಂದ ಬೆಲ್ಲದ ಕೀಡಿ

Spread the loveಧಾರವಾಡ : ದೇಶದ‌ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮವೊಂದಕ್ಕೆ ಪಂಜಾಬ್ ತೆರಳಿದ ಸಂದರ್ಭದಲ್ಲಿ ಅವರಿಗೆ ಅಪಮಾನ ಮಾಡುವ ಮೂಲಕ, ಕಾಂಗ್ರೆಸ್ ಕೀಳು‌ ಮಟ್ಟದ ರಾಜಕೀಯ ತೋರಿದೆ ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಕಾಂಗ್ರೆಸ ವಿರುದ್ದ ಕಿಡಿಕಾರಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುವ ಕೆಲಸವನ್ನ ಇಂದು ಪಂಜಾಬ್‌ ಕಾಂಗ್ರೆಸ್ ಸರ್ಕಾರ ಮಾಡಿದೆ. ನಮ್ಮ ದೇಶದಲ್ಲಿ ತುರ್ತು ಪರಿಸ್ಥಿತಿ ಬಳುವಳಿ ನೀಡಿದ ಪಕ್ಷದಿಂದ ನಾವು‌, …

Read More »

ಕಾಂಗ್ರೆಸ್ ಪಾದಯಾತ್ರೆ: ಇಷ್ಟು ದಿನ ಮಲಗಿದ್ದರಾ ಇವರು..? ಜಗದೀಶ್ ಶೆಟ್ಟರ್ ಕಿಡಿ

Spread the loveಹುಬ್ಬಳ್ಳಿ : ಚುನಾವಣೆ ಬರ್ತಿದೆ ಎಂದು ಕಾಂಗ್ರೆಸ್ ರಾಜಕಾರಣ ಆರಂಭಿಸಿದೆ,ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈ ಹಿಂದೆ ಸರಕಾರ ನಡೆಸಿದವರು ಈಗ ಮೇಕೆ ದಾಟು ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಮೇಕೆ ದಾಟು ವಿಚಾರದಲ್ಲಿ ಕಾನೂನು ತೊಡಕುಗಳು ಇರುವುದರಿಂದ ವಿಳಂಬವಾಗಿದೆ,ಈ ವಿಚಾರವಾಗಿ ಎಲ್ಲರೂ ಒಂದು ಕಡೆ ಕುಳಿತು ಚರ್ಚೆ …

Read More »
[the_ad id="389"]