Spread the loveಹುಬ್ಬಳ್ಳಿ: ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅತಿ ಹೆಚ್ಚು ಜನ್ರು ಮತ ಹಾಕಿದ್ದಾರೆ. ರಾಜ್ಯದ ಜನ ಬಿಜೆಪಿಯ ಮೇಲೆ ವಿಶ್ವಾಸವನ್ನ ಕಳೆದುಕೊಂಡಿದ್ದಾರೆ. ಎರಡೂ ಸರ್ಕಾರದ ವೈಫಲ್ಯಗಳನ್ನ ನೋಡಿ ಜನತೆ ಬೇಸತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 50 ಲಕ್ಷ ಸದಸ್ಯತ್ವದ ಅಭಿಯಾನವನ್ನ ಹಮ್ಮಿಕೊಂಡಿದ್ದೇವೆ. ಜನರಲ್ಲಿ ಜಾಗೃತಿ ಮಾಡುವ ಕೆಲಸವನ್ನ ನಾವು ಮಾಡ್ತೆವಿ. ತಾಲೂಕು, ಜಿಲ್ಲಾ …
Read More »ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಸಿಕ್ಕಿದೆ : ಮಾಜಿ ಸಿಎಂ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ : ಕಳೆದ ಚುನಾವಣೆಗೆ ಹೋಲಿಸಿದರೆ ಈ ಬಾರಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಬೆಂಬಲ ಸಿಕ್ಕಿದೆ. ಹಾಗಾಗಿ ಅಲ್ಲಿನ ಸ್ಥಳೀಯ ಹಿತಾಸಕ್ತಿಗೆ ಅನುಗುಣವಾಗಿ ಚುನಾವಣೆಗಳು ನಡೆದಿರುತ್ತವೆ ಎಂದು ಮಾಜಿ ಸಿಎಂ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಅಣ್ಣಿಗೇರಿ ಪುರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನೆಲೆ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯುಕ್ತಿಕ ಹಾಗೂ ವ್ಯಕ್ತಿಗತವಾಗಿ ಸ್ಥಳೀಯ ಸಂಸ್ಥೆ ಚುನಾವಣೆಗಳು ನಡೆಯುತ್ತವೆ. ಬೇರೆ ಬೇರೆ …
Read More »ಕಾಂಗ್ರೆಸ್ ಮಹಿಳಾ ಪ್ರತಿನಿಧಿಗಳಿಗೆ ಸರಿಯಾದ ಗೌರವ ಸಿಗುತ್ತಿಲ್ಲ:ಮಳಗಿ ಅಸಮಾಧಾನ
Spread the loveಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಸರ್ಕಾರ ಇದ್ದಾಗ ಮಹಿಳೆಯರಿಗೆ ಸ್ಥಾನಮಾನ ಹಾಗೂ ಗೌರವವನ್ನು ನೀಡುವ ಬಗ್ಗೆ ಸಾಕಷ್ಟು ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಆದರೆ ಈಗ ಕಾಂಗ್ರೆಸ್ ಪಕ್ಷದಲ್ಲಿ ತಾಲೂಕು ಮಟ್ಟದ ಹಾಗೂ ಗ್ರಾಮ ಪಂಚಾಯತಿ ಚುನಾಯಿತ ಮಹಿಳಾ ಪ್ರತಿನಿಧಿಗಳಿಗೆ ಸರಿಯಾದ ಗೌರವ ಸಿಗುತ್ತಿಲ್ಲ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯದರ್ಶಿ ಸ್ವಾತಿ ಮಳಗಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಸ್ಥಳೀಯ ಸಂಸ್ಥೆಯ …
Read More »ಸಭೆಯಲ್ಲಿ ಶಾಸಕರ ಗಲಾಟೆ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಜಗಳ
Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರ ಗಲಾಟೆ ತಾರಕಕ್ಕೆ ಏರಿದೆ. ಶಾಸಕರ ನಡುವಿನ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆಯೊಂದು ಹುಬ್ಬಳ್ಳಿಯ ಖಾಸಗಿ ಹೊಟೇಲನಲ್ಲಿ ನಡೆದಿದೆ. ಬಿಜೆಪಿ ಶಾಸಕ ಮತ್ತು ಎಂಎಲ್ ಸಿ ಗಳ ನಡುವೆ ಗಲಾಟೆ ನಡೆದಿದ್ದು, ರಾಣೆಬೆನ್ನೂರು ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್.ಶಂಕರ್ ನಡುವೆ ಗಲಾಟೆ ಏರ್ಪಟ್ಟಿತು. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಹುಬ್ಬಳ್ಳಿಯ ಖಾಸಗಿ ಹೊಟೇಲ್ …
Read More »