Spread the loveಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದನ್ನು ಮನಗಂಡ ಕಳ್ಳರು ಮನೆಯ ಬೀಗ ಮುರಿದು ಕನ್ನ ಹಾಕಿ ನಗದು ಹಗೂ ಆಭರಣಗಳನ್ನು ಕದ್ದು ಪರಾರಿಯಾಗಿರುವ ಘಟನೆ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ. ಹೌದು.ಗ್ರಾಮದ ಮಾರುತಿ ನಗರದ ನಿವಾಸಿ ಕಾಳಪ್ಪ ಬಡಿಗೇರ್ ಎಂಬುವವರ ಮನೆಯೇ ಕಳತನವಾಗಿದ್ದು, ಇವರು ಕಳೆದು ಎರಡು ದಿನಗಳಿಂದ ಬಸವಣ್ಣನ ದೇವಸ್ಥಾನದಲ್ಲಿ ವಾಸವಿದ್ದರು ಇ ಎಲ್ಲಾ ವಿಚಾರ ತಿಳಿದು ಕೊಂಡ ಕಳ್ಳರು, ಈ ವೇಳೆ ಶನಿವಾರ ತಡರಾತ್ರಿ ಮನೆ …
Read More »ವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರ ದಾಳಿ! ಮೂವರ ಯುವತಿಯರ ರಕ್ಷಣೆ
Spread the loveವೇಶ್ಯಾವಾಟಿಕೆ ನಡೆಸುತ್ತಿದ್ದ ಲಾಡ್ಜ್ ಮೇಲೆ ಪೊಲೀಸರ ದಾಳಿ! ಮೂವರ ಯುವತಿಯರ ರಕ್ಷಣೆ ಹುಬ್ಬಳ್ಳಿ : ವೇಶ್ಯಾವಾಟಿಕೆ ನಡೆಸುತ್ತಿರುವ ಆರೋಪದ ಮೇಲೆ, ಜೆಸಿ ನಗರದ ಲಾಜ್ಡ್‌ವೊಂದರ ಮೇಲೆ ಶಹರ ಠಾಣೆ ಪೊಲೀಸರು ನಿನ್ನೆ ತಡರಾತ್ರಿ ದಾಳಿ ನಡೆಸಿ ಮಾಲೀಕ, ಮ್ಯಾನೇಜರ್ ಸೇರಿ ಐವರನ್ನು ಬಂಧನ ಬಂಧನ ಮಾಡಿದ್ದಾರೆ. ನಗರದ ಕಂಫರ್ಟ್ ಜಯಲಕ್ಷ್ಮೀ ಲಾಡ್ಜ್ ನಲ್ಲಿ ಗ್ರಾಹಕರಿಂದ ಹಣ ಪಡೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಖಚಿತ …
Read More »ಉತ್ತಮ ಬೊಂಗಾಳೆ ಕೊಲೆ ಪ್ರಕರ: ಮೂವರಿಗೆ 10 ವರ್ಷ ಶಿಕ್ಷೆ, ಹುಬ್ಬಳ್ಳಿ ಕೋರ್ಟ್ ಆದೇಶ
Spread the loveಹುಬ್ಬಳ್ಳಿ: ಬೈಕ್ ಪಾರ್ಕಿಂಗ್ ವಿಷಯಕ್ಕೆ ಜಗಳವಾಡಿ ಉತ್ತಮ ಬೊಂಗಾಳೆ ಎಂಬುವರನ್ನು ಕೊಲೆ ಮಾಡಿದ ಮೂವರು ಅಪರಾಧಿಗಳಿಗೆ, ಇಲ್ಲಿನ ಐದನೇ ಹೆಚ್ಚುವರಿ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಶುಕ್ರವಾರ ಹತ್ತು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹75 ಸಾವಿರ ದಂಡ ವಿಧಿಸಿದೆ. ಸುನೀಲ ಚಂದಯ್ಯ, ಸನ್ನಿ ಹಾಗೂ ಮೈಕಲ್ ಶಿಕ್ಷೆಗೊಳಗಾದವರು. ಕ್ಲಬ್ ರಸ್ತೆಯ ರೈಲ್ವೆ ಮೈದಾನದ ಪಾರ್ಕಿಂಗ್ ಬಳಿ, 2019ರ ಜನವರಿ 13ರಂದು ಬೈಕ್ ನಿಲ್ಲಿಸುವ …
Read More »ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಯುವಕನ ಮೃತ ದೇಹ ಪತ್ತೆ
Spread the loveಹುಬ್ಬಳ್ಳಿ : ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ದೇಹವನ್ನು ಅಗ್ನಿಶಾಮಕ ಸಿಬ್ಬಂದಿಗಳು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಉಣಕಲ್ ಟಿಂಬರ್ ಯಾರ್ಡ್ ನಿವಾಸಿಯಾಗಿದ್ದ ಸಚಿನ್ ಮಾನೆ (22) ಮೃತ ಯುವಕನಾಗಿದ್ದು, ಇತ ಕಳೆದ ಎರಡು ದಿನದ ಹಿಂದೆ ಸ್ನೇಹಿತರ ಜೊತೆ ಪಾರ್ಟಿ ಮಾಡಲು ಗೋಕುಲ ಗ್ರಾಮದ ಕೆರೆಗೆ ಹತ್ತಿರ ಹೋಗಿದ್ದ, ಈ ವೇಳೆ ಕೆರೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದ, ಆದರೆ ಮೃತನ ದೇಹ ಮಾತ್ರ ಸಿಕ್ಕಿರಲಿಲ್ಲ. …
Read More »