Home / ಕ್ರೈಮ್ ಸುದ್ದಿ (page 17)

ಕ್ರೈಮ್ ಸುದ್ದಿ

ಹಳೆಯ ವೈಷಮ್ಯದ ಹಿನ್ನಲೆ ಮಾರಕಾಸ್ತ್ರಗಳಿಂದ ವಿರೇಶ ತೆಗಡೆ ಮೇಲೆ ಹಲ್ಲೆ

Spread the loveಹುಬ್ಬಳ್ಳಿ : ವಿರೇಶ ತೆಗಡೆ ಎನ್ನು ವ್ಯಕ್ತಿಯ ಮೇಲೆ‌ ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಚಿಕ್ಕು ತೋಟದಲ್ಲಿ ನಡೆದಿದೆ. ವಿರೇಶ ತೆಗಡೆ ಎಂಬುವ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ. ರಾಡ್ ಗಳಿಂದ ದಾಳಿ ನಡೆದಿದ್ದು, ಗಾಯಳು ಸ್ಥಿತಿ ಗಂಭೀರವಾಗಿದ್ದು, ಹಲ್ಲೆ ಮಾಡಿದ ಆರೋಪಿಗಳು ಪರಾರಿಯಾಗಿದ್ದಾರೆ. ಗಾಯಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನೂ ಈ ಕುರಿತು ಹುಬ್ಬಳ್ಳಿಯ ಕೇಶ್ವಾಪುರ …

Read More »

ಜಿ.ಪಂ ಸದಸ್ಯ ಯೋಗೀಶ್​​ ಗೌಡ ಕೊಲೆ ಪ್ರಕರಣ : ಮತ್ತೆ ಸಿಬಿಐ ವಿಚಾರಣೆಗೆ ಹಾಜರಾದ ಯೋಗೀಶ್​​ ಗೌಡ ಪತ್ನಿ ಮಲಮ್ಮ

Spread the loveಧಾರವಾಡ : ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್​​ ಗೌಡ ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸುತ್ತಿದೆ. ಈ ಸಂಬಂಧ ಯೋಗೀಶ್​​ ಗೌಡ ಪತ್ನಿ ಮಲಮ್ಮ ಹಾಗೂ ಜಿ.ಪಂ ಉಪಾಧ್ಯಕ್ಷ ಶಿವಾನಂದ ಕರಿಗಾರ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಮತ್ತು ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ಅವರಿಗೆ ಸಿಬಿಐ ವಿಚಾರಣೆಗೆ ಬರುವಂತೆ ಸೂಚನೆ ನೀಡಿತ್ತು. ಸಿಬಿಐ ತನಿಖೆಗೆ ಹಾಜರಾದಕರಿಗಾರ, ನಾಗರಾಜ ಗೌರಿ, ಮಲ್ಲಮ್ಮ, ಬಸವರಾಜ ಮುತ್ತಗಿಈ ಹಿನ್ನೆಲೆಯಲ್ಲಿ ಉಪನಗರ ಪೊಲೀಸ್ …

Read More »

ಕ್ಷುಲ್ಲಕ ಕಾರಣಕ್ಕೆ ಹಳೆ ಹುಬ್ಬಳ್ಳಿಯಲ್ಲಿ ಚಾಕು ಇರಿತ : ಗಾಯಾಳು ಕಿಮ್ಸ್ ಆಸ್ಪತ್ರೆಗೆ ಧಾಖಲು

Spread the loveಹುಬ್ಬಳ್ಳಿ : ಹಳೆ ಹುಬ್ಬಳ್ಳಿಯ ನ್ಯೂ ಇಂಗ್ಲಿಷ್ ಶಾಲೆಯ ಹಿಂದುಗಡೆಯ ಗಾರ್ಡನ್ ಪೇಟೆಯಲ್ಲಿ ಕುಟುಂಬ ಕಲಹದಿಂದ ಸಾದೀಕ್ ಬೆಕ್ಕಿನಬಾಯಿ ಎಂಬವನಿಗೆ ಅವರ ಚಿಕ್ಕಪ್ಪ ನ ಮಗ ಸೈಯದ್ ‌ಬೆಕ್ಕಿನಬಾಯಿ ಹೊಡದಾಡಿ ನಂತರ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಗಾಯಾಳು ಸಾಧಿಕ್ ಬೆಕ್ಕಿನಬಾವಿನನ್ನು ಕಿಮ್ಸ ಆಸ್ಪತ್ರೆ ಗೆ ದಾಖಲ ಮಾಡಲಾಗಿದೆ. ‌ಮೇಲಿಂದ ಮೇಲೆ ಈ ಸಹೋದರರು ಕ್ಷುಲ್ಲಕ ಕಾರಣಕ್ಕೆ ಜಗಳವಾಗಡುತಿದ್ದು ಜಗಳ ವಿಕೋಪಕ್ಕೆ ಹೋಗಿದ್ದು ಚಿಕ್ಕಪ್ಪ ನ ಮಗನೇ …

Read More »

ಕೋವಿಡ್ ಸೆಂಟರ್ ನಲ್ಲಿ ಮೊಬೈಲ್ ಕಳ್ಳತನ: ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

Spread the loveಹುಬ್ಬಳ್ಳಿ : ಕೋವಿಡ್ ಸೆಂಟರ್‌ನಲ್ಲಿಯೇ ಮೊಬೈಲ್ ಕಳ್ಳತನ ಮಾಡಿರುವ ಘಟನೆಯೊಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕೋವಿಡ್ ಸೆಂಟರ್ ನಲ್ಲಿ ನಡೆದಿದ್ದು, ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಇನ್ನೂ ಕಳ್ಳತನ ಮಾಡಿರುವ ದೃಶ್ಯ ಹಾಗೂ ಕಳ್ಳನ ಸಂಪೂರ್ಣ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಚಾಲಾಕಿ ಕಳ್ಳ ಅಟೆಂಡರ್ ಸೋಗಿನಲ್ಲಿ ಬಂದು ಮೊಬೈಲ್ ಕಳ್ಳತನ ಮಾಡಿದ್ದಾನೆ. ಕಿಮ್ಸ್ ಸಿಬ್ಬಂದಿಯ ಐವತ್ತು ಸಾವಿರ ಬೆಲೆಯುಳ್ಳ ಮೊಬೈಲ್ ಕಳ್ಳತನ ಮಾಡಿದ್ದಾನೆ. ತಮ್ಮ ಪ್ರಾಣವನ್ನು ಪಣಕಿಟ್ಟು …

Read More »
[the_ad id="389"]