Home / ಕ್ರೈಮ್ ಸುದ್ದಿ (page 6)

ಕ್ರೈಮ್ ಸುದ್ದಿ

ಆನ್‌ಲೈನ್‌ ಹಣ ಹೂಡಿಕೆ ಲಾಭದ ಆಮಿಷ ವಂಚನೆ

Spread the loveಹುಬ್ಬಳ್ಳಿ : ಆನ್ ಲೈನ್ ಹಣ ಹೂಡಿಕೆ ಮಾಡಿ ಲಾಭ ಗಳಿಸಿ ಎಂದು ಆಮಿಷ ತೋರಿಸಿ ಮಹಿಳೆಯೊಬ್ಬರಿಗೆ 1.03 ಲಕ್ಷ ರೂ ವಂಚನೆ ಮಾಡಿರುವ ಘಟನೆ ನಡೆದಿದೆ . ರಶ್ಮಿ ನಿಡಗುಂದಿ ಎಂಬುವರಿಗೆ ವಂಚಿಸಲಾಗಿದೆ . ವಾಟ್ಸಾಪ್ ಮೂಲಕ ಅಪರಿಚಿತ ಮಹಿಳೆಯೊಬ್ಬರು ಸಂಪರ್ಕಿಸಿ ಅಧಿಕ ಲಾಭ ಗಳಿಸಿರುವುದಾಗಿ ಆಮಿಷವೊಡ್ಡಿ ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ ಹಣ ವರ್ಗಾಯಿಸಿಕೊಂಡು ನಂತರ ಹಣ ಫ್ರೀಜ್ ಮಾಡಿ 1.03 ಲಕ್ಷ ರೂ …

Read More »

ತಂಗಿ ಚುಡಾಯಿಸಿದ ಯುವಕನಿಗೆ ಚಾಕುವಿನಿಂದ ಇರಿದ ಅಣ್ಣ ತಮ್ಮ

Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮತ್ತೆ ನೆತ್ತರು ಹರಿದಿದೆ. ತಂಗಿಯನ್ನ ಚುಡಾಯಿಸಿದ ಎಂಬ ಕಾರಣಕ್ಕೆ ಅಣ್ಣಂದಿರಿಬ್ಬರು ಯುವಕನೊಬ್ಬನಿಗೆ ಚಾಕು ಇರಿದ ಘಟನೆ ಹಳೇ ಹುಬ್ಬಳ್ಳಿ ಠ ಧಾರವಾಡ ಕಾಲೋನಿಯಲ್ಲಿ ನಡೆದಿದೆ. ಚಂದ್ರಶೇಖರ್ ಎಂಬಾತನೇ ತೀವ್ರವಾಗಿ ಗಾಯಗೊಂಡ ಯುವಕನಾಗಿದ್ದಾನೆ. ಈತ ಯುವತಿಯೊಬ್ಬಳಿಗೆ ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಸಿಟ್ಟಾದ ಯುವತಿ ಸಹೋದರರಾದ ಕಿರಣ್ ಹಾಗೂ ಅಭಿ ಎನ್ನುವರು ಚಾಕು ಇರಿದಿದ್ದಾರೆ. ತೀವ್ರ ಗಾಯವಾಗಿರುವ ಚಂದ್ರುವನ್ನು ಕಿಮ್ಸ್ …

Read More »

ವಾಣಿಜ್ಯ ನಗರಿಯಲ್ಲಿ ಅಪರಾದ ಕೃತ್ಯ ಹಿನ್ನೆಲೆಯಲ್ಲಿ ರೌಡಿ ಪರೇಡ್

Spread the loveಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗಳ ಪರೇಡ್ ನಡೆಸಲಾಯಿತು. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸೇರಿದಂತೆ ಹುಬ್ಬಳ್ಳಿಯ ಬಹುತೇಕ ಪೊಲೀಸ್ ಠಾಣೆಗಳಲ್ಲಿ ರೌಡಿಗಳ ಪರೇಡ್ ನಡೆಯಿತು. ಮನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದ ಪೊಲೀಸರು, ಠಾಣೆಗೆ ಕರೆತಂದಿದ್ದರು. ಡಿಸಿಪಿ ಸಾಹಿಲ್ ಬಾಗ್ಲಾ ರೌಡಿಗಳಿಗೆ ವಾರ್ನ್ ಮಾಡಿದರು. ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ …

Read More »

ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನ

Spread the loveಹುಬ್ಬಳ್ಳಿ : ಇಲ್ಲಿನ ಕಿಮ್ಸ್ ಆಸ್ಪತ್ರೆಯಲ್ಲಿ ಹಾಡು ಹಗಲೇ ಮಗು ಕಳ್ಳತನವಾದ ಘಟನೆ ನಡೆದಿದೆ. ಕೈಯಲ್ಲಿದ್ದ 40 ದಿನದ ಹಸುಗೂಸನ್ನು ಖದೀಮರು ಕದ್ದೊಯ್ದಿದ್ದಾರೆ. ಕುಂದಗೋಳದ ನೆಹರೂ ನಗರದ ಮಹಿಳೆ ಉಮ್ಮೇ ಜೈನಾಬ್ ಹುಸೇನ್ ಸಾಬ್ ಶೇಖ್ ಅವರ ಮಗು. ಮಗು ಕಳೆದುಕೊಂಡ ತಾಯಿ ಗೋಳಾಡುತ್ತಿದ್ದಾರೆ. ಕಳೆದ 10 ರಂದು ಮಗುವನ್ನ ಮಹಿಳೆ ಕಿಮ್ಸ್ ಗೆ ದಾಖಲಿಸಿದ್ದರು. ಇತ್ತೀಚೆಗೆ ಜನಿಸಿದ ಮಗುವಿನ ತೂಕ ಹೆಚ್ಚಿಸುವ ಉದ್ದೇಶದಿಂದ ಮಗುವನ್ನು ಕಿಮ್ಸ್ …

Read More »
[the_ad id="389"]