Home / ಕ್ರೈಮ್ ಸುದ್ದಿ (page 7)

ಕ್ರೈಮ್ ಸುದ್ದಿ

ಹು-ಧಾ ಪಾಲಿಕೆ ಕಚೇರಿ ಹಾಗೂ ಕಾರುಗಳು ಮೇಲೆ ಕಲ್ಲು ತೂರಾಟ ಮಾಡಿದ ಕಿಡಿಗೇಡಿ

Spread the loveಹುಬ್ಬಳ್ಳಿ : ನಗರದ ಮಹಾನಗರ ಪಾಲಿಕೆ ಕಚೇರಿಯ ಮೇಲೆ ಹಾಗೂ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲುತೂರಾಟ ನಡೆಸಿದ ಪರಿಣಾಮ ಕಚೇರಿ ಕಿಡಕಿಯ ಗಾಜು ಹಾಗೂ ವಾಹನಗಳು ಜಖಂಗೊಂಡ ಘಟನೆ ನಡೆದಿದೆ. ಹುಬ್ಬಳ್ಳಿಯ ಗಣೇಶ ಪೇಟ್ ನಿವಾಸಿ ಮೊಹ್ಮದ್ ಎಂಬಾತ ಇಂದು ಬೆಳಿಗ್ಗೆ ಮಹಾನಗರ ಪಾಲಿಕೆ ಕಚೇರಿಗೆ ಬಂದವನೇ,ಕಲ್ಲುಗಳಿಂದ ಕಚೇರಿ ಕಿಡಕಿ ಹಾಗೂ ಎರಡು ಕಾರುಗಳು ಮೇಲೆ ಕಲ್ಲು ತೂರಾಟ ನಡೆಸಿದ್ದಾನೆ. ಕೂಡಲೇ ಅಲ್ಲೇ ಇದ್ದ ಸೆಕ್ಯೂರಿಟಿ …

Read More »

ಹುಬ್ಬಳ್ಳಿಯಲ್ಲಿ 5 ರೂ ಗುಟುಕಾ ವಿಚಾರಕ್ಕೆ ಸ್ನೇಹಿತನ ಕೊಲೆ

Spread the loveಹುಬ್ಬಳ್ಳಿ : ವಿಮಲ್ ಕೊಡಿಸೋ ವಿಚಾರಕ್ಕೇ ಸ್ನೇಹಿತರಲ್ಲೇ ಜಗಳ ಪ್ರಾರಂಭವಾಗಿ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಆನಂದ ನಗರದ ಮೆಹಬೂಬ್ ರಫೀಕ್ ಕಳಸ ಹಾಗೂ ಗೌಸ್ ಮೊದ್ದೀನ್ ಮಂಜುನಾಥ ನಗರ ಬಳಿ ಇರುವ ಕೊಡೆ ಬಾರ್ ಬಳಿಯಲ್ಲಿ ವಿಮಲ್ ಕೊಡಿಸೋ ವಿಚಾರಕ್ಕೇ ಇಬ್ಬರ ನಡುವೆ ಜಗಳ ಆಗಿದೆ. ಮೆಹಬೂಬ್ ವಿಮಲ್ ಕೊಡಿಸದ ಹಿನ್ನೆಲೆಯಲ್ಲಿ ಜಗಳವಾಡಿದ್ದ ಗೌಸ್ ಮೊದ್ದೀನ್ ಆನಂದ ನಗರ ಸರ್ಕಲ್ ನಲ್ಲಿಯೇ ಮೆಹಬೂಬ್ …

Read More »

ಹುಬ್ಬಳ್ಳಿಯಲ್ಲಿ ಅರೆಬೆಂದ ಸ್ಥಿತಿಯಲ್ಲಿದ್ದ ಮಗುವಿನ ಮೃತದೇಹ ಪತ್ತೆ

Spread the loveಹುಬ್ಬಳ್ಳಿ : ಮಗುವೊಂದನ್ನು ಪ್ಲಾಸ್ಟಿಕ್ ನಲ್ಲಿ ಸುಟ್ಟು ಹಾಕಿರುವ ಘಟನೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ನಡೆದಿದೆ. ರಾಜೀವ ನಗರದ ಪೊಲೀಸ್ ಕ್ವಾಟರ್ಸ್ ಬಳಿ ಈ ಘಟನೆ ನಡೆದಿರೋದು ಇದೀಗ ಬೆಳಕಿಗೆ ಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಅರೆಬೆಂದ ಸ್ಥಿತಿಯಲ್ಲಿದ್ದ ಮಗುವಿನ ಮೃತದೇಹವನ್ನು ಕೀಮ್ಸ್ ಶವಾಗಾರಕ್ಕೆ ರವಾನಿಸಿದ್ದು , ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸುತ್ತಿದ್ದಾರೆ.

Read More »

ಪ್ರೇಮ ಪ್ರಕರಣ : ಮಾಜಿ ಪ್ರೇಮಿಯಿಂದ ಯುವಕನ ಹತ್ಯೆ

Spread the loveಹುಬ್ಬಳ್ಳಿ: ತ್ರಿಕೋನ್ ಪ್ರೇಮ ಕಹಾನಿಯೊಂದು ಒಂದು ಕೊಲೆಯಲ್ಲಿ ಅಂತ್ಯವಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.‌ ಹೌದು, ಹುಬ್ಬಳ್ಳಿಯ ನವನಗರ ಠಾಣೆ ವ್ಯಾಪ್ತಿಯ ಸುತ್ತಗಟ್ಟಿಯ ಹೊರವಲಯದಲ್ಲಿ ಯುವಕನ ಹತ್ಯೆ ಆಗಿದ್ದು ,ಹಳೆ ಹುಬ್ಬಳ್ಳಿಯ ನೇಕಾರ ನಗರ  ಮೂಲದ ವಿನಯ್ ಹತ್ಯೆಯಾದ ಯುವಕನಾಗಿದ್ದಾನೆ. ಕಳೆದ ದಿನ ಯುವತಿಯ ಮಾಜಿ ಪ್ರೇಮಿ ಹುಬ್ಬಳ್ಳಿ ನವನಗರದ ರಾಘವೇಂದ್ರ 20 ವರ್ಷದ ವಿನಯ್ ನನ್ನು ಮಾತುಕತೆ ನೆಪದಲ್ಲಿ ಕರೆಸಿ , ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಿ …

Read More »
[the_ad id="389"]