Home / ಕ್ರೈಮ್ ಸುದ್ದಿ (page 9)

ಕ್ರೈಮ್ ಸುದ್ದಿ

ಹು-ಧಾ ಅವಳಿ ನಗರದಲ್ಲಿ ಮಟ್ಕಾ ಬರೆಯುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Spread the loveಹುಬ್ಬಳ್ಳಿ : ಬಮ್ಮಾಪುರ ಓಣಿ ಮತ್ತು ಧಾರವಾಡದ ಮುರುಘಾ ಮಠದ ಹತ್ತಿರ ಒಸಿ ಮಟಕಾ ಬರೆಯುತ್ತಿದ್ದ ಇಬ್ಬರ ಆರೋಪಿಗಳನ್ನು ಬಂಧಿಸಿ ಅವರಿಂದ 17,600 ರೊ .ನಗದು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು. ಆರೋಪಿಗಳ ವಿರುದ್ಧ ಘಂಟಿಗೇರಿ ಮತ್ತು ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Read More »

ಹುಬ್ಬಳ್ಳಿಯ ಬ್ಯಾಹಟ್ಟಿ ಪ್ಲಾಟನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯ ಬಂಧನ

Spread the loveಹುಬ್ಬಳ್ಳಿ : ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯನ್ನ ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಬ್ಯಾಹಟ್ಟಿ ಪ್ಲಾಟ್ ಹತ್ತಿರ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ ಓರ್ವ ಆರೋಪಿಯನ್ನ ಬಂಧಿಸಿ. ಆತನಿಂದ 10,000 ರೊ ನಗದು , ವಶಪಡಿಸಿಕೊಂಡಿದ್ದು. ಈ ಕುರಿತು ಉಪನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹುಬ್ಬಳ್ಳಿಯಲ್ಲಿ ಐಪಿಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ 4 ಜನ ಆರೋಪಿಗಳ ಬಂಧನ

Spread the loveಹುಬ್ಬಳ್ಳಿ : ಐಪಿಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ 4 ಜನ ಆರೋಪಿಗಳನ್ನ ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಭವಾನಿ ಆರ್ಕೆಡ್ ಹತ್ತಿರ ಐಪಿಲ್ ಬೆಟ್ಟಿಂಗ್ ಆಡುತ್ತಿದ್ದ ವೇಳೆ ಆರೋಪಿಗಳನ್ನ ಬಂಧಿಸಿ. ಬಂಧಿತ ಆರೋಪಿಗಳಿಂದ 29800/- ರೂ ನಗದು ಹಾಗೂ 04 ಮೊಬೈಲ್ ವಶಪಡಿಸಿಕೊಂಡು. ಆರೋಪಿಗಳ ವಿರುದ್ಧ ಉಪನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ಧಖಲಾಗಿದ್ದು ತನಿಖೆ ಕೈಗೊಳ್ಳಲಾಗಿದೆ.

Read More »

ಹುಬ್ಬಳ್ಳಿಯಲ್ಲಿ ಕೊಲೆಯಾದ ರೀತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ : ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ ಭೇಟಿ ನೀಡಿ ಪರಿಶೀಲನೆ

Spread the loveಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರೌಡಿಶೀಟರ್ ಅಕ್ಬರ್ ಮುಲ್ಲಾ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕಡೆಯಲ್ಲಿ ನೆತ್ತರು ಹರೆದಿದ್ದು, ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿಯ ಜನರು ಬೆಚ್ಚಿ ಬಿದ್ದಿದ್ದಾರೆ. ಹೌದು… ಹುಬ್ಬಳ್ಳಿಯ ಕೃಷ್ಣ ಭವನದ ಎದುರಿನಲ್ಲಿ ಅಪರಿಚಿತ ಮಹಿಳೆಯೊಬ್ಬಳು ಕೊಲೆಯಾದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಬೆಳಿಗ್ಗೆ ರಕ್ತ ನೋಡಿದ ಜನರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲೆಯಾದ ಮಹಿಳೆಯ ಹೆಸರು ಸುಮಾ ಎಂದು ಅಂದಾಜಿಸಲಾಗಿದ್ದು ಸ್ಥಳಕ್ಕೆ ಡಿಸಿಪಿ ಸಾಹಿಲ್ ಬಾಗ್ಲಾ. …

Read More »
[the_ad id="389"]