Spread the loveಸೋಲು ಗೆಲುವು ಸಮಾನವಾಗಿ ತಗೆದುಕೊಳ್ಳುತ್ತೇವೆ- ತಪ್ಪು ತಿದ್ದಿಕೊಂಡು ಮುಂದೆ ಸಾಗುತ್ತೇವೆ- ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಹುಬ್ಬಳ್ಳಿ : ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಅನ್ನೋದು ಸಾಮಾನ್ಯ. ಇದು ಮತದಾರರು ಕೊಟ್ಟಂತಹ ನಿರ್ಣಯ ಅದನ್ನ ನಾವು ಸ್ವಾಗತ ಮಾಡುತ್ತೇವೆ ಎಂದು ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು, ಹಾನಗಲ್ ಉಪಚುನಾವಣೆಯಲ್ಲಿ ನಾವು ಎಲ್ಲಿ ಎಡವಿದ್ದೇವೆ ಅನ್ನೋದನ್ನ ಪರಾಮರ್ಶೆ ಮಾಡಿಕೊಳ್ಳುತ್ತೇವೆ. ಈ ಬಾರಿ ಸೋಲು ಅನುಭವಿಸಿದ ಕ್ಷೇತ್ರಗಳಲ್ಲಿ …
Read More »ದೀಪಾವಳಿ ವೇಳೆ ಅಪರಾಧ ಕೃತ್ಯ ಎಸುಗುವವರಿಗೆ ಖಡಕ್ ಎಚ್ವಿರಿಕೆ ನೀಡಿದ ಕಮೀಷನರ್
Spread the loveಹುಬ್ಬಳ್ಳಿ- ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳು ನಡೆದರೆ ಸಾರ್ವಜನಿಕರು ಪೊಲೀಸ್ ಇಲಾಖೆಯನ್ನು ಸಂಪರ್ಕಿಸಿದರೆ ಸಾಕು ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ ಆಯುಕ್ತ ಲಾಬೂರಾಮ ತಿಳಿಸಿದರು. ನಗರದಲ್ಲಿಂದು ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಿನ್ನೆಲೆ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶವಿಲ್ಲ. ಏನಾದರೂ ಈ ತರಹದ ಘಟನೆಗಳು ಯಾವುದೇ ಮೂಲೆಯಲ್ಲಿ ನಡೆದರೆ ಸಾರ್ವಜನಿಕರು ಡಿಸಿಪಿ, ಪೊಲೀಸ್ ಇನ್ಸ್ಪೆಕ್ಟರ್ ಗಳಿಗೆ ತಿಳಿಸಿದರೆ ಸಾಕು ಕ್ರಮ …
Read More »ದಿ. ೨೦ ರಿಂದ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ
Spread the loveಹುಬ್ಬಳ್ಳಿ : ೫೩೪ ನೇ ಕನಕ ಜಯಂತಿ ಅಂಗವಾಗಿ ಸಾಂಸ್ಕೃತಿಕ ನಗರಿ ಧಾರವಾಡ ಜಿಲ್ಲೆಯ ಸುಕ್ಷೇತ್ರ ಮನಸೂರಿನ ಜಗದ್ಗುರು ಶ್ರೀ ಮಠದ ವಿದ್ಯಾಪೀಠದ ಆಶ್ರಯದಲ್ಲಿ ಐದು ದಿನಗಳವರೆಗೆ ರಾಜ್ಯ ಮಟ್ಟದ ಕನಕ ಪಂಚಮಿ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮವನ್ನು ದಿ. ೨೦ ರಿಂದ ೨೪ ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮನಸೂರು ಜಗದ್ಗುರು ಶ್ರೀ ರೇವಣಸಿದ್ದೇಶ್ವರ ಮಹಾಮಠದದ ಶ್ರೀ ಬಸವರಾಜ ದೇವರು ತಿಳಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು …
Read More »ಗಾಂಜಾ ಸೇವಿಸುತ್ತಿದ್ದ ವಿದ್ಯಾರ್ಥಿಗಳ ಬಂಧನ
Spread the loveಹುಬ್ಬಳ್ಳಿ : ತೊಳನಕೆರೆ ಬಳಿ ನಾಲ್ವರು ವಿದ್ಯಾರ್ಥಿಗಳು ಗಾಂಜಾ ಸೇವನೆ ಮಾಡುತ್ತಿದಾಗ ವಿದ್ಯಾರ್ಥಿಗಳನ್ನ ಗೋಕುಲ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತರಿಂದ 75 ಗ್ರಾಂ ವಶಪಡಿಸಿಕೊಂಡು . ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದರು. ಗಾಂಜಾ ಮಾರಾಟಗಾರ ದಾದಾ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಬಂಧಿತ ಆರೋಪಿಗಳು ನಗರದ ಪ್ರತಿಷ್ಠಿತ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಹಾಗೂ ಎಂಬಿಎ ವ್ಯಾಸಂಗ ಮಾಡುತ್ತಿದ್ದಾರೆ …
Read More »