Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 103)

ಹುಬ್ಬಳ್ಳಿ , ಧಾರವಾಡ

ಕೊಲೆಗೆ ಸುಫಾರಿ ಆರೋಪ: ಹುಬ್ಬಳ್ಳಿ ಖ್ಯಾತ ವೈದ್ಯನ ವಿರುದ್ದ ದೂರು ದಾಖಲಿಸಿದ ಪತ್ನಿ

Spread the loveಹುಬ್ಬಳ್ಳಿ : ತಮ್ಮ ಪತಿ ತನ್ನನ್ನ ಕೊಲೆ ಮಾಡಿಸಲು ಸುಪಾರಿ ಕೊಡುವುದಾಗಿ ಜೀವ ಬೆದರಿಕೆ ಹಾಕಿದ್ದಾನೆಂದು ಪತ್ನಿಯೇ ಪತಿಯ ವಿರುದ್ಧ ದೂರು ಘಟನೆ ಬೆಳಕಿಗೆ ಬಂದಿದೆ. ಬಾಲಾಜಿ ಆಸ್ಪತ್ರೆಯ ಡಾ.ಕ್ರಾಂತಿಕಿರಣ ಅವರ ಪತ್ನಿ ಡಾ.ಶೋಭಾ ಸುಣಗಾರ ಎಂಬುವವರೇ ದೂರನ್ನ ನೀಡಿದ್ದಾರೆ. ತನ್ನ ಪತಿಯ ಜೊತೆ ಮೂರ್ನಾಲ್ಕು ವರ್ಷದಿಂದ ಕೌಟುಂಬಿಕ ಭಿನ್ನಾಭಿಪ್ರಾಯಗಳಿವೆ. ಈ ಕಾರಣಕ್ಕೆ ನನ್ನ ಹೆಸರಿನಲ್ಲಿರುವ ಆಸ್ತಿಯನ್ನ ಬಿಟ್ಟು ಕೊಡುವಂತೆ ಪೀಡಿಸಲಾಗುತ್ತಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ತನ್ನನ್ನ …

Read More »

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕನ್ನಡ ಭಾಷೆಗೆ ಆದ್ಯತೆ : ಶಾಸಕ ಅರವಿಂದ ಬೆಲ್ಲದ

Spread the loveಹುಬ್ಬಳ್ಳಿ :ಹಿಂದಿನ ಸರ್ಕಾರ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ಮಾಧ್ಯಮ ಮಾಡುವಂತೆ ನಿರ್ಣಯ ತಗೆದುಕೊಂಡಿತ್ತು, ಆದರೆ ನ್ಯಾಯಾಲಯ ಅದಕ್ಕೆ ತಡೆಹಿಡಿದಿತ್ತು. ನೂತನವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ಬಂದಿದ್ದು, ಅದರಡಿ ಪ್ರತಿಯೊಂದು ರಾಜ್ಯದಲ್ಲಿ ಆಯಾ ಪ್ರಾಥಮಿಕ ಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಅದರಂತೆ ನಮ್ಮ ರಾಜ್ಯದಲ್ಲಿ ಪ್ರಾಥಮಿಕ ಭಾಷೆಯಾಗಿ ಕನ್ನಡಕ್ಕೆ ಆದ್ಯತೆ ನೀಡಲಾಗಿದೆ ಎಂದು ಶಾಸಕ ಚಂದ್ರಕಾಂತ ಅರವಿಂದ ಬೆಲ್ಲದ ಹೇಳಿದರು.   ನಗರದ ಶ್ರೀ ಸಿದ್ಧಾರೂಢ …

Read More »

ವಾ.ಕ.ರ.ಸಾ ಸಂಸ್ಥೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

Spread the loveಹುಬ್ಬಳ್ಳಿ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಗೋಕುಲ್ ರಸ್ತೆಯಲ್ಲಿರುವ ಹೊಸ ಬಸ್ ನಿಲ್ದಾಣದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗೀತಗಾಯನ ಕಾರ್ಯಕ್ರಮ ಮಾಡಿ , ಶೃಂಗಾರಗೊಳಿಸಲಾಗಿದ್ದ ಬಸ್ಸಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್ ಪಾಟೀಲ ಚಾಲನೆ ನೀಡುವುದರ ಮೂಲಕ ಸರಳವಾಗಿ ರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ವಿ.ಎಸ್ ಪಾಟೀಲ ಮಾತನಾಡಿ, ಕನ್ನಡ ನಾಡು ನುಡಿ ಸಂಸ್ಕೃತಿ ಹಾಗೂ ವೈವಿಧ್ಯತೆಯನ್ನು ಸ್ಮರಿಸಿ ರಾಜ್ಯೋತ್ಸವದಿಂದ ವರ್ಷಪೂರ್ತಿ ಕನ್ನಡಾಭಿಮಾನವನ್ನು ತೋರಿಸಿ, ದಿನನಿತ್ಯ …

Read More »

ಕನ್ನಡ ರಾಜ್ಯೋತ್ಸವ ಅಂಗವಾಗಿ ಪಾಟೀಲ ಎಂಡೋಕ್ರನೋಲಜಿ ಸೆಂಟರ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Spread the loveಹುಬ್ಬಳ್ಳಿ : ಪಾಟೀಲ ಎಂಡೋಕ್ರನೋಲಜಿ ಸೆಂಟರ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಶಾಸಕ ಪ್ರಸಾದ್ ಅಬಯ್ಯ ಅವರು ಚಾಲನೆ ನೀಡಿದರು. ನಗರದ ಹುಬ್ಬಳ್ಳಿ ದುಗಾಣಿ ಬಿಲ್ಡಿಂಗನಲ್ಲಿ ಪಾಟೀಲ್ಸ್ ಎಂಡೋಕ್ರನೋಲಜಿ ಸೆಂಟರನಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ನೂರಕ್ಕೂ ಹೆಚ್ಚು ಜನ ಆರೋಗ್ಯ ತಪಾಸಣೆಯನ್ನು ವೈದ್ಯ ಅವಿನಾಶ್ ಪಾಟೀಲ್ ಅವರಿಂದ ಪಡೆದುಕೊಂಡರು. ಈ ಸಂದರ್ಭದಲ್ಲಿ ಜಾಫರ ಶರೀಫ್ …

Read More »
[the_ad id="389"]