Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 106)

ಹುಬ್ಬಳ್ಳಿ , ಧಾರವಾಡ

65 ಸಾವಿರ ರೂ. ಮರಳಿಸಿದ ಬಸ್ ಚಾಲಕ, ನಿರ್ವಾಹಕ

Spread the loveಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಬಿಟ್ಟು ಹೋಗಿದ್ದ 65 ಸಾವಿರ ರೂ. ನಗದು ಹಾಗೂ ಮಹತ್ವದ ದಾಖಲೆಗಳಿದ್ದ ಬ್ಯಾಗನ್ನು ಪ್ರಯಾಣಿಕರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದ ಚಾಲಕ, ನಿರ್ವಾಹಕರನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ. ನಗರದ ಕಮರಿಪೇಟೆ ನಿವಾಸಿ ಸೀರೆ ವ್ಯಾಪರಿ ಶ್ರೀನಿವಾಸ ಹಬೀಬ ಎಂಬುವವರು ಬೆಳಗಾವಿಯಿಂದ ಹುಬ್ಬಳ್ಳಿಗೆ ಗ್ರಾಮಾಂತರ 3ನೇ ಘಟಕದ ಎಫ್ 3110 ಸಂಖ್ಯೆಯ ರಾಜಹಂಸ ಬಸ್ಸಿನಲ್ಲಿ ಬಂದಿದ್ದಾರೆ. ನಗರದ ಗೋಕುಲ ರಸ್ತೆಯ ಬಸ್ ನಿಲ್ದಾಣದಲ್ಲಿ ಇತರೆ …

Read More »

ಧಾರವಾಡದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಮಹಿಳೆಯರ ಆಕ್ರೋಶ: AIUTUC ನೇತೃತ್ವದಲ್ಲಿ ಪ್ರತಿಭಟನೆ

Spread the loveಗೃಹ ಬಳಕೆ ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಹಾಗೂ ರೈತ ವಿರೋಧಿ ಕಾಯ್ದೆ ಹಿಂಪಡೆಯಲು ಅಗ್ರಹಿಸಿ, ಧಾರವಾಡದಲ್ಲಿ ಮಹಿಳಾ ಮಣಿಗಳು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ, ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಮಹಿಳೆಯರು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ತಮ್ಮ‌ ಆಕ್ರೋಶವನ್ನು ಹೊರ ಹಾಕಿದರು. ಈಗಾಗಲೇ …

Read More »

ಶಾಲೆಗಳು ಮತ್ತೆ ಆರಂಭ ಇದು ಸರ್ಕಾರದ ಜವಾಬ್ದಾರಿ ನಡೆ : ಆರೋಗ್ಯ ಸಚಿವ ಸುಧಾಕರ್

Spread the loveಹುಬ್ಬಳ್ಳಿ : ವಿದ್ಯಾರ್ಥಿಗಳ ಕಲಿಕೆ ಈಗಾಗಲೇ ನಿಂತುಹೋಗಿದೆ, ಹೀಗಾಗಿ ಸರ್ಕಾರದ್ದು ಅತ್ಯಂತ ಜವಾಬ್ದಾರಿ ನಡೆ ಇದೆ. ಶಾಲೆಗಳಲ್ಲಿ 1 ಪ್ರತಿಶತಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬಂದರೆ ಅಂತಹ ಶಾಲೆಗಳನ್ನ ಬಂದ್ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು. ನಗರದಲ್ಲಿಂದು ಕಿಮ್ಸ್ ಆಸ್ಪತ್ರೆಯಲ್ಲಿ ಮಾತನಾಡಿದ ಅವರು, ಹಲವು ಮಾರ್ಗಸೂಚಿಗಳನ್ನ ಇಟ್ಟುಕೊಂಡು ಇದೀಗ ಶಾಲೆಗಳನ್ನ‌ ಆರಂಭಿಸಲಾಗಿದೆ. ಇಂದಿನಿಂದ 1 ರಿಂದ 5 ನೇ ತರಗತಿ ಶಾಲಾ ಆರಂಭಿಸಲಾಗಿದೆ. ಕೆಲವು ದೇಶಗಳಲ್ಲಿ …

Read More »

ಆತ್ಮ ನಿರ್ಭರ ಭಾರತ ಯೋಜನಯಡಿ ಹೆಚ್ಚು ಗುಡಿಸಲು ಇರುವ ಪ್ರದೇಶದಲ್ಲಿ ಆರೋಗ್ಯ ಕೇಂದ್ರಗಳ ಸ್ಥಾಪನೆ : ಆರೋಗ್ಯ ಸಚಿವ ಡಾ. ಕೆ. ಸುಧಾಕರ

Spread the loveಹುಬ್ಬಳ್ಳಿ :ಕೇಂದ್ರ ಸರ್ಕಾರದ ಆತ್ಮ ನಿರ್ಭರ ಭಾರತ ಯೋಜನೆಯಡಿ ದೇಶದಲ್ಲಿ ಸುಮಾರು 64 ಸಾವಿರ ಕೋಟಿ ರೂ.ವಿನಿಯೋಗಿಸಲಾಗುತ್ತಿದೆ. ರಾಜ್ಯದಲ್ಲಿ 2,600 ಕೋಟಿ ರೂ.ಗಿಂತಲೂ ಹೆಚ್ಚು ವೆಚ್ಚದಲ್ಲಿ ಆರೋಗ್ಯ ಕೇಂದ್ರಗಳು ಸ್ಥಾಪನೆಯಾಗಲಿವೆ. ಪ್ರತಿ ಜಿಲ್ಲೆಯಲ್ಲಿಯೂ ಗುಡಿಸಲು ಮತ್ತು ಬಡಜನರು ಇರುವ ಪ್ರದೇಶದಲ್ಲಿ ಹೆಚ್ಚುವರಿಯಾಗಿ ಉಪಯೋಗವಾಗುವಂತಹ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ,ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ಹೇಳಿದರು. ನಗರದ ಕಿಮ್ಸ್ ಆಸ್ಪತ್ರೆಯ …

Read More »
[the_ad id="389"]