Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 107)

ಹುಬ್ಬಳ್ಳಿ , ಧಾರವಾಡ

ದೀಪಾವಳಿ ಹಬ್ಬಕ್ಕೆ 125 ಹೆಚ್ಚುವರಿ ಬಸ್; ಮುಂಗಡ ಬುಕ್ಕಿಂಗ್ ವ್ಯವಸ್ಥೆ

Spread the loveನವೆಂಬರ್ ತಿಂಗಳಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ನಿಮಿತ್ಯ ಸಾಲು ಸಾಲು ರಜೆ ಪ್ರಯುಕ್ತ ಸಾರ್ವಜನಿಕರ ಅನುಕೂಲಕ್ಕಾಗಿ ವಾಕರಸಾ ಸಂಸ್ಥೆ, ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ 125 ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ವಾಕರಸಾ ಸಂಸ್ಥೆ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಅ.31 ರಂದು ರವಿವಾರ, ನ.1ರಂದು ಕನ್ನಡ ರಾಜ್ಯೋತ್ಸವ, 3ರಂದು ನರಕ ಚತುರ್ದಶಿ ಹಾಗೂ 5ರಂದು ಬಲಿ ಪಾಡ್ಯಮಿ ಹಾಗೂ 7ರಂದು ರವಿವಾರ ಹೀಗೆ ಸಾಲು …

Read More »

ಕಾಂಗ್ರೆಸ್ ಪಕ್ಷದ ದೇಶದ ಸಾಧನೆ ಕೊಂಡಾಡುವ ಮಾನಸಿಕತೆ ಕಳೆದುಕೊಂಡಿದೆ : ಪ್ರಹ್ಲಾದ್ ಜೋಶಿ ಕಿಡಿ

Spread the loveಹುಬ್ಬಳ್ಳಿ : ಕಾಂಗ್ರೆಸ್ ಪಕ್ಷ ದೇಶದ ಸಾಧನೆ ಕೊಂಡಾಡುವ ಮಾನಸಿಕತೆ ಕಳೆದುಕೊಂಡಿದೆ. ಒಂದು ದೇಶವಾಗಿ 100 ಕೋಟಿ ವ್ಯಾಕ್ಸಿನ್ ಗುರಿ ಮುಟ್ಟಿದ್ದು ದೊಡ್ಡ ಸಾಧನೆ ಎಂದು ಪ್ರಹ್ಲಾದ್ ಜೋಶಿ ಹೇಳಿದರು. ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, 9 ತಿಂಗಳ ಅವಧಿಯಲ್ಲಿ ನೂರು ಕೋಟಿ‌ ಜನರಿಗೆ ನಾವು ವ್ಯಾಕ್ಸಿನ್ ಕೊಟ್ಟಿದ್ದು ಜಗತ್ತೇ ಕೊಂಡಾಡಿದೆ. ಬಿಲ್ ಗೆಟ್ಸ್ ಸಹಿತ ಈ ಬಗ್ಗೆ ಟ್ವಿಟ್‌ ಮಾಡಿದ್ದಾರೆ. ಇಂಥ ನಾಯಕರು …

Read More »

ನಾವು ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ ಕಾರ್ನರ್ ಇಲ್ಲ : ಹೆಚ್ ಡಿ ಕುಮಾರಸ್ವಾಮಿ

Spread the loveಹುಬ್ಬಳ್ಳಿ : ನಾವು ಯಾವುದೇ ಕಾರಣಕ್ಕೂ ಯಾರ ಬಗ್ಗೆ ಕೂಡ ಸಾಫ್ಟ ಕಾರ್ನರ್ ಇಲ್ಲ. ನಮಗೆ ಬಿಜೆಪಿ ಮೇಲೆ‌ಸಾಫ್ಟ್ ಕಾರ್ನರ್ ಇದ್ದಿದ್ದರೆ ಕಾಂಗ್ರೆಸ್ ಜೊತೆ ಸರ್ಕಾರ ಯಾಕೆ ಮಾಡುತಿದ್ದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರ ಸ್ವಾಮಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದರು. ನಗರದ ಚೆನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಜೆಡಿಎಸ್ ಬಿಜೆಪಿಯ ಬಿ ಟೀಂ ಎಂಬ ಸಿದ್ದರಾಮಯ್ಯ ಎಂಬ ಹೇಳಿಕೆಗೆ ಖಾರವಾಗಿ …

Read More »

ಬೆಳಗಾವಿಯಿಂದ ಬೆಂಗಳೂರು ವರೆಗೆ ಚೆನ್ನಮ್ಮಳ ಜ್ಯೋತಿ ಬೆಳಗಿಸಿದ್ದು ನನ್ನ ಸೌಭಾಗ್ಯ : ಸಿ ಎಂ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ಬ್ರಿಟಿಷ್ ರ ವಿರುದ್ಧ ಹೋರಾಡಿದ ನಾಡಿನ ಧೀಮಂತ, ಶ್ರೇಷ್ಠ ಪ್ರಥಮ ಮಹಿಳೆಯಾದ ರಾಣಿ ಕಿತ್ತೂರ ಚೆನ್ನಮ್ಮಳ ತ್ಯಾಗ, ಬಲಿದಾನ ಎಲ್ಲ ಜನತೆ ಸ್ಮರಿಸುವಂತ ದಿನವಾಗಿದೆ. ಬೆಳಗಾವಿಯಿಂದ ಬೆಂಗಳೂರು ವರೆಗೆ ಚೆನ್ನಮ್ಮಳ ಜ್ಯೋತಿ ಬೆಳಗಿಸಿದ್ದು ನನ್ನ ಸೌಭಾಗ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ನಗರದ ಶನಿವಾರ ಕಿತ್ತೂರ ರಾಣಿ ಚೆನ್ನಮ್ಮಳ ಜಯಂತಿ ಅಂಗವಾಗಿ ಇಲ್ಲಿಯ ಚೆನ್ನಮ್ಮನ ಮೂರ್ತಿಗೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದರು. ಬ್ರಿಟಿಷ್ …

Read More »
[the_ad id="389"]