Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 108)

ಹುಬ್ಬಳ್ಳಿ , ಧಾರವಾಡ

ಹುಬ್ಬಳ್ಳಿಯಲ್ಲಿ 100 ಕೋಟಿ ಲಸಿಕಾ ಸಂಭ್ರಮಕ್ಕೆ ಚಾಲನೆ ನೀಡಿದ ಸಿಎಂ ಬೊಮ್ಮಾಯಿ

Spread the loveಹುಬ್ಬಳ್ಳಿ : ಕೋವಿಡ್ ಬಹಳಷ್ಟು ಪಾಠವನ್ನ ಕಲಿಸಿದೆ. ನಮ್ಮ ದೇಶದಲ್ಲಿ ವೈರಲ್ ನ್ನ ಬಹಳ ಸೀರಿಯಸ್ ಆಗಿ ತೆಗೆದುಕೊಂಡಿರಲಿಲ್ಲ. ಮೆಂಟಲಿ ಪ್ರಿಪೇರ್ ಆದಾಗ ಮಾತ್ರ ಇವೆಲ್ಲವನ್ನ ಮೆಟ್ಟಿ ಹಾಕಲು ಸಾಧ್ಯವಾಗಿದೆ‌ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಕೊರೊನಾ ಮಹಾಮಾರಿಗೆ ದೇಶದ ಜನಾ ತತ್ತರಿಸಿ ಹೋಗಿದ್ದರು, ಕೊರೊನಾವನ್ನು ತೊಲಗಿಸಲು ಸರ್ಕಾರ ಕೊರೊನಾ ಲಸಿಕೆಯನ್ನು ಇಡೀ ದೇಶಾದ್ಯಂತ ಹಾಕಲಾಗಿತ್ತು, ಕೇವಲ ಒಬ್ಬತ್ತಿ ತಿಂಗಳಲ್ಲಿ ಸುಮಾರು 100 ಕೋಟಿ ಲಸಿಕೆಯನ್ನು …

Read More »

ಎರಡು ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳ ಗೆಲವು ಖಚಿತ : ಮುರುಗೇಶ ನಿರಾಣಿ

Spread the loveಹುಬ್ಬಳ್ಳಿ : ನನಗೆ ಹಾನಗಲ್ ಉಸ್ತುವಾರಿ ನೀಡಿದ್ದಾರೆ. ಆದ್ರೆ ನಾನು ಊರಲ್ಲಿ ಇರಲಿಲ್ಲ.. ಹೀಗಾಗಿ ತಡವಾಗಿ ಬಂದಿದ್ದೇನೆ ಮಾಜಿ ಸಿಎಂ ಬಿಎಸ್ ವೈ ಜೊತೆ,ಪ್ರಚಾರಕೈಗೊಳ್ಳುತ್ತೇವೆ ,ವಾತಾವರಣ ಚೆನ್ನಾಗಿ ಇದೆ. ಹಾನಗಲ್ ನಲ್ಲಿ ನಾವೂ ನೂರಕ್ಕೆ ನೂರರಷ್ಟು ಮುನ್ನಡೆ ಇದೆ ಎಂದು ಹುಬ್ಬಳ್ಳಿಯಲ್ಲಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಹೇಳಿದರು.ನಗರದಲ್ಲಿಂದು,ಮಾತನಾಡಿದ ಅವರು ಉಪಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಗೆಲ್ಲುತ್ತೇವೆ, ಗುಪ್ತಚರ ವರದಿ ಸಹ ಹಲವು ಭಾರಿ ಸುಳ್ಳು ಆಗಿದೆ. ನಾವೂ …

Read More »

ಬಿಜೆಪಿ ದುಡ್ಡು ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ : ಸಿದ್ದರಾಮಯ್ಯ ಆರೋಪ

Spread the loveಹುಬ್ಬಳ್ಳಿ : ಹಾನಗಲ್ ನಲ್ಲಿ ಮತದಾರರು ಕಾಂಗ್ರೆಸ್ ಪರ ಒಲವು ತೋರುತ್ತಿದ್ದಾರೆ.ಬಿಜೆಪಿಯವರು ಸುಳ್ಳು ಹೇಳಿ ಪ್ರಚಾರ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಹಾನಗಲ್ ಉಪಚುನಾವಣೆ ಪ್ರಚಾರದಲ್ಲಿ ಪಾಲ್ಗೊಳ್ಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ಅಭಿವೃದ್ಧಿ ಮೇಲೆ ಮತ ನೀಡಿ ಅಂತಿದ್ದಾರೆ. ಅವರು ಮಾಡಿದ ಅಭಿವೃದ್ದಿಯ ಪಟ್ಟಿ ಮಾಡಿ ಹೇಳಲಿ. ದುಡ್ಡು ಖರ್ಚು ಮಾಡಿ ಚುನಾವಣೆ ಗೆಲ್ಲಲು ಹೊರಟಿದ್ದಾರೆ. …

Read More »

ಹುಬ್ಬಳ್ಳಿ ಬಸ್ ನಿಲ್ದಾಣದ ಕಾರ್ಗೋ ಕೇಂದ್ರಕ್ಕೆ ಕೆ.ಎಸ್.ಆರ್.ಟಿ.ಸಿ.ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಭೇಟಿ

Spread the loveಸಾರಿಗೆ ಸಂಸ್ಥೆಗಳಲ್ಲಿ ಪರ್ಯಾಯ ಆದಾಯ ಮೂಲವಾಗಿ ಆರಂಭಿಸಲಾಗಿರುವ ಕಾರ್ಗೋ ಸೇವೆಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ವಾಣಿಜ್ಯ ಮಳಿಗೆಗಳು ಮತ್ತಿತರ ಮೂಲಗಳಿಂದ ಸಾರಿಗೇತರ ಆದಾಯ ಹೆಚ್ಚಳಕ್ಕೆ ಸರ್ವ ರೀತಿಯಲ್ಲೂ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ. ಹುಬ್ಬಳ್ಳಿ ಗೋಕುಲ ರಸ್ತೆಯ ಬಸ್ ನಿಲ್ದಾಣದಲ್ಲಿ ಕಾರ್ಗೋ ಕೇಂದ್ರದ ಪರಿವೀಕ್ಷಣೆ ನಡೆಸಿದ ನಂತರ ಅವರು ಮಾತನಾಡುತ್ತಿದ್ದರು. ಕೋವಿಡ್ ನಿಂದಾಗಿ ಸಾರಿಗೆ ಸಂಸ್ಥೆಗಳು ಇತರೆ ಎಲ್ಲಾ ಕ್ಷೇತ್ರಗಳಿಗಿಂತಲೂ …

Read More »
[the_ad id="389"]