Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 116)

ಹುಬ್ಬಳ್ಳಿ , ಧಾರವಾಡ

ಕೆಪಿಸಿಸಿ ಕಾರ್ಯದರ್ಶಿ ನಾಗರಾಜ ಗೌರಿ ನಡೆಗೆ ಸ್ವಪಕ್ಷಿ ಪಾಲಿಕೆ ಸದಸ್ಯರ ಅಸಮಧಾನ: ಪಾಲಿಕೆಯಲ್ಲಿ ಗೌರಿ ಒಬ್ಬರೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಲ್ಲ : ದಾನಪ್ಪ ಕಬ್ಬೇರ

Spread the loveಧಾರವಾಡ : ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ, 74-ಪಶ್ಚಿಮ ಕ್ಷೇತ್ರದಿಂದ 10 ಜನ ಕಾಂಗ್ರೆಸ್ ಅಭ್ಯರ್ಥಿಗಳು ಗೆದಿದ್ದು, ಆದರೆ ಅವರೆಲ್ಲರನ್ನೂ ನಾನು ಗೆಲ್ಲಿಸಿರುವುದಾಗಿ ನಾಗರಾಜ ಗೌರಿ ಅವರು ಹೇಳಿಕೊಳ್ಳುತ್ತಿದ್ದಾರೆ. ಇದು ಸರಿಯಲ್ಲ ಅವರ ಈ ಹೇಳಿಕೆಗಳು ಹಾಗೂ ಅವರ ಈ ನಡೆ ಸತ್ಯಕ್ಕೆ ದೂರವಾದದ್ದು ಎಂದು ಕಾಂಗ್ರೆಸ್ ಮುಖಂಡ ದಾನಪ್ಪ ಕಬ್ಬೇರ ಹೇಳಿದ್ದಾರೆ. 74-ಪಶ್ಚಿಮ ಕ್ಷೇತ್ರದ ಪಾಲಿಕೆಯ ಕಾಂಗ್ರೆಸ್ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

Read More »

ಅತ್ಯಾಚಾರ ಪ್ರಕರಣ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

Spread the loveಧಾರವಾಡ : ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣ ಖಂಡಿಸಿ ಹಾಗೂ ಅತ್ಯಾಚಾರ ಮಾಡಿದವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಯ ಕರ್ನಾಟಕ ಜನಪರ ವೇದಿಕೆ ಸದಸ್ಯರು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಕಠಿಣ ಕಾನೂನು ಜಾರಿಗೆ ತರಬೇಕು ಇನ್ನೂ ಮಹಿಳಾ ಮತ್ತು ಮಕ್ಕಳ ಸುರಕ್ಷತಾ ಸಮಿತಿಗಳನ್ನು ರಚಿಸಿ ಸೂಕ್ತ ಭದ್ರತೆ ನೀಡಬೇಕು ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ …

Read More »

ಕ್ರಿಶ್ಚಿಯನ್ ಮತಾಂತರಿಗಳ ವಿರಿದ್ಧ ಕಠಿಣ ಕಾನೂನು ಅವಶ್ಯಕತೆ ಇದೆ- ಜಗದೀಶ ಶೆಟ್ಟರ್

Spread the loveಕಳೆದ ಅಧಿವೇಶನ ಗೂಳಿಹಟ್ಟಿಯವರು‌‌ ತಮ್ಮ ತಾಯಿಯ ಮತಾಂತರದ ಬಗ್ಗೆ ಪ್ರಸ್ತಾಪ ಮಾಡಿದಾಗ ಸದನದಲ್ಲಿ ಇದ್ದ ಎಲ್ಲರಿಗೂ ನೋವಾಗಿದೆ. ಇತ್ತೀಚೆಗೆ ಕೆಲವು ಕ್ರಿಶ್ಚಿಯನ್‌‌ನಯರು ಮತಾಂತರ ಕಾರ್ಯದಲ್ಲಿ ಹೆಚ್ಚು ತೊಡಗಿಕೊಂಡಿರುವುದು ಕೂಡ ನೀಜ. ಹಾಗಾಗಿ ಈ ಬಲಂತವಾಗಿ ಹಾಗೂ ಆಮಿಷ ಒಡ್ಡಿ ಮತಾಂತರ ಮಾಡುವವರ ವಿರುದ್ಧ ಕಠಿಣ ಕಾನೂನು ತರುವುದು ಅವಶ್ಯವಾಗಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕ್ರಿಶ್ಚಿಯನ್ …

Read More »

ಹಿಂದುಳಿದ ವರ್ಗಗಳ ಚಾಂಪಿಯನ್ ಆಗಲು ಹಸಿ ಸುಳ್ಳು ಹೇಳುವದನ್ನು ಸಿದ್ದರಾಮಯ್ಯ ನಿಲ್ಲಿಸಲಿ- ಜಗದೀಶ್ ಶೆಟ್ಟರ್

Spread the loveಹುಬ್ಬಳ್ಳಿ : ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಡೆಸಿದ ಜಾತಿಗಣತಿ ವರದಿಯು 15-05-2015 ರಲ್ಲಿಯೇ ಸಿದ್ದವಾಗಿದೆ. ಇದನ್ನು ಸಿದ್ದರಾಮಯ್ಯ ಯಾಕೆ ಬಿಡುಗಡೆ ಮಾಡಲಿಲ್ಲ. ಇದನ್ನು ಇವಾಗ ಬಿಡುಗಡೆ ಮಾಡಬೇಕೆಂದು ಹೇಳುತ್ತಿರುವುದು ಯಾಕೆ ಎಂದು ಶಾಸಜ ಜಗದೀಶ್ ಶೆಟ್ಟರ್ ನೇರವಾಗಿ ಪ್ರಶ್ನೆ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವರದೇ ಪಕ್ಷದ ನಾಯಕ ಮುಖಂಡ ಮುಖ್ಯಮಂತ್ರಿ ಚಂದ್ರು ಅವರು, ವರದಿ ಬಿಡುಗಡೆ ಮಾಡುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ …

Read More »
[the_ad id="389"]