Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 12)

ಹುಬ್ಬಳ್ಳಿ , ಧಾರವಾಡ

ಕಬ್ಬಿಣ ರಾಡ್ ಗಳನ್ನ ಕಳ್ಳತನ ಮಾಡುತ್ತಿದ್ದ ಇಬ್ಬರ ಕಳ್ಳರ ಬಂಧನ

Spread the loveಹುಬ್ಬಳ್ಳಿ : ಕಟ್ಟಡ ಕಾಮಗಾರಿಗಾಗಿ ತಂದು ಹಾಕಿರುವ ಕಬ್ಬಿಣದ ರಾಡ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೋಲಿಸರು ಯಶಸ್ವಿಯಾಗಿದ್ದಾರೆ . ಮಾರುತಿ ಬಸಪ್ಪ ಅರಣ ಶಿಕಾರಿ , ಹಾಗೂ ಪೀರ್ ಸಾಬ್ ಮಾಬುಸಾಬ್ ಕೊಲ್ಕರ್ , ಬಂಧಿತ ಆರೋಪಿಗಳಾಗಿದ್ದಾರೆ . ಆರೋಪಿತರಿಂದ ಸುಮಾರು 85,000 ಬೆಲೆ ಬಾಳುವ ಕಬ್ಬಿಣದ ರಾಡಗಳು , ಮತ್ತು ವಾಹನವನ್ನು ವಶಪಡಿಸಿಕೊಳ್ಳಲಾಗಿದೆ . ಈ ಕುರಿತು ಹುಬ್ಬಳ್ಳಿ …

Read More »

ನವೀಕೃತ ಜ್ಯೂಯಾಲುಕಾಸ ಮಳಿಗೆ ಉದ್ಘಾಟನೆ ಮಾಡಿದ : ಮೇಯರ್ ಈರೇಶ ಅಂಚಟಗೇರಿ

Spread the loveಹುಬ್ಬಳ್ಳಿ : ಇಲ್ಲಿನ ರೈಲ್ವೆ ಸ್ಟೇಷನ್ ರಸ್ತೆಯ ನವೀಕೃತ ಜ್ಯೂಯಾಲುಕಾಸ ಮಳಿಗೆಯನ್ನು ಇಂದು ಹು-ಧಾ ಮಹಾನಗರ ಪಾಲಿಕೆ ಮೇಯರ್ ಈರೇಶ ಅಂಚಟಗೇರಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು, ನವೀಕೃತ ಎರಡು ಅಂತಸ್ತಿನ ಮಳಿಗೆಯನ್ನು ಉದ್ಘಾಟನೆ ಮಾಡಲಾಗಿದ್ದು, ಜ್ಯೂಯಾಲೂಕಾಸ್ ಈಗಾಗಲೇ ದೇಶದಾದ್ಯಂತ ಹೆಸರು ಮಾಡಿದೆ. ಇದೀಗ ಹುಬ್ಬಳ್ಳಿಯಲ್ಲಿ ಕೂಡಾ ತನ್ನ ವ್ಯಾಪ್ತಿಯನ್ನು ಹೆಚ್ಚಿಸಿಕೊಂಡಿದೆ. ವಜ್ರ, ಬಂಗಾರಾ, ಬೆಳ್ಳಿ ಆಭರಣಗಳು ಮಹಾನಗರದ ಮಹಿಳೆಯರಿಗೆ ಲಭ್ಯವಾಗಲಿದೆ. ಸಂಸ್ಥೆ ಮತ್ತು ಗ್ರಾಹಕರಿಗೆ …

Read More »

ನ.25 ರಂದು ವಧಾಲಯ, ಮಾಂಸದ ಅಂಗಡಿ ಬಂದ್

Spread the love ಹುಬ್ಬಳ್ಳಿ : ನವೆಂಬರ್ 25 ರಂದು ಸೈಂಟ್ ಟಿ.ಎಲ್. ವಾಸವಾನಿಯವರ ಜನ್ಮದಿನ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ ಮತ್ತು ಧಾರವಾಡ ವಧಾಲಯಗಳು ಹಾಗೂ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಆರೋಗ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆ

Spread the loveಹುಬ್ಬಳ್ಳಿ ಗಿರಣಿಚಾಳ್ ಬಳಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದೆ. ಹೌದು ಇಂದು ಬೆಳಿಗ್ಗೆ ಚರಂಡಿಯಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆಯಾಗಿದ್ದು. ಕೊಲೆ ಅಥವಾ ಅಸಹಜ ಸಾವು ಎನ್ನುವ ಅನುಮಾನ ಮೂಡಿದೆ ವ್ಯಕ್ತಿ ಹೆಸರು ವಿಳಾಸ ಪತ್ತೆಯಾಗಿಲ್ಲ ಸ್ಥಳಕ್ಕೆ ಹುಬ್ಬಳ್ಳಿ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »
[the_ad id="389"]