Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 124)

ಹುಬ್ಬಳ್ಳಿ , ಧಾರವಾಡ

ಮೂರು ಪಾಲಿಕೆಯಲ್ಲಿ‌ ನಾವೇ ಅಧಿಕಾರ ಹಿಡಿಯುತ್ತೇವೆ- ಸಿಎಂ ಬೊಮ್ಮಾಯಿ

Spread the loveಸದ್ಯ ಈಗ ಮೂರು‌ ಮಾಹಾನಗರ ಪಾಲಿಕೆಗಳಲ್ಲಿ ಚುನಾವಣೆ ಮುಗಿದು ಫಲಿತಾಂಶ ಬಂದಿದೆ. ಹುಬ್ಬಳ್ಳಿ‌ ಧಾರವಾಡ, ಬೆಳಗಾವಿ ಹಾಗೂ ಕಲಬುರ್ಗಿಯಲ್ಲಿ ನಾವೇ ಈ ಬಾರಿ ಅಧಿಕಾರವನ್ನು ಹಿಡಿಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ‌ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಪಾಲಿಕೆಗಳಲ್ಲಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಪಕ್ಷದಿಂದ ಕಾರ್ಯ ಚಟುವಟಿಕೆಗಳು ನಡೆಯುತ್ತಿವೆ. ಎಲ್ಲವನ್ನು ಮಾಧ್ಯಮಗಳ ಮುಂದೆ ಬಹಿರಂಗವಾಗಿ ಹೇಳುವುದಕ್ಕೆ ಆಗುವುದಿಲ್ಲ ಎಂದರು. …

Read More »

ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ವದಂತಿ: ವಲಯ ಅರಣ್ಯಾಧಿಕಾರಿ ಭೇಟಿ ನೀಡಿ ಪರಿಶೀಲನೆ

Spread the loveಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಚಿರತೆ ಪ್ರತ್ಯಕ್ಷ ಎಂಬ ವದಂತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಳೆದ ರಾತ್ರಿ ಬೆಟ್ಟದಲ್ಲಿ ಚಿರತೆ ನೋಡಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಮೆರಿಗೆ. ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ಚಿರತೆ ಹೆಜ್ಜೆ ಗುರುತುಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಬಳಿ ಚಿರತೆ ಪ್ರತ್ಯಕ್ಷವಾಗಿತ್ತು ಎಂಬ ಮಾಹಿತಿ ಇತ್ತು. ಈ ಹಿನ್ನೆಲೆಯಲ್ಲಿ ಅಲ್ಲಿ …

Read More »

ಸ್ನೇಹಿತನ ಸಾವಿಗೆ ಸಿಎಂ ಕಣ್ಣೀರು

Spread the loveಹುಬ್ಬಳ್ಳಿ : ಸೋದರ ಸಂಬಂಧಿ ಹಾಗೂ ಆಪ್ತ ಸ್ನೇಹಿತ ರಾಜು ಪಾಟೀಲ ಅವರ ನಿಧನಕ್ಕೆ ಮುಖ್ಯಮಂತ್ರಿ ‌ಬಸವರಾಜ ಬೊಮ್ಮಾಯಿ ಕಣ್ಣೀರು ಹಾಕಿದ್ದಾರೆ. ಬೆಳಿಗ್ಗೆ ಬೆಂಗಳೂರಿನಿಂದ ವಿಶೇಷ ವಿಮಾನದಲ್ಲಿ ಬಂದಿಳಿದ ಬೊಮ್ಮಾಯಿ, ಹುಬ್ಬಳ್ಳಿಯ ಮಂಜುನಾಥ ನಗರದಲ್ಲಿರುವ ಪಾಟೀಲ ಅವರ ನಿವಾಸಕ್ಕೆ ಭೇಟಿ ನೀಡಿದರು. ಸ್ನೇಹಿತನ ಪಾರ್ಥೀವ ಶರೀರಕ್ಕೆ ಹೂಮಾಲೆ ಹಾಕಿ ಅಂತಿಮ‌ ದರ್ಶನ ಪಡೆದ ಅವರು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ರಾಜು ಅವರು ಹೃದಯಾಘಾತದಿಂದಾಗಿ ಬುಧವಾರ ನಿಧನರಾಗಿದ್ದರು.

Read More »

ಜೋಗ ಫಾಲ್ಸ್ ಗೆ ಪ್ಯಾಕೇಜ ಟೂರ್ ಬಸ್ ಮತ್ತೆ ಆರಂಭ

Spread the loveಹುಬ್ಬಳ್ಳಿ: ಪ್ರವಾಸಿಗರಿಗೆ ಕಡ್ಡಾಯ ಕೋವಿಡ್ ನೆಗೆಟಿವ್ ವರದಿಯ ನಿರ್ಬಂಧವನ್ನು ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಜೋಗ ಜಲಪಾತದ ವೀಕ್ಷಣೆಗೆ ವಾರಾಂತ್ಯದ ದಿನಗಳಂದು ವಿಶೇಷ ಪ್ಯಾಕೇಜ್ ಟೂರ್ ಬಸ್ ವ್ಯವಸ್ಥೆಯನ್ನು ಮತ್ತೆ ಆರಂಭಿಸಲಾಗಿದೆ ಎಂದು ವಾಕರಸಾ ಸಂಸ್ಥೆಯ ಹುಬ್ಬಳ್ಳಿ ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಮಲೆನಾಡಿನಲ್ಲಿ ಉತ್ತಮ ಮಳೆಯಾಗುತ್ತಿದೆ. ವಿಶ್ವ ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದೆ. ಪ್ರವಾಸಿಗರ ಅನುಕೂಲ ಕ್ಕಾಗಿ ವಾಯವ್ಯ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗದಿಂದ ವಾರಾಂತ್ಯದ …

Read More »
[the_ad id="389"]