Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 126)

ಹುಬ್ಬಳ್ಳಿ , ಧಾರವಾಡ

ಹು-ಧಾ ಪಾಲಿಕೆಯಲ್ಲಿ ಮೇಯರ್, ಉಪಮೇಯರ್ ನಮ್ಮವರೇ- ಮಾಜಿ ಸಿಎಂ ಜಗದೀಶ್ ಶೆಟ್ಟರ್

Spread the love  ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಾಹನಗರ ಪಾಲಿಕೆಯ ಚುನಾವಣೆಯಲ್ಲಿ ನಮ್ಮ ಪಕ್ಷ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಹಾಗಾಗಿ ಮೂರನೇ ಬಾರಿಗೆ ಮಹಾನಗರ ಪಾಲಿಕೆಯಲ್ಲಿ ಮೇಯರ್ ಮತ್ತು ಉಪಮೇಯರ್ ಬಿಜೆಪಿಯವರೇ ಆಗುವುದು ಸ್ಪಷ್ಟ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು. ಹುಬ್ಬಳ್ಳಿಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಅವರು, ಹು-ಧಾ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಎರಡು ಬಾರಿ ಆಡಳಿತ ನಡೆಸಿದೆ. ಈ ಬಾರಿಯೂ ಜನರು ಆರ್ಶೀವಾದ ಮಾಡಿದ್ದಾರೆ. …

Read More »

ಶೀಘ್ರದಲ್ಲೇ ಹುಬ್ಬಳ್ಳಿ ಧಾರವಾಡ ಸಮಗ್ರ ಅಭಿವೃದ್ಧಿ ಆಗುತ್ತೆ : ಪ್ರಹ್ಲಾದ್ ಜೋಶಿ ವಿಶ್ವಾಸ

Spread the loveಧಾರವಾಡ : ಹುಬ್ಬಳ್ಳಿ ಧಾರವಾಡದಲ್ಲಿ ಸುಮಾರು 5 ಕೋಟಿ ರೂಪಾಯಿ ವೆಚ್ಚದಲ್ಲಿ ಒಳ ರಸ್ತೆಗಳನ್ನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಶೀಘ್ರದಲ್ಲೇ ಧಾರವಾಡ ಹುಬ್ಬಳ್ಳಿ ಸಮಗ್ರ ಅಭಿವೃದ್ಧಿ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತ ಪಡಿಸಿದರು. ಧಾರವಾಡದಲ್ಲಿ ಒಳ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವಳಿ ನಗರಗಳಲ್ಲಿನ ಎಲ್ಲಾ ವಾರ್ಡಗಳ ಒಳ ರಸ್ತೆಗಳ ಕಾಮಗಾರಿ ಪ್ರಕ್ರಿಯೆಗೆ ಸಿದ್ಧತೆ …

Read More »

ಹು-ಧಾ ಮಾಹಾನಗರ ಪಾಲಿಕೆಗೆ ಬಿಜೆಪಿಯವರೇ ಮೇಯರ್ ಆಗುತ್ತಾರೆ- ಸಚಿವ ಶಂಕರ್ ಪಾಟೀಲ್ ಮುನ್ನೇನಕೊಪ್ಪ.

Spread the loveಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆಯ ಫಲಿತಾಂಶ ಬಂದಿದೆ. ಅದರಲ್ಲಿ ಬಿಜೆಪಿ ಪಕ್ಷ ಹೆಚ್ಚಿನ ಸ್ಥಾನ ಗೆಲ್ಲುವ ಮೂಲಕ ದೊಡ್ಡ ಪಕ್ಷವಾಗಿ ಹೊರೊಮ್ಮಿದೆ. ಹಾಗಾಗಿ ಬಿಜೆಪಿಯವರೇ ಈ ಬಾರಿಯು ಪಾಲಿಕೆ ಮೇಯರ್ ಆಗುತ್ತಾರೆ ಎಂದು ಸಚಿವ ಶಂಕರ ಪಾಟೀಲ್ ಮುನ್ನೇನಕೊಪ್ಪರವರು ಹೇಳಿದರು. ಧಾರವಾಡ ಜಿಲ್ಲಾ ಪಂಚಾಯತಿ ಆವರಣದಲ್ಲಿ ವಿಶೇಷ ಚೇತನರಿಗೆ ತ್ರಿ ಚಕ್ರ ವಾಹನ ವಿತರಣೆ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಹುಬ್ಬಳ್ಳಿ ಧಾರವಾಡ ಅವಳಿನಗರ ಒಂದೇಯಾಗಿದೆ. …

Read More »

ಕರ್ಕಿ ಬಸವೇಶ್ವರ ನಗರದಲ್ಲಿ ನಡೆದ ಜಗಳ ರಾಜಕೀಯ ಪ್ರೇರಿತವಲ್ಲ : ಶ್ರೀನಿವಾಸ್ ಬೆಳದಡಿ

Spread the loveಹುಬ್ಬಳ್ಳಿ : ಕರ್ಕಿ ಬಸವೇಶ್ವರ ನಗರದಲ್ಲಿ ನಡೆದ ಘಟನೆ ಯಾವುದೇ ರಾಜಕೀಯ ಪ್ರೇರಿತವಲ್ಲ. ವಿಜಯ ಗುಂಟ್ರಾಳ ನಮ್ಮ ಜನಪ್ರಿಯತೆ ಸಹಿಸಿಕೊಳ್ಳಲಾಗದೇ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಶ್ರೀನಿವಾಸ್ ಬೆಳದಡಿ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಲಿಕೆ ಚುನಾವಣೆ ಫಲಿತಾಂಶದ ದಿನದಂದು ಓಣಿಯ ಚಿಕ್ಕ ಮಕ್ಕಳು ಗಲಾಟೆ ಮಾಡಿರುವುದನ್ನೇ ಇಟ್ಟುಕೊಂಡು ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡಿ ನನ್ನ ಒಳಗೊಂಡು ಅಮಾಯಕ 16 ಜನರ ಮೇಲೆ ದೂರು …

Read More »
[the_ad id="389"]