Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 133)

ಹುಬ್ಬಳ್ಳಿ , ಧಾರವಾಡ

ಕರ್ನಾಟಕದಲ್ಲಿ ಸರ್ಕಾರವೇ ಇಲ್ಲ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ – ಮಾಜಿ ಸಚಿವ ಅರ್ ವಿ ದೇಶಪಾಂಡೆ

Spread the loveಕರ್ನಾಟಕದಲ್ಲಿ ಸರ್ಕಾರವೇ ಇಲ್ಲ ಎಂಬುವುದು ಇಡೀ ಜಗತ್ತಿಗೆ ಗೊತ್ತಿದೆ – ಮಾಜಿ ಸಚಿವ ಅರ್ ವಿ ದೇಶಪಾಂಡೆ. ಹುಬ್ಬಳ್ಳಿ : ರಾಜ್ಯದಲ್ಲಿ ಸರ್ಕಾರ ಇದೆ ಎಂದು ಯಾರು ಹೇಳುತ್ತಾರೆ. ಕರ್ನಾಟಕ ರಾಜ್ಯದಲ್ಲಿ ಸರ್ಕಾರವೇ ಇಲ್ಲ ಎನ್ನುವುದು ಇಡೀ ಜಗತ್ತಿಗೆ ತಿಳಿದಿರುವ ವಿಚಾರವಾಗಿದೆ. ಒಂದು ಮಂತ್ರಿ ಮಂಡಳ ಇದೆ ಅಂದ ಮಾತ್ರಕ್ಕೆ ಅರ್ಕಾರ ಇದೇ ಅಂತಾ ಹೇಳಲು ಸಾಧ್ಯವಿಲ್ಲ. ಸರ್ಕಾರ ಇದೆ ಅಂದರೆ ಅದೂ ಜನಪರ, ಅಭಿವೃದ್ಧಿ ಪರ …

Read More »

ಹಾಲಿ ಸಿಎಂ, ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರು ಇರುವ ಅವಳಿ ನಗರಗಳಲ್ಲಿ ಅಭಿವೃದ್ಧಿ ಕುಂಠಿತವಾಗಿದೆ- ಕೆ ಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯಣ

Spread the loveಹುಬ್ಬಳ್ಳಿ‌ ಧಾರವಾಡ ಅವಳಿ‌ ನಗರಗಳು ಹಾಲಿ‌ ಸಿಎಂಗಳ ತವರು ಜಿಲ್ಲೆಯಾಗಿದೆ. ಮುಖ್ಯಂಮತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪಲ್ಹಾದ್ ಜೋಶಿಯವರು ಇಲ್ಲಿದ್ದಾರೆ. ಒಬ್ಬರು ಸಿಎಂ ಇನ್ನೊಬ್ಬರು ಕೇಂದ್ರ ಸಚಿವರು ಇಲ್ಲಿ ತುಂಬಾ ಅಭಿವೃದ್ಧಿ ಆಗಿರಬಹುದು ಅಂತಾ ತಿಳಿದುಕೊಂಡಿದ್ದೆ, ಆದರೆ ಅವಳಿನಗರದಲ್ಲಿ ಅಭಿವೃದ್ಧಿ ಅನ್ನುವುದು ತುಂಬಾ ಕುಂಠಿತವಾಗಿರುವು ಎದ್ದು ಕಾಣುತ್ತಿದೆ ಎಂದು‌ ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ದೃವನಾರಾಯ ವಾಗ್ದಾಳಿ ನಡೆಸಿದರು.‌ ಧಾರವಾಡದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ‌ ಅವರು, …

Read More »

ಮಹಾಮಗರ ಪಾಲಿಕೆ ಚುನಾವಣೆಯಲ್ಲಿ ಕುರುಡು ಕಾಂಚಾಣದ ಸದ್ದು:ಹುಬ್ಬಳ್ಳಿಯಲ್ಲಿ 82.75 ಲಕ್ಷ ರೂ ಹವಾಲಾ ಹಣ ಜಪ್ತಿ

Spread the love  ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಮತದಾರರನ್ನು ಸೆಳೆಯಲು ಪ್ರಮುಖ‌ ಪಕ್ಷಗಳು ಹಣ ಹಂಚಿಕೆ ಮಾಡುತ್ತಿವೆ ಎಂಬ ಆರೋಪಕ್ಕೆ ಪುರಾವೆ ಸಿಕ್ಕಿದೆ. ಸ್ವಿಪ್ಟ್ ಡಿಜೈರ್ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 82.75 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡ ಕೇಶ್ವಾಪುರ ಠಾಣೆ ಪೊಲೀಸರು ನಿನ್ನೆ ರಾತ್ರಿ ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಸಿಬ್ಬಂದಿಯೊ0ದಿಗೆ ಇಲ್ಲಿನ ಕುಸುಗಲ್ ರಸ್ತೆಯ ಆಕ್ಸಫರ್ಡ್ ಕಾಲೇಜ್ ಬಳಿ ಬಾಗಲಕೋಟೆಯಿಂದ …

Read More »

ಪಾಲಿಕೆ ಚುನಾವಣೆಯ 71 ನೇ ವಾರ್ಡಿನಲ್ಲಿ ಎಐಎಂಐಎಂ ಪಕ್ಷದ ಅಭ್ಯರ್ಥಿ ನಜೀರ್ ಅಹ್ಮದ್ ಹೊನ್ಯಾಳ ಅವರಿಂದ ಬಿರುಸಿನ ಪ್ರಚಾರ

Spread the loveಹುಬ್ಬಳ್ಳಿ: ಪಾಲಿಕೆ ಚುನಾವಣೆಯ 71 ನೇ ವಾರ್ಡಿನ ಎಐಎಂಐಎಂ ಹುರಿಯಾಳಾದ ನಜೀರ್ ಅಹ್ಮದ್ ಹೊನ್ಯಾಳ ಅವರಿಂದು ಪಡದಯ್ಯನ ಹಕ್ಕಲ, ಕೂಲಿಗಾರ ಪ್ಲಾಟ್, ಕುಮಾರ್ ಓಣಿ ಸೇರಿದಂತೆ ಮುಂತಾದ ಕಡೆಗಳಲ್ಲಿ ಪಾದಯಾತ್ರೆ ಮೂಲಕ ಮತಯಾಚಿಸಿ ತಮ್ಮನ್ನು ಈ ಬಾರಿ ಆಯ್ಕೆ ಮಾಡುವಂತೆ ವಿನಂತಿಸಿದ್ದು ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ವಾರ್ಡಿನಲ್ಲಿನ ಅನೇಕ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಎಐಎಂಐಎಂ ಪಕ್ಷಯೊಂದೆ ಪರ್ಯಾಯವಾಗಿದ್ದು, ವಾರ್ಡ್ ನಲ್ಲಿ ಬರುವ ರಸ್ತೆ, ಗಟಾರ್ ಸಹಿತ ಇತರ …

Read More »
[the_ad id="389"]