Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 14)

ಹುಬ್ಬಳ್ಳಿ , ಧಾರವಾಡ

ಹಳೇ ಹುಬ್ಬಳ್ಳಿ ಕೆಇಬಿ ಗ್ರಿಡ್ ಹತ್ತಿರ ಗಾಂಜಾ ಮಾರಾಟ ಯತ್ನ : ಒಬ್ಬನ ಬಂಧನ

Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಕೆಇಬಿ ಗ್ರಿಡ್ ಹತ್ತಿರ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ . ಆತನಿಂದ 590 ಗ್ರಾಂ ಗಾಂಜಾ ವಶಕ್ಕೆಪಡೆದಿರುವ ಘಟನೆ ನಡೆದಿದೆ . ಈ ಕುರಿತು ಹು-ಧಾ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಹಳೇ ಹುಬ್ಬಳ್ಳಿ ತಿಮ್ಮಸಾಗರ ಅಗ್ರಹಾರದಲ್ಲಿ ಮನೆ ಕೀಲಿ ಮುರಿದು ಕಳ್ಳತನ

Spread the loveಹುಬ್ಬಳ್ಳಿ : ಮನೆ ಕೀಲಿ ಮುರಿದು ಮನೆಯಲ್ಲಿದ್ದ ಆಭರಣ ಹಾಗೂ ಹಣ ಕಳ್ಳತನ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ತಿಮ್ಮಸಾಗರದ ಅಗ್ರಹಾರದಲ್ಲಿ ನಡೆದಿದೆ. ಮದನ ದೇಶಪಾಂಡೆ ಎಂಬುವರ ಮನೆ ಕೀಲಿ ಮುರಿದ ಕಳ್ಳರು 98 ಸಾವಿರ ಮೌಲ್ಯದ ಚಿನ್ನ ಆಭರಣ ಹಾಗೂ 18 ಸಾವಿರ ನಗದು ಕಳ್ಳತನ ಮಾಡಲಾಗಿದ್ದು ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಚುನಾವಣೆಯಲ್ಲಿ ಬಿಜೆಪಿ ವೋಟ್ ಕದಿಯೋ ಕೆಲಸ ಮಾಡುತ್ತಿದೆ : ಸಲೀಂ ಅಹ್ಮದ್

Spread the loveಹುಬ್ಬಳ್ಳಿ : ಚುನಾವಣೆಯಲ್ಲಿ ಬಿಜೆಪಿ ವೋಟ್ ಕದಿಯೋ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡ ಅವರು ಬಿಜೆಪಿಯವರಿಗೆ ಸೋಲ್ತೀವಿ ಅನ್ನೋ ಮಾಹಿತಿ ಸಿಕ್ಕಿದೆ. ಹೀಗಾಗಿ ಸಚಿವ ಅಶ್ವಥ್ ನಾರಾಯಣ ಅವರಿಗೆ ಸೇರಿದ ಚಿಲುಮೆ ಕಂಪನಿಯವರಿಗೆ ಪೊಲೀಂಗ್ ಆಫೀಸರ್ ಆಗಿ ನೇಮಕ ಮಾಡಿದ್ದಾರೆ. ಅವರೆಲ್ಲ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿಗಳು, ಅಶ್ವಥ್ ನಾರಾಯಣ,ತುಷಾರ್ ಗಿರಿನಾಥ್ ಮೇಲೆ ದೂರು ದಾಖಲಾಗಬೇಕು. ಇದು ಕೇವಲ …

Read More »

ಹುಬ್ಬಳ್ಳಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳನ್ನ ಬಂಧಿಸಿ : 2 ಲಕ್ಷ ರೂ ವಶಪಡಿಸಿಕೊಂಡ ಪೊಲೀಸರು

Spread the loveಹುಬ್ಬಳ್ಳಿಯ ಬೆಂಡಿಗೇರಿಯ ಅಂಜುಮನ್ ಶಾದಿ ಮಹಲ್ ಹತ್ತಿರ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿ. ಅವರಿಂದ 2,03,070 ರೂ ನಗದು, ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳ ವಿರುದ್ಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Read More »
[the_ad id="389"]