Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 141)

ಹುಬ್ಬಳ್ಳಿ , ಧಾರವಾಡ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ-2021: 82 ವಾರ್ಡ್‍ಗಳಿಗೆ ನಿಗದಿಪಡಿಸಲಾದ ಮೀಸಲಾತಿ ವಿವರ

Spread the loveಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿದ್ದು ಕರ್ನಾಟಕ ಪೌರನಿಗಮಗಳ ಅಧಿನಿಯಮ 1976 ರ ಕಾಲಂ 7 ರ ಅನ್ವಯ ಪೆಬ್ರುವರಿ 2015 ರಲ್ಲಿ ಸ್ಪಷ್ಟ ಪಡಿಸಿರುವಂತೆ ಸರ್ಕಾರವು ಪ್ರಧಾತ್ತವಾದ ಅಧಿಕಾರವನ್ನು ಚಲಾಯಿಸಿ 2011 ಜನಗಣತಿ ಆಧಾರದ ಮೇಲೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಸಂಬಂಧಿಸಿದಂತೆ ವಾರ್ಡವಾರು ಮೀಸಲಾತಿಯನ್ನು ಮೇ 7, 2021 ರಂದು ಪ್ರಕಟಿಸಿದೆ. ಪಾಲಿಕೆಯ ವಾರ್ಡಗಳ ಸಂಖ್ಯೆ 82 ಆಗಿದ್ದು …

Read More »

73- ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಪಾಲಿಕೆ ವಾರ್ಡ್‍ಗಳ ವಿವರ

Spread the loveಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಕೆ ವ್ಯಾಪ್ತಿಯಲ್ಲಿ ನೂತನವಾಗಿ ಒಟ್ಟು 82 ವಾರ್ಡ್‍ಗಳನ್ನು ರಚಿಸಲಾಗಿದೆ. ಹುಬ್ಬಳಿ ಧಾರವಾಡ ಮಹಾನಗರ ವ್ಯಾಪ್ತಿ ನಾಲ್ಕು ವಿಧಾನಸಭಾ ಕ್ಷೇತ್ರಗಳ ಪ್ರದೇಶದಿಂದ ಕೂಡಿದ್ದು. 73-ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ 25 ವಾರ್ಡ್‍ಗಳು ಬರುತ್ತವೆ. ಒಟ್ಟು 2,50,905 ಮತದಾರರು ಇದ್ದು, 256 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ವಾರ್ಡ್ ನಂ. 35: 5,477 ಪುರುಷ, 5,232 ಮಹಿಳಾ ಹಾಗೂ ಇತರೆ 1 ಸೇರಿ ಒಟ್ಟು …

Read More »

ಹು-ಧಾ ಮಾರುಕಟ್ಟೆ ಪ್ರದೇಶದಲ್ಲಿ ಹಬ್ಬದ ಸಾಮಗ್ರಿಗಳ ಖರೀದಿಗೆ ಮುಗಿಬಿದ್ದ ಜನ; ಕೊರೊನಾ ರೂಲ್ಸ್ ಮರೆತು ಖರೀದಿಯಲ್ಲಿ ಬ್ಯೂಸಿ

Spread the loveಹುಬ್ಬಳ್ಳಿ : ಈಗಾಗಲೇ ನೇರೆಯ ರಾಜ್ಯಗಳಾದ ಮಹಾರಾಷ್ಟ್ರ ಸೇರಿದಂತೆ ಕೇರಳ ರಾಜ್ಯಗಳಲ್ಲಿ ಕೋವಿಡ್ -19 ವೈರಸ್ ತನ್ನ ಅರ್ಭಟ್ ಮುಂದುವರಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವೈರಸ್ ಹರಡುವಿಕೆ ತಡೆಯಲು ಕಠಿಣ ಕೊರೊನಾ ರೂಲ್ಸ್‌ಗಳನ್ನು ಜಾರಿ ಮಾಡಿದೆ. ಆದರೆ ಹುಬ್ಬಳ್ಳಿ ಧಾರವಾಡ ಮಾರುಕಟ್ಟೆ ಪ್ರದೇಶದಲ್ಲಿ ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಜನರು ಹಬ್ಬದ ಸಾಮಗ್ರಿಗಳ ಖರೀದಿಯಲ್ಲಿ ಫುಲ್ ಬ್ಯೂಸಿಯಾಗಿದ್ದಾರೆ. ವಾಣಿಜ್ಯ ನಗರಿ ಹುಬ್ಬಳ್ಳಿಯ ದುರ್ಗದ್ ಬೈಲ್, …

Read More »

ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Spread the loveಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು. ಪಾಲಿಕೆಯ 26 ವಾರ್ಡಗಳ್ ಮೊದಲ ಅಭ್ಯರ್ಥಿಗಳ ಪಟ್ಟಿ ಇಲ್ಲಿದೆ ನೋಡಿ.

Read More »
[the_ad id="389"]