Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 144)

ಹುಬ್ಬಳ್ಳಿ , ಧಾರವಾಡ

ಪಾಲಿಕೆ ಚುನಾವಣೆ ಮನೆ ಮನೆ ಪ್ರಚಾರಕ್ಕೆ ಕೇವಲ ಐದು ಜನರಿಗೆ ಮಾತ್ರ ಅವಕಾಶ

Spread the loveಧಾರವಾಡ್ : ಹುಬ್ಬಳ್ಳಿ -ಧಾರವಾಡ ಸಾರ್ವರ್ತಿಕ ಚುನಾವಣೆ ಪ್ರಚಾರದಲ್ಲಿ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಹಾಗೂ ಬಹಿರಂಗ ಪ್ರಚಾರಕ್ಕೆ ರಾಜ್ಯ ಚುನಾವಣಾ ಆಯೋಗವು ಇಂದು ಮಾರ್ಗಸೂಚಿಗಳನ್ನು ನೀಡಿ ಆದೇಶ ಹೊರಡಿಸಿದೆ ಅಭ್ಯರ್ಥಿಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ತಿಳಿಸಿದ್ದಾರೆ . ಈ ಕುರಿತು ಪ್ರಕಟಣೆ ನೀಡಿರುವ ಅವರು ರಾಜ್ಯ ಚುನಾವಣಾ ಆಯೋಗವು ಅಭ್ಯರ್ಥಿಗಳು ಪ್ರಚಾರ ಕೈಗೊಳ್ಳುವ ಕುರಿತು ಭಾರತ ಸಂವಿಧಾನ ಪರಿಚ್ಛೇದ …

Read More »

ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಮುಂದೂಡಬೇಕೆಂದು : ಎಸ್‌.ಆರ್‌.ಹಿರೇಮಠ ಒತ್ತಾಯ

Spread the loveಹುಬ್ಬಳ್ಳಿ : ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಕಾರಣ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯನ್ನು ಮುಂದೂಡಬೇಕೆಂದು ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಅಧ್ಯಕ್ಷ ಎಸ್‌.ಆರ್‌.ಹಿರೇಮಠ ಒತ್ತಾಯಿಸಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಜನರು ಈಗಾಗಲೇ ಸಾಕಷ್ಟು ಸಾವು-ನೋವು ಖಂಡಿದ್ದೇವೆ. ಈ ಮೊದಲು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಮಾಸ್ಕ್ ಹಾಕದೆ ಸಾಮಾಜಿಕ ಅಂತರ ಕಾಪಾಡದೆ , ರ್ಯಾಲಿ , ಮಾಡಿ ಚುನಾವಣೆ ನಡೆಸಿದ್ದರಿಂದ ಅಲ್ಲಿ …

Read More »

ಆಮ್ ಆದ್ಮಿ ಪಕ್ಷದ ಬೆಳವಣಿಗೆ ಕಂಡು ಪ್ರಲ್ಹಾದ್ ಜೋಶಿ ಭಯಗೊಂಡಿದ್ದಾರೆ : ಶಾಂತಲಾ ದಾಮ್ಲ

Spread the loveಹುಬ್ಬಳ್ಳಿ : ದೇಶದಲ್ಲಿ ಆಪ್ ಬಹುಬೇಗ ಬೆಳೆಯುತ್ತಿರುವ ಪಕ್ಷ ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಯಗೊಂಡು ಆಪ್ ಕುರಿತು ಹಾರಿಕೆ ಹೇಳಿಕೆ ನೀಡುತ್ತಿದ್ದಾರೆ. ಅವರ ಹೇಳಿಕೆಗೆ ಪಕ್ಷದಿಂದ ಮಹಾನಗರ ಚುನಾವಣೆ ಮೂಲಕ ಉತ್ತರ ನೀಡಲಾಗುವುದು ಎಂದು ರಾಜ್ಯ ಸಹ ಸಂಚಾಲಕ ಹಾಗೂ ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಉಸ್ತುವಾರಿ ಶಾಂತಲಾ ದಾಮ್ಲೆ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ಚುನಾವಣೆ ಆಮ್ …

Read More »

ಮಹಾನಗರಪಾಲಿಕೆ ಚುನಾವಣೆ ಮದ್ಯಪಾನ ಮದ್ಯಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ

Spread the loveಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಸಂದರ್ಭದಲ್ಲಿ ಸೆಪ್ಟಂಬರ್ 2 ರ ಬೆಳಿಗ್ಗೆ 6 ಗಂಟೆಯಿಂದ ಸೆ.4 ರ ಬೆಳಿಗ್ಗೆ 6 ಗಂಟೆಯವರೆಗೆ ಹಾಗೂ ಮತಗಳ ಎಣಿಕೆ ಸಂದರ್ಭದಲ್ಲಿ ಸೆ.5 ರ ಸಂಜೆ 6 ಗಂಟೆಯಿಂದ ಸೆ.6 ರ ರಾತ್ರಿ 10 ಗಂಟೆಯವರೆಗೆ ಮದ್ಯಪಾನ,ಮದ್ಯ ಮಾರಾಟ ಹಾಗೂ ಮದ್ಯ ಸಾಗಾಣಿಕೆ ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದರು. ಧಾರವಾಡ ತಾಲೂಕು,ಹುಬ್ಬಳ್ಳಿ …

Read More »
[the_ad id="389"]