Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 153)

ಹುಬ್ಬಳ್ಳಿ , ಧಾರವಾಡ

ಹುಬ್ಬಳ್ಳಿಯಲ್ಲಿ ಅಜ್ಜನ ಆರ್ಶಿವಾದ ಪಡೆದ ಹಾಲಿ ಸಿಎಂ ಪುತ್ರ ಭರತ ಬೊಮ್ಮಾಯಿಂದ

Spread the loveವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿರುವ ದಿವಂಗತ ಮಾಜಿ ಸಿಎಂ .ಎಸ್.ಆರ್.ಬೊಮ್ಮಾಯಿಯವರ ಪ್ರತಿಮಗೆ ಹಾಲಿ ಸಿಎಂ ಬಸವರಾಜ ಬೊಮ್ಮಾಯಿವರ ಪುತ್ರ ಭರತ ಬಸವರಾಜ ಬೊಮ್ಮಾಯಿಯವರು ಮಾಲಾರ್ಪಣೆ ಮಾಡಿ ಅಜ್ಕನ ಆರ್ಶಿವಾದ ಪಡೆದುಕೊಂಡರು. ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನಮ್ಮ ತಂದೆಯರು ಸಿಎಂ ಅದ ಬಳಿಕ ಮೊದಲ ಭಾರಿಗೆ ಹುಬ್ಬಳ್ಳಿಗೆ ಬಂದಿದ್ದೆ. ನಾನು ಉದ್ಯಮ ಕ್ಷೇತ್ರದಲ್ಲಿದ್ದೇನೆ. ತಂದೆಯವರಿಗೆ ಎಲ್ಲಾ ರಾಜಕೀಯ ಮತ್ತು ಅಡಳಿತ ಗೊತ್ತಿದೆ. ಅವರೆಲ್ಲಾ ಮ್ಯಾನೇಜ್ ಮಾಡುತ್ತಾರೆ. ಅಜ್ಜನವರ ಆಶಿರ್ವಾದ …

Read More »

ಇಪ್ಪತ್ತೊಂಬತ್ತು ಶಾಸಕರ ಸೇರ್ಪಡೆಯೊಂದಿಗೆ ಮೂವತ್ತಕ್ಕೆ ಏರಿದ ಬಸವರಾಜ ಬೊಮ್ಮಾಯಿ ಸಂಪುಟ ಬಲ

Spread the loveಬೆಂಗಳೂರು : ಇಪ್ಪತ್ತೊಂಬತ್ತು ಶಾಸಕರ ಸೇರ್ಪಡೆಯೊಂದಿಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಂಪುಟ ಬಲ ಇಂದು ಮೂವತ್ತಕ್ಕೆ ಏರಿದೆ. ರಾಜಭವನದ ಗಾಜಿನ ಮನೆಯಲ್ಲಿ ಇಂದು ಮಧ್ಯಾಹ್ನ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಗೋವಿಂದ ಮುಕ್ತಪ್ಪ ಕಾರಜೋಳ, ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್, ಬಿ. ಶ್ರೀರಾಮುಲು, ವಿ. ಸೋಮಣ್ಣ, ಉಮೇಶ್ ವಿಶ್ವನಾಥ ಕತ್ತಿ. ಎಸ್. ಅಂಗಾರ, ಜೆ. ಸಿ. ಮಾಧುಸ್ವಾಮಿ, ಅರಗ ಜ್ಞಾನೇಂದ್ರ, ಡಾ. ಸಿ.ಎನ್. ಅಶ್ವತ್ಥನಾರಾಯಣ, …

Read More »

ಶಾಸಕ ಶಂಕರಪಾಟೀಲ್ ಮುನೇನಕೊಪ್ಪಗೆ ಸಚಿವ ಸ್ಥಾನ: ವಾಣಿಜ್ಯನಗರಿಯಲ್ಲಿ ಸಂಭ್ರಮಾಚರಣೆ

Spread the loveಹುಬ್ಬಳ್ಳಿ : ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಶಂಕರಪಾಟೀಲ್ ಮುನೇನಕೊಪ್ಪ ಅವರಿಗೆ ಸಚಿವ ಸ್ಥಾನ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಸಂಭ್ರಮಾಚರಣೆ ಮನೆಮಾಡಿದೆ. ಹೌದು..ಹುಬ್ಬಳ್ಳಿಯಲ್ಲಿ ಶಂಕರಪಾಟೀಲ್ ಮುನೇನಕೊಪ್ಪ ಬೆಂಬಲಿಗರಿಂದ ಸಂಭ್ರಮಾಚರಣೆ ನಡೆಸಿದ್ದು, ನಗರದ ಕೇಶ್ವಾಪುರ ವೃತ್ತದಲ್ಲಿ ಬೆಂಬಲಿಗರು ಹಾಗೂ ಅಭಿಮಾನಿಗಳಿಂದ ವಿಜಯೋತ್ಸವ ಆಚರಣೆ ಮಾಡಲಾಯಿತು. ಇನ್ನೂ ಪಟಾಕಿ ಸಿಡಿಸಿ ಪರಸ್ಪರ ಸಿಹಿ ತಿನ್ನಿಸಿ ಸಂಭ್ರಮಿಸಿದ ಬೆಂಬಲಿಗರು ಹಾಗೂ ಕಾರ್ಯಕರ್ತರು ಶಂಕರ ಪಾಟೀಲ್ ಮುನೇನಕೊಪ್ಪ ಪರ ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು.

Read More »

ಶಾಸಕ ಬೆಲ್ಲದ್ ಗೆ ಸಚಿವ ಸ್ಥಾನ ಕೈ ತಪ್ಪಿಸಲು ಜಿಲ್ಲೆಯ ಹಿರಿಯ ನಾಯಕರ ಹುನ್ನಾರ: ಹುಬ್ಬಳ್ಳಿ ರೈತ ಮುಖಂಡರ ಆರೋಪ

Spread the loveಹುಬ್ಬಳ್ಳಿ : ಶಾಸಕ ಅರವಿಂದ ಬೆಲ್ಲದ ಅವರಿಗೆ ಸಚಿವ ಸ್ಥಾನ ಕೈ ತಪ್ಪಿಸಲು ಧಾರವಾಡ ಜಿಲ್ಲೆಯ ಬಿಜೆಪಿ ನಾಯಕರು ಹುನ್ನಾರ ನಡೆಸಿದ್ದಾರೆ ಎಂದು ಗೋಕುಲ ಗ್ರಾಮದ ರೈತ ಮುಖಂಡರು ಹಾಗೂ ಅರವಿಂದ ಬೆಲ್ಲದ ಬೆಂಬಲಿಗರು ಕಿಡಿ ಕಾರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಲ್ಲದ ಅವರು ಸಾಕಷ್ಟು ಜನಪರ ಕಾರ್ಯಗಳನ್ನು ಮಾಡಿ ಜನಮನ್ನಣೆ ಪಡೆದ ಶಾಸಕರಾಗಿದ್ದಾರೆ. ಆದರೆ ಸ್ವಪಕ್ಷಿಯರ ಅಸಮಾಧಾನ ಹಾಗೂ ಹುನ್ನಾರದಿಂದ ಅರವಿಂದ ಬೆಲ್ಲದ ಅವರಿಗೆ ಸಚಿವ …

Read More »
[the_ad id="389"]