Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿಯ ಜಂಗ್ಲೀಪೇಟೆ ನಿವಾಸಿ ಸಂತೋಷ ಮುರುಗೋಡ ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಪೊಲೀಸರ ಕೈವಾಡ ಇದೆ ಎಂದು ಆರೋಪಿಸಿ ಕಸಬಾಪೇಟೆ ಪೊಲೀಸ್ ಠಾಣೆ ಮುಂದೆ ಭಾನುವಾರ ಶವ ಇಟ್ಟು ಪ್ರತಿಭಟನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಸಬಾಪೇಟೆ ಪೊಲೀಸ್ ಠಾಣೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅಡೆಪ್ಪ ಬನ್ನಿ ಅವರನ್ನು ಹುಬ್ಬಳ್ಳಿ ಧಾರವಾಡ ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಆರ್ ಎಚ್ ಹಳ್ಳೂರು ಅವರನ್ನು …
Read More »ಹುಬ್ಬಳ್ಳಿಯಲ್ಲಿ ಯುವತಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಕಿಡ್ನಾಪ್ ಮಾಡಿ ಹಲ್ಲೆ
Spread the loveಹುಬ್ಬಳ್ಳಿ : ಯುವತಿಯೊಂದಿಗೆ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿದಂತೆ , ನಾಲ್ವರ ಯುವಕರ ತಂಡವು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ ಮಾಡಿದ ಘಟನೆ ನಡೆದಿದೆ. ಮಂಜುನಾಥ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ ಕೇಶ್ವಾಪುರ ತಳವಾರ ಓಣಿಯ ಮಹಮ್ಮದ ಗೌಸ್ , ಶಬರಿನಗರದ ಸೋಹಲ್ ನನ್ನು ಬಂಧಿಸಿದ್ದು , ಪ್ರತೀಕ ಮತ್ತು ಸೌರಭ ಪರಾರಿಯಾಗಿದ್ದಾರೆ . ಈ ಕುರಿತು ಗೋಕುಲ್ ರೋಡ್ ಪೊಲೀಸ್ ಠಾಣೆ ಪ್ರಕರಣ …
Read More »ಆನ್ ಲೈನ್ ಮೂಲಕ 1.90 ಲಕ್ಷ ರೂ ವಂಚನೆ
Spread the loveಹುಬ್ಬಳ್ಳಿ : ಕ್ರೆಡಿಟ್ ಕಾರ್ಡ್ ಪೊಯಿಂಟ್ಸ್ ರೆದಿಮ್ ಮಾಡಿಕೊಳ್ಳುವಂತೆ ಮೆಸೇಜ್ ಕಳುಹಿಸಿ ಆನ್ ಲೈನ್ ಮೂಲಕ 1.90 ಲಕ್ಷ ರೂ ವಂಚನೆ ಮಾಡಲಾಗಿದೆ. ಹುಬ್ಬಳ್ಳಿ ಕೇಶ್ವಪೂರ ನಿವಾಸಿ ಲಕ್ಷ್ಮಣ ವಂಚನೆಗೊಳಗಾದ ವ್ಯಕ್ತಿ. ಅಪರಿಚಿತ ವ್ಯಕ್ತಿಯೊಬ್ಬ ಕ್ರಿಡಿಟ್ ಕಾರ್ಡ್ ಪೊಯಿಂಟ್ಸ್ ಗಳನ್ನ ರೆದಿಮ್ ಮಾಡಿಕೊಳ್ಳುವಂತೆ ಮೆಸೇಜ್ ಕಳುಹಿಸಿ . ಲಿಂಕ್ ಮೂಲಕ ಓಟಿಪಿ ನೀಡಿದ್ದರು ಹಂತ ಹಂತವಾಗಿ ಆನ್ ಲೈನ್ ಮೂಲಕ ಹಣ ವರ್ಗಹಿಸಿಕೊಂಡು ವಂಚನೆ ಮಾಡಲಾಗಿದೆ. ಈ …
Read More »ಹುಬ್ಬಳ್ಳಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳ ಬಂಧನ
Spread the loveಹುಬ್ಬಳ್ಳಿಯ ಬಂಜಾರ ಕಾಲೋನಿಯಲ್ಲಿ ಇಸ್ಪೇಟ್ ಜೂಜಾಟ ಆಡುತ್ತಿದ್ದ ಆರೋಪಿಗಳನ್ನು ಬಂಧಿಸಿ ಅವರಿಂದ 2100/- ರೂ ನಗದು, ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳ ವಿರುದ್ಧ ಗೋಕುಲ್ ರೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.
Read More »