Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 161)

ಹುಬ್ಬಳ್ಳಿ , ಧಾರವಾಡ

ರೈತರ ಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರ : ಸಿದ್ದರಾಮಯ್ಯ ಆರೋಪ

Spread the loveಹುಬ್ಬಳ್ಳಿ : ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಸರ್ಕಾರ ಇದ್ದಾಗಲೇ ರೈತರ ಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರ. ಇದೀಗ ಸಿಎಂ ಬದಲಾವಣೆ ನಂತರವೂ ಈ ಸರ್ಕಾರದಿಂದ ಏನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2019 ರಲ್ಲಿ ರಾಜ್ಯದಲ್ಲಿ ನೆರೆ ಬಂದಾಗ ಸಾವಿರಾರು ಕೋಟಿ ಹಾನಿಯಾಗಿದೆ. ಜನರು ಮನೆ ಮಠ ಕಳದುಕೊಂಡಿದ್ದಾರೆ. ಅಲ್ಲದೇ ನೂರಾರು ಜನ ಸತ್ತಿದ್ದಾರೆ. ಆ …

Read More »

ನನ್ನ ಪ್ರೀತಿಯ ಊರು ಹುಬ್ಬಳ್ಳಿ ಇಲ್ಲಿನ ಅಭಿವೃದ್ಧಿ ಶ್ರಮಿಸುತ್ತೇನೆ: ಮುಖ್ಯಮಂತ್ರಿ ಬೊಮ್ಮಾಯಿ ವಿಶ್ವಾಸ

Spread the loveಹುಬ್ಬಳ್ಳಿ : ಹುಬ್ಬಳ್ಳಿ ನನ್ನ ಪ್ರೀತಿಯ ಊರು, ನನ್ನ ಎಲ್ಲ ಶಿಕ್ಷಣ ಇಲ್ಲಿಯೇ ಮುಗಿದಿದೆ‌. ಮುಖ್ಯಮಂತ್ರಿಯಾಗಿ ನಾನು‌ ಹುಬ್ಬಳ್ಳಿಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ರಾಜ್ಯದ ಎರಡನೇ ಅತಿದೊಡ್ಡ ನಗರ ಹುಬ್ಬಳ್ಳಿ ಧಾರವಾಡವನ್ನು ಉತ್ತುಂಗಕ್ಕೆ‌ ಕೊಂಡೊಯ್ಯುವ ಕಾರ್ಯವನ್ನು ಮಾಡುತ್ತೇನೆ ಎಂದು ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೇಳಿದರು. ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡದ ಸರ್ವಾಂಗೀಣ …

Read More »

ತಂದೆ,ತಾಯಿ ಸಮಾಧಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

Spread the loveಹುಬ್ಬಳ್ಳಿ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಆಗಮಿಸಿದ ಬಸವರಾಜ ಬೊಮ್ಮಾಯಿಯವರು ನವನಗರ ಸಮೀಪದ ಅಮರಗೋಳದಲ್ಲಿರುವ ತಂದೆ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಹಾಗೂ ತಾಯಿ ಗಂಗಮ್ಮ ಬೊಮ್ಮಾಯಿ ಅವರ ಸಮಾಧಿಗಳಿಗೆ ಗೌರವ ಸಮರ್ಪಣೆ ಮಾಡಿದರು.   ತಂದೆಯಂತೆ ಮಗನೂ ಕೂಡ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಈ ಹಿನ್ನಲೆಯಲ್ಲಿ ತಂದೆ ತಾಯಿಗಳ ಆಶೀರ್ವಾದ ಪಡೆಯಲು ಸಮಾಧಿಗೆ ಭೇಟಿ ನೀಡಿದ ಬಸವರಾಜ ಬೊಮ್ಮಾಯಿ ಭಾವುಕರಾಗಿ ತಂದೆ ತಾಯಿಗೆ …

Read More »

ಶಿವರಾಮ್ ಹೆಬ್ಬಾರ್ ಕಾರು ಅಪಘಾತ: ಸಿಎಂ ಭೇಟಿ ವೇಳೆ ಘಟನೆ

Spread the loveಹುಬ್ಬಳ್ಳಿ : ನೂತನ ಸಿಎಂ ಬಸವರಾಜ ಬೊಮ್ಮಾಯಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ವಿಮಾನ ನಿಲ್ದಾಣದ ಬಳಿಯಲ್ಲಿ ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರು ಆಪಘಾತವಾಗಿದೆ. ಹೌದು.. ಸಿಎಂ‌ ಬೆಂಗಾವಲು ವಾಹನಕ್ಕೆ ಮಾಜಿ ಸಚಿವರ ಕಾರು ಗುದ್ದಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಸಿಎಂ ಹೊರ ಹೋಗುತ್ತಿದ್ದಾಗ ಘಟನೆ ನಡೆದಿದೆ. ಆದರೇ ಮಾಜಿ ಸಚಿವ ಶಿವರಾಮ ಹೆಬ್ಬಾರ, ಸಿಎಂ ಕಾರಿನಲ್ಲಿದ್ದರು. ಅಲ್ಲದೆ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, …

Read More »
[the_ad id="389"]