Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 165)

ಹುಬ್ಬಳ್ಳಿ , ಧಾರವಾಡ

ಆರ್ ಟಿ ಐ ಕಾರ್ಯಕರ್ತರಿಗೆ ಮತ್ತು ಪತ್ರಕರ್ತರಿಗೆ ಸೂಕ್ತ ರಕ್ಷಣೆಗೆ ಗಂಗಾಧರ ದೊಡವಾಡ ಒತ್ತಾಯ

Spread the loveಇತ್ತೀಚಿನ ದಿನಗಳಲ್ಲಿ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಯಲಿಗೆಳೆಯುವ ಪತ್ರಕರ್ತರು ಮತ್ತು ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆದಿದ್ದು ಹಲವಾರು ಕಡೆ ಆರ್ಟಿಐ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಹಲ್ಲೆ ಮಾಡಲಾಗುತ್ತಿದೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಂತಹ ಕೃತ್ಯ ನಡೆಯದಂತೆ ಪತ್ರಕರ್ತರು ಮತ್ತು ಕಾರ್ಯಕರ್ತರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಧ್ಯಮ ವಕ್ತಾರ ಗಂಗಾಧರ ದೊಡವಾಡ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. …

Read More »

ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲಾ 82 ವಾರ್ಡ್ ಗಳಲ್ಲಿ ಶಿವಸೇನೆ ಅಭ್ಯರ್ಥಿಗಳು ಸ್ಪರ್ಧೆ : ಕುಮಾರ್ ಹಕಾರಿ

Spread the loveಹುಬ್ಬಳ್ಳಿ : ಮುಂಬರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಲ್ಲಾ 82 ವಾರ್ಡ್ ಗಳಲ್ಲಿ ಶಿವಸೇನಾದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಎಂದು ಕರ್ನಾಟಕ ರಾಜ್ಯ ಶಿವಸೇನಾದ ಅಧ್ಯಕ್ಷ ಕುಮಾರ ಹಕಾರಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿ-ಧಾರವಾಡದಲ್ಲಿ ಪಕ್ಷವನ್ನು ಎಲ್ಲ ರೀತಿಯಿಂದ ಸದೃಢಗೊಳಿಸುವ ಕೆಲಸ ಮಾಡಲಾಗುತ್ತಿದ್ದು, ಈಗಾಗಲೇ ಎಲ್ಲ ವಾರ್ಡ್ ಗಳಲ್ಲಿ ಅಭ್ಯರ್ಥಿಗಳನ್ನು ಗುರುತಿಸುವ ಕಾರ್ಯ ಪ್ರಾರಂಭ ಮಾಡಲಾಗಿದೆ. ಇದಕ್ಕಾಗಿ ಹು-ಧಾ ಮಹಾನಗರ ಜಿಲ್ಲಾ ವತಿಯಿಂದ …

Read More »

ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಯುವಕನ ಮೃತ ದೇಹ ಪತ್ತೆ

Spread the loveಹುಬ್ಬಳ್ಳಿ : ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದ ಯುವಕನ ದೇಹವನ್ನು ಅಗ್ನಿಶಾಮಕ ಸಿಬ್ಬಂದಿಗಳು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಉಣಕಲ್ ಟಿಂಬರ್ ಯಾರ್ಡ್ ನಿವಾಸಿಯಾಗಿದ್ದ ಸಚಿನ್ ಮಾನೆ (22) ಮೃತ ಯುವಕನಾಗಿದ್ದು, ಇತ ಕಳೆದ ಎರಡು ದಿನದ ಹಿಂದೆ ಸ್ನೇಹಿತರ ಜೊತೆ ಪಾರ್ಟಿ ಮಾಡಲು ಗೋಕುಲ ಗ್ರಾಮದ ಕೆರೆಗೆ ಹತ್ತಿರ ಹೋಗಿದ್ದ, ಈ ವೇಳೆ ಕೆರೆಯಲ್ಲಿ ಈಜಲು ಹೋಗಿ ಮೃತಪಟ್ಟಿದ್ದ, ಆದರೆ ಮೃತನ ದೇಹ ಮಾತ್ರ ಸಿಕ್ಕಿರಲಿಲ್ಲ. …

Read More »

ತಪ್ಪಿ ಬೇರೆ ಪರೀಕ್ಷೆ ಕೇಂದ್ರಕ್ಕೆ ಬಂದ ವಿದ್ಯಾರ್ಥಿನಿಗೆ ಪೊಲೀಸರಿಂದ ಸಹಾಯ

Spread the loveಹುಬ್ಬಳ್ಳಿ : ಎಸ್ ಎಲ್ ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ತಪ್ಪಿ ಬೇರೆ ಪರೀಕ್ಷೆ ಕೇಂದ್ರಕ್ಕೆ ಬಂದು ಸಂಕಷ್ಟಕ್ಕೆ ಸಿಲುಕಿಕೊಂಡ ವಿದ್ಯಾರ್ಥಿನಿ ಮತ್ತೆ ಸರಿಯಾದ್ ಪರೀಕ್ಷೆ ಹೋಗಲು ಸಮಯದ ಅಭಾವ ಊಟಾಗಿತ್ತು ಆಗ ಅಲ್ಲಿದ್ದ ಪೊಲೀಸರು ವಿದ್ಯಾರ್ಥಿನಿ ಸಹಾಯ ಮಾಡಿ ಮಾನವೀಯತೆ ಮರೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿಓರ್ವಳು ಇಂದು ಎಸ್ ಎಲ್ ಸಿ ಪರೀಕ್ಷೆ ಬರೆಯಲು ತಪ್ಪಿ ಬೇರೆ ಕೇಂದ್ರಕ್ಕೆ ಬಂದ್ದಿದಳು. ಕೊನೆಯಗಳಿಗೆಯಲ್ಲಿ …

Read More »
[the_ad id="389"]