Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 17)

ಹುಬ್ಬಳ್ಳಿ , ಧಾರವಾಡ

ಕಸಬಾಪೇಟ್ ಪೊಲೀಸ್ ಠಾಣೆ ಮುಂದೆ ಶವ ಇಟ್ಟು ಪ್ರತಿಭಟನೆ

Spread the loveಹುಬ್ಬಳ್ಳಿ : ನಿನ್ನೆ ರಾತ್ರಿಯೇ ಹಳೇಹುಬ್ಬಳ್ಳಿ ದುರ್ಗದಬೈಲ್ ಸರ್ಕಲ್ ಬಳಿ ಸಂತೋಷ್ ಕೊಲೆ ಖಂಡಿಸಿ ಇಂದು ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆ ಎದುರು ಸಂತೋಷ ಸಂಬಂಧಿಗಳು ಹಾಗೂ ಜಂಗ್ಲಿಪೇಟೆ ನಿವಾಸಿಗಳು  ಕಸಬಾಪೇಟ್ ಠಾಣೆ ಮುಂದೆ ಶವ ಇಟ್ಟು ಕೊಲೆಗಾರನಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Read More »

ಹಳೇ ಹುಬ್ಬಳ್ಳಿ ದುರ್ಗದ ಬೈಲ್ ಸರ್ಕಲ್ ಬಳಿ ವ್ಯಕ್ತಿಗೆ ಚಾಕು ಇರಿತ ಸಾವು

Spread the loveಹುಬ್ಬಳ್ಳಿ : ಕ್ಷುಲಕ ಕಾರಣಕ್ಕೆ ವ್ಯಕ್ತಿ ಓರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ದುರ್ಗದ ಬೈಲ್ ಸರ್ಕಲ್ ಬಳಿ ನಡೆದಿದೆ. ಚಾಕು ಇರಿತಕ್ಕೆ ಒಳಗಾದ ಸಂತೋಷ್ ಮುರಗೋಡ ಎಂಬಾತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರು . ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ . ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Read More »

ಗ್ಯಾಸ್ ಸಿಲಿಂಡರ್ ಸ್ಪೋಟ : ಐದು ಮನೆಗಳು ಬೆಂಕಿಗೆ ಆಹುತಿ

Spread the loveಹುಬ್ಬಳ್ಳಿ : ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಐದು ಮನೆಗಳು ಬೆಂಕಿಗೆ ಆಹುತಿ ಆದ ಘಟನೆ ಹುಬ್ಬಳ್ಳಿ ತಾಲೂಕಿನ ಮಂಟೂರ ಗ್ರಾಮದಲ್ಲಿ ನಡೆದಿದೆ. ಮಲ್ಲೇಶಪ್ಪ, ಖಾಸಿಂಸಾಬ್, ದಾವಲಸಾಬ್, ಅಶೋಕಪ್ಪ ಹಾಗೂ ರಮೇಶಪ್ಪ ಎಂಬಾತರ ಮನೆಗಳೇ ಸುಟ್ಟು ಕಲಕರಾಗಿದ್ದು, ಇಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡು ನಂತರ ಬೆಂಕಿ ವ್ಯಾಪಿಸಿದ ಪರಿಣಾಮವಾಗಿ ಏಕಾಏಕಿ ಸಿಲಿಂಡರ್ ಬ್ಲಾಸ್ಟ್ ಆಗಿ ಖಾಸಿಂಸಾಬ್ ಮತ್ತು ದಾವಲಸಾಬ್ ಎಂಬಾತರ ಮನೆ ಸಂಪೂರ್ಣ ಸುಟ್ಟು …

Read More »

ಸಿಲಿಂಡರ್ ಸ್ಟೋಟ: ಸುಟ್ಟು ಕರಕಲಾದ ಮನೆ

Spread the loveಸಿಲಿಂಡರ್ ಸ್ಟೋಟಗೊಂಡು ಮನೆಯೊಂದು ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ತಾಲೂಕಿನ ಕರಡಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಾಬೂಸಾಬ್ ಅಲ್ಲಿಸಾಬ ಸಂಶಿ ಎಂಬವರರ ಮನೆಯಲ್ಲಿ ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸಿಲಿಂಡರ್ ಸ್ಪೋಟವಾಗುತ್ತಿದ್ದಂತೆ ಮನೆಯಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ.‌ಆದ್ರೆ ಮನೆಯಲ್ಲಿದ್ದ ದಿನಬಳಕೆ ವಸ್ತುಗಳು,ಬೆಂಕಿಗಾಹುತಿಯಾಗಿವೆ. ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Read More »
[the_ad id="389"]