Spread the loveಹುಬ್ಬಳ್ಳಿ : ಛೋಟಾ ಮುಂಬಯಿ ಅಂತ ಹೆಸರಿಗೆ ಮಾತ್ರ ಕರೆಯುತ್ತಿದ್ದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳ ಸದ್ದು ಹೆಚ್ಚಿದೆ. ಈ ನಿಟ್ಟಿನಲ್ಲಿ ಕ್ರೈಂಗಳಿಗೆ ಕಡಿವಾಣ ಹಾಕಲು ಪೊಲೀಸ್ ಕಮೀಷನರೇಟ್ ಸಿದ್ಧವಾಗಿದೆ. ಹೌದು.. ಹುಬ್ಬಳ್ಳಿ ಧಾರವಾಡ ಕಮೀಷನರೇಟ್ ವ್ಯಾಪ್ತಿಯಲ್ಲಿ ಪೊಲೀಸರು ಇಂದು 600ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದಿದ್ದಾರೆ. ನಗರದ ಹುಬ್ಬಳ್ಳಿ ಉತ್ತರ, ದಕ್ಷಿಣ ಹಾಗೂ ಧಾರವಾಡ ಎಸಿಪಿ ವ್ಯಾಪ್ತಿಯ ಪೊಲೀಸರಿಂದ …
Read More »ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವೃದ್ಧ ಸಾವು
Spread the loveಹುಬ್ಬಳ್ಳಿ : ವೃದ್ಧನೊಬ್ಬ ರಸ್ತೆ ದಾಟುವಾಗ ಅಪರಿಚಿತ ಕಾರವೊಂದು ಗುದ್ದಿದ ಪರಿಣಾಮ, ವೃದ್ಧನಿಗೆ ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತಿದ್ದ ವೇಳೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮೃತಪಟ್ಟಿದ್ದಾನೆ. ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಮಾರುತಿ ನಗರದ ಬಳಿ ಬುಧವಾರ ತಡರಾತ್ರಿ ನವಲಗುಂದ ತಾಲ್ಲೂಕಿನ ಕೀರೆಸೂರ ಗ್ರಾಮದ ಬಾಬು ಕನಕನ್ನವರ ಎಂಬ ವೃದ್ಧನೊಬ್ಬ ರಸ್ತೆ ದಾಟುವ ಸಂದರ್ಭದಲ್ಲಿ, ಬ್ಲ್ಯಾಕ್ ಕಲರ್ ಇರುವ ಕಾರವೊಂದು ಡಿಕ್ಕಿ ಹೊಡೆದಿತ್ತು. …
Read More »ವೃದ್ಧನಿಗೆ ಡಿಕ್ಕಿ ಹೊಡೆದು ಕಾರ್ ನಿಲ್ಲಿಸದೇ ಎಸ್ಕೇಪ್ ಆದ ಚಾಲಕ
Spread the loveಹುಬ್ಬಳ್ಳಿ- ವೃದ್ಧನೊಬ್ಬ ರಸ್ತೆ ದಾಟುವಾಗ ಕಾರವೊಂದು ಗುದ್ದಿದ ಪರಿಣಾಮ, ವೃದ್ಧನಿಗೆ ಗಂಭೀರವಾದ ಘಟನೆ, ಹುಬ್ಬಳ್ಳಿ ತಾಲ್ಲೂಕಿನ ಕುಸುಗಲ್ ಗ್ರಾಮದ ಮಾರುತಿ ನಗರದ ಬಳಿ ನಡೆದಿದೆ. ಹೌದು,,,, ನವಲಗುಂದ ತಾಲ್ಲೂಕಿನ ಕೀರೆಸೂರ ಗ್ರಾಮದ ಬಾಬು ಎಂಬ ವೃದ್ಧನೊಬ್ಬ ರಸ್ತೆ ದಾಟುವ ಸಂದರ್ಭದಲ್ಲಿ, ಬ್ಲ್ಯಾಕ್ ಕಲರ್ ಇರುವ ಕಾರವೊಂದು ಡಿಕ್ಕಿ ಹೊಡೆದಿದೆ. ಇನ್ನು ಡಿಕ್ಕಿ ಹೊಡೆದ ನಂತರ ಕಾರ್ ನಿಲ್ಲಿಸದೇ ಸ್ಥಳದಿಂದ ಕಾಲಕಿತ್ತು ಚಾಲಕ ಕಾರ ಸಮೇತ ಪರಾರಿಯಾಗಿದ್ದಾನೆ. ಇನ್ನು …
Read More »30 ಕೋಟಿ ವೆಚ್ಚದಲ್ಲಿ ಎಂ.ಎಸ್.ಐ.ಎಲ್ ಕಟ್ಟಡ ನಿರ್ಮಾಣಕ್ಕೆ ಯೋಜನೆ
Spread the loveಹುಬ್ಬಳ್ಳಿ : ಹುಬ್ಬಳ್ಳಿ ನವನಗರದಲ್ಲಿನ ಎಂ.ಎಸ್.ಐ.ಎಲ್. (ಮೈಸೂರು ಸೇಲ್ಸ್ ಇಂಟರ್ ನ್ಯಾಶನಲ್ ಲಿಮಿಟೆಡ್) ಒಡತನದಲ್ಲಿನ ಸ್ಥಳಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹಾಗೂ ಎಂ.ಎಸ್.ಐ.ಎಲ್.ನ ಅಧ್ಯಕ್ಷ ಶಾಸಕ ಹರತಾಳು ಹಾಲಪ್ಪನವರು ಭೇಟಿ ನೀಡಿ ಪರಿಶೀಲಿಸಿದರು. ಹುಬ್ಬಳ್ಳಿ ಧಾರವಾಡ ರಸ್ತೆಗೆ ಹೊಂದಿಕೊಂಡಂತೆ 2 ಎಕರೆಗೂ ಅಧಿಕ ವಿಸ್ತೀರ್ಣದ ನಿವೇಶನ ಎಂ.ಎಸ್.ಐ.ಎಲ್. ಒಡೆತನದಲ್ಲಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ …
Read More »
Hubli News Latest Kannada News