Spread the loveಹುಬ್ಬಳ್ಳಿ : ಸಂಸದರಾದ ಸುಮಲತಾ ಅಂಬರೀಶ್ ಅವರು ಈ ಹಿಂದೆ ಕೆಆರ್‌ಎಸ್ ಡ್ಯಾಮ್ ಬೀರುಕು ಬಿಟ್ಟ ವಿಚಾರ ಮಾತಾಡಿದರು, ಆದರೆ ಈಗ ಆ ವಿಚಾರ ಬಿಟ್ಟು, ಸುಮಲತಾ ಮತ್ತು ಹೆಚ್‌ಡಿಕೆಯವರ ನಡುವೆ ಮಾತಿನ ಫೈಟಿಂಗ್ ಶುರುವಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ ಹೇಳಿದರು. ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಾನು ಕೂಡಾ ಸಂಸದರಾದ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಹೆಚ್ …
Read More »ಶಾಲಾ ಕಟ್ಟಡಗಳನ್ನು ವಿಭಾಗಿಸಿ ಸ್ಥಿರತೆ ಹಾಗೂ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ನೀಡಿ : ಬಸವರಾಜ ಹೊರಟ್ಟಿ
Spread the loveಹುಬ್ಬಳ್ಳಿ : ಸರ್ವೋಚ್ಚ ನ್ಯಾಯಾಲಯ ಶಾಲಾ ಕಟ್ಟಡಗಳಿಗೆ ಲೋಕೋಪಯೋಗಿ ಹಾಗೂ ಅಗ್ನಿಶಾಮಕ ಇಲಾಖೆಯಿಂದ ಸುರಕ್ಷತಾ ಪ್ರಮಾಣ ಪತ್ರ ಪಡೆಯವುದನ್ನು ಕಡ್ಡಾಯಗೊಳಿಸಿ ತೀರ್ಪು ನೀಡಿದೆ. ನ್ಯಾಯಾಲಯದ ತೀರ್ಪನ್ನು ಎಲ್ಲರೂ ಗೌರವಿಸಿ ಕಾರ್ಯಗತಗೊಳಿಸಬೇಕು. ಆದರೆ ತೀರ್ಪಿನ ಅನುಷ್ಠಾನದ ವೇಳೆ ಆಗಮಿಸುವ ತೊಂದರೆಗಳನ್ನು ಸರಿಪಡಿಸಬೇಕಿದೆ. ಪ್ರಮಾಣ ಪತ್ರಗಳನ್ನು ನೀಡುವ ಅಧಿಕಾರವನ್ನು ವಿಕೇಂದ್ರೀಕರಣಗೊಳಿಸಬೇಕು. ಶಾಲಾ ಕಟ್ಟಡಗಳನ್ನು ವಲಯವಾರು ಎ ಬಿ ಸಿ ಮಾದರಿಯಲ್ಲಿ ವಿಭಾಗಿಸಿ ಸ್ಥಿರತೆ ಹಾಗೂ ಅಗ್ನಿ ಸುರಕ್ಷತಾ ಪ್ರಮಾಣ ಪತ್ರ …
Read More »ಧಾರವಾಡ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿರುವ ಕರೊನಾ ಸೋಂಕಿತರ ಸಂಖ್ಯೆ
Spread the loveಧಾರವಾಡ ಜಿಲ್ಲೆಯಲ್ಲಿ ಇಂದು 27 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 39 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 285 ಹಾಗೂ ಇಂದು ಕರೊನಾ ಸೋಕಿನಿಂದ 5 ಜನ್ ಸಾವನ್ನಪ್ಪಿದ್ದಾರೆ .
Read More »ಬಾಲಕನ ಮೇಲೆ ನಾಯಿಗಳ ದಾಳಿ: ಸ್ಥಳದಲ್ಲೇ ಬಾಲಕ ಸಾವು
Spread the loveಧಾರವಾಡ್ : ನಾಯಿಗಳು ಹಿಂಡು ಏಕಾಏಕಿ ಬಾಲಕನ ಮೇಲೆ ದಾಳಿ ನಡೆಸಿದ ಪರಿಣಾಮ ಆ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಹೊರವಲಯದ ನವಲೂರು ಗ್ರಾಮದ ರೈಲು ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಬಾಬುಲ್ ರಾಠೋಡ್ ಎಂಬ ಆರು ವರ್ಷದ ಬಾಲಕನೇ ನಾಯಿಗಳ ದಾಳಿಯಿಂದ ಮೃತಪಟ್ಟ ಬಾಲಕ. ಬೆಳಿಗ್ಗೆ ಪೋಷಕರು ತಿಂಡಿ ತಿನ್ನಲೆಂದು ಬಾಲಕನನ್ನು ಶೆಡ್‌ನಲ್ಲಿ ಬಿಟ್ಟು ಹೋಗಿದ್ದರು. ಈ …
Read More »