Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 183)

ಹುಬ್ಬಳ್ಳಿ , ಧಾರವಾಡ

ಧಾರವಾಡ ಜಿಲ್ಲೆಯಲ್ಲಿ ಇಂದು 77 ಜನರಲ್ಲಿ ಕರೊನಾ ಸೋಂಕು ದೃಢ

Spread the loveಧಾರವಾಡ ಜಿಲ್ಲೆಯಲ್ಲಿ ಇಂದು 77 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 110 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 977 ಹಾಗೂ ಇಂದು ಕರೊನಾ ಸೋಕಿನಿಂದ 11 ಜನ್ ಸಾವನ್ನಪ್ಪಿದ್ದಾರೆ .

Read More »

ಹುಬ್ಬಳ್ಳಿ : ಹಳೆ ಬಸ್ ನಿಲ್ದಾಣದ ಬಸ್ಸುಗಳ ಸ್ಥಳಾಂತರ

Spread the loveಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದ ಪುನರ್ ನಿರ್ಮಾಣ ಕಾಮಗಾರಿಯ ಪ್ರಯುಕ್ತ ಬಸ್ ನಿಲ್ದಾಣದ ಈಗಿರುವ ಕಟ್ಟಡವನ್ನು ತೆರವುಗೊಳಿಸುವ ಕೆಲಸ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಹಳೆ ಬಸ್ ನಿಲ್ದಾಣದಿಂದ ಗ್ರಾಮೀಣ ಪ್ರದೇಶಗಳಿಗರ ಸಂಚರಿಸುತ್ತಿದ್ದ ಎಲ್ಲಾ ಬಸ್ಸುಗಳನ್ನು ಹೊಸೂರು ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಲಾಗಿದೆ. ಅದರಂತೆ ಕುಂದಗೋಳ, ಸಂಶಿ, ಶಿರಹಟ್ಟಿ, ಹುಲಗೂರ, ಕಲಘಟಗಿ, ತಡಸ, ನವಲಗುಂದ, ಅಣ್ಣಿಗೇರಿ ಮತ್ತಿತರ ಗ್ರಾಮೀಣ ಸ್ಥಳಗಳಿಗೆ ಹೋಗವ ಎಲ್ಲಾ …

Read More »

ಧಾರವಾಡ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆಯಿಂದ ಬಸ್ ಸಂಚಾರ ಆರಂಭ

Spread the loveಹುಬ್ಬಳ್ಳಿ : ಜೂ 20 ಸರ್ಕಾರ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಕೆ ಮಾಡಿ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗ ಸೂಚಿ ನಿರ್ದೇಶನಗಳ ಆದೇಶಗಳ ಪ್ರಕಾರ ಎಲ್ಲಾ ಸುರಕ್ಷಿತ ಕ್ರಮಗಳೊಂದಿಗೆ ಸೋಮವಾರ ಬೆಳಿಗ್ಗೆಯಿಂದ ಬಸ್ಸುಗಳ ಸಂಚಾರ ಆರಂಭಿಸಲಾಗುತ್ತದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ ತಿಳಿಸಿದ್ದಾರೆ. ಮೊದಲ ಹಂತದಲ್ಲಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹುಬ್ಬಳ್ಳಿಯ ಹೊಸೂರು …

Read More »

ನಾಳೆಯಿಂದ ಧಾರವಾಡ ಜಿಲ್ಲೆಯೂ ಅನ್ ಲಾಕ್ ಸರ್ಕಾರ ದಿಂದ ಬಂತು ಹೊಸ ಆದೇಶ

Spread the loveಧಾರವಾಡ ಜಿಲ್ಲೆಯಲ್ಲಿ ಕರೋನಾ ಪಾಸಿಟಿವಿಟಿ ಕಡಿಮೆ ಇದ್ದರೂ ಕೂಡ ಮತ್ತೆ ಲಾಕ್ ಡೌನ್ ಪಟ್ಟಿಗೆ ಸೇರಿಸಿದ್ದ ಧಾರವಾಡ ಜಿಲ್ಲೆಯನ್ನು ನಾಳೆಯಿಂದ ಅನ್ ಲಾಕ್ ಮಾಡಲಾಗಿದೆ . ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರ ಮಾತುಕತೆಯಿಂದಾಗಿ ರಾಜ್ಯ ಸರ್ಕಾರದ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಜಿಲ್ಲೆಗೆ ಅನ್ ಲಾಕ್ ನೀಡಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ನಾಳೆ ಎಲ್ಲವೂ ಆರಂಭವಾಗಲಿದ್ದು ಬೆಳಿಗ್ಗೆ 6ಗಂಟೆಯಿಂದ 5ಗಂಟೆಯವರೆಗೆ ಎಲ್ಲವೂ ಲಭ್ಯವಾಗಲಿದೆ ಜಿಲ್ಲೆಯಲ್ಲಿ ಪಾಸಿಟಿವಿಟಿ ಕಡಿಮೆ …

Read More »
[the_ad id="389"]