Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 192)

ಹುಬ್ಬಳ್ಳಿ , ಧಾರವಾಡ

ಧಾರವಾಡ ಪೊಟೊ ಸ್ಟುಡಿಯೋ ಕಳ್ಳತನ ಭೇಧಿಸಿದ ಪೊಲೀಸರು ಕಳ್ಳತನ ಮಾಡಿದ ಇಬ್ಬರ ಬಂಧನ ವಿದ್ಯಾಗಿರಿ ಪೊಲೀಸರ ಕಾರ್ಯಾಚರಣೆ

Spread the loveಧಾರವಾಡ: ಕಳೆದ ಎರಡು ದಿನಗಳ ಹಿಂದೆ ಧಾರವಾಡದ ಮಾಳ ಮಡ್ಡಿಯಲ್ಲಿ ನಡೆದ ಸ್ವಾತಿ ಪೊಟೊ ಸ್ಟುಡಿಯೋ ಕಳ್ಳತನ ಪ್ರಕರಣವನ್ನು ವಿದ್ಯಾಗಿರಿ ಪೊಲೀಸರು ಬೇಧಿಸಿದ್ದಾರೆ. ಕಳ್ಳತನ ನಡೆದ ಕುರಿತು ಸ್ಟುಡಿಯೋ ಮಾಲೀಕ ದತ್ತಪ್ರಸಾದ ರಾಹುಲ್ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲು ಮಾಡಿದ್ದು ಈ ಒಂದು ದೂರು ದಾಖಲಾಗುತ್ತಿದ್ದಂತೆ ಮೇಲಾಧಿಕಾ ರಿಗಳ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಮಹಾಂತೇ ಶ್ ಬಸಾಪೂರ ಮತ್ತು ಟೀಮ್ ಕಾರ್ಯಾಚರಣೆ ಮಾಡಿ ಪ್ರಕರಣವನ್ನು ಬೇಧಿಸಿದ್ದಾರೆ ಹೌದು …

Read More »

ಧಾರವಾಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ

Spread the loveಧಾರವಾಡ ಜಿಲ್ಲೆಯಲ್ಲಿ ಇಂದು 235 ಕೊರೊನಾ ಸೋಂಕು ದೃಢಪಟ್ಟಿವೆ. ಇಂದು ಜಿಲ್ಲೆಯಲ್ಲಿ 652 ಜನ ಸೋಂಕಿತರು ಗುಣಮುಖವಾಗಿ ಅಸ್ಪತ್ರೆಯೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಸೋಂಕಿತರ ಸಂಖ್ಯೆ 3965 ಹಾಗೂ ಇಂದು ಕರೊನಾ ಸೋಕಿನಿಂದ 4 ಜನ್ ಸಾವನ್ನಪ್ಪಿದ್ದಾರೆ .

Read More »

ಜಿಲ್ಲೆಯಲ್ಲಿ 160 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ಮತ್ತು ಒರ್ವ ಗುಣಮುಖ

Spread the loveಧಾರವಾಡ : ಜಿಲ್ಲೆಯ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಈಗಾಗಲೇ ಒಟ್ಟು 160 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಯಾವುದೇ ಹೊಸ ಪ್ರಕರಣ ದಾಖಲಾಗಿರುವದಿಲ್ಲ ಎಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Read More »

ರಾಜ್ಯದಲ್ಲಿ ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು

Spread the loveಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ತೇರ್ಗಡೆಗೊಳಿಸಲು ನಿದರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

Read More »
[the_ad id="389"]