Spread the loveಧಾರವಾಡ: ಜೂನ್ 1 ರಿಂದ 6 ರವರೆಗೆ ಬೆಳಿಗ್ಗೆ 6 ರಿಂದ 8 ರವರೆಗೆ ಹೋಟೆಲ್ ಪಾರ್ಸೆಲ್,ಹೋಂ ಡೆಲೆವರಿ ಹಾಗೂ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ಕಲ್ಪಿಸಿ ಧಾರವಾಡ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಅವರ ಆದೇಶ ಮಾಡಿದ್ದಾರೆ.
Read More »ಮೋದಿ ಸರ್ಕಾರಕ್ಕೆ 7 ವರ್ಷ : ಸತೀಶ್ ಅಪೇಕ್ಷಾ ದಂಪತಿಗಳಿಂದ ವತಿಯಿಂದ ನಗರದಲ್ಲಿ ಸ್ಯಾನಿಟೈಸರ್ ಸಿಂಪಡಣೆ
Spread the loveಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು 7 ವರ್ಷಗಳನ್ನು ಪೂರೈಸಿದ ಹಿನ್ನಲೆ ಹುಬ್ಬಳ್ಳಿಯಲ್ಲಿಂದು ಸತೀಶ್ ಅಪೇಕ್ಷಾ ದಂಪತಿಗಳ ವತಿಯಿಂದ ವಾರ್ಡ್ ನಂಬರ್ ೬೧ರಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು . ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು 7 ವರ್ಷಗಳನ್ನು ಪೂರೈಸಿದ ಹಿನ್ನಲೆ ಈ ಬಾರಿ ಕರೋನಾ ಹಿನ್ನೆಲೆ ಸಂಭ್ರಮಾಚರಣೆ ಬದಲಿಗೆ ಕರೋನ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ. ಸತೀಶ್ ಅಪೇಕ್ಷಾ …
Read More »ಜಿಲ್ಲೆಯಲ್ಲಿ 113 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ
Spread the loveಧಾರವಾಡ : ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 92 ಜನ, ಧಾರವಾಡ ಎಸ್.ಡಿ.ಎಮ್. ಆಸ್ಪತ್ರೆಯಲ್ಲಿ 20 ಜನ ಹಾಗೂ ಕುಂದಗೋಳ ತಾಲೂಕಾ ಆಸ್ಪತ್ರೆಯಲ್ಲಿ ಒಬ್ಬರು ಸೇರಿದಂತೆ ಜಲ್ಲೆಯಲ್ಲಿ ಒಟ್ಟು 113 ಜನ ಬ್ಲ್ಯಾಕ್ ಫಂಗಸ್ ಸೋಂಕಿತರು ಇಂದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.
Read More »ಜಲಧಾರೆ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸಚಿವ ಸಂಪುಟದ ಅನುಮೋದನೆ : ಸಚಿವ ಜಗದೀಶ್ ಶೆಟ್ಟರ್
Spread the loveಹುಬ್ಬಳ್ಳಿ ಸರ್ಕ್ಯೂಟ್ ಹೌಸ್‌ನಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಲಧಾರೆ ವಿಸ್ತೃತ ಯೋಜನೆಗೆ ಸರ್ಕಾರದಿಂದ ಹಸಿರು ನಿಶಾನೆ ದೊರೆತಿದೆ. ಜಿಲ್ಲೆಯ ಪ್ರತಿ ಗ್ರಾಮದ ಮನೆ ಮನೆಗೂ ನಳ ಮೂಲಕ ಶುದ್ದ ಕುಡಿಯುವ ನೀರನ್ನು ಒದಗಿಸಲಾಗುವುದು. ಇದರೊಂದಿಗೆ 54 ಕೋಟಿ ರೂಪಾಯಿಗಳ ಅಣ್ಣಿಗೇರಿ ಪಟ್ಟಣದ ಕುಡಿಯುವ ನೀರಿನ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಆದಷ್ಟು ಬೇಗ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುವುದು ಎಂದರು. ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದಲ್ಲಿ ಜರುಗಿದ ಸಚಿವ …
Read More »