Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 208)

ಹುಬ್ಬಳ್ಳಿ , ಧಾರವಾಡ

240 ಮಾಧ್ಯಮ ಪ್ರತಿನಿಧಿಗಳಿಗೆ ಕೋವಿಡ್ ಲಸಿಕೆ

Spread the loveಹುಬ್ಬಳ್ಳಿ: ರಾಜ್ಯ ಸರ್ಕಾರ ಮಾಧ್ಯಮ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವವರನ್ನು ಫ್ರೆಂಟ್ ಲೈನ್ ವಾರಿಯರ್ಸ್ ಎಂದು ಪರಿಗಣಿಸಿ ಆಧ್ಯತೆ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲು ಅನುಮತಿಸಿದೆ. ಈ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನಿರ್ದೇಶನದ ಮೇರೆಗೆ ಹುಬ್ಬಳ್ಳಿಯ ಪತ್ರಕರ್ತರ ಭವನದಲ್ಲಿ ಕೋವಿಡ್ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. 240 ಮಾಧ್ಯಮ ಪ್ರತಿನಿಧಿಗಳಿಗೆ *ಮೊದಲ ಹಂತದ* ಲಸಿಕೆಯನ್ನು ಪಡೆದುಕೊಂಡರು. 18 ರಿಂದ 45 ವಯೋಮಾನದ ಒಳಗಿನ 196 ಹಾಗೂ …

Read More »

ಧಾರವಾಡ ಜಿಲ್ಲೆಯಲ್ಲಿ ಇಂದು 1006 ಕೊರೊನಾ ಸೋಂಕು ದೃಢ… 891 ಜನ ಗುಣಮುಖವಾಗಿ ಬಿಡುಗಡೆ

Spread the loveಧಾರವಾಡ ಜಿಲ್ಲೆಯಲ್ಲಿ ಇಂದು ಹೊಸದಾಗಿ 1006 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ‌ಧಾರವಾಡ ಜಿಲ್ಲೆಯಲ್ಲಿ ದಿನ ದಿಂದ ದಿನಕ್ಕೆ  ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚುತಿದ್ದು. ಧಾರವಾಡ ಜಿಲ್ಲೆ ಯಲ್ಲಿ ಒಟ್ಟು  ಕೊರೊನಾ ಸೋಂಕಿತರ ಸಂಖ್ಯೆ 5748 ಕ್ಕೆ  ಏರಿಕೆಯಾಗಿದೆ. ಹಾಗು ಇಂದು 891 ಜನ ಗುಣಮುಖವಾಗಿ ಬಿಡುಗಡೆಯಾಗಿದ್ದು. ಜಿಲ್ಲೆಯಲ್ಲಿ ಇಂದು ಕೊರನಾ ಸೋಂಕಿಗೆ 8 ಜನ ಬಲಿಯಾಗಿದ್ದಾರೆ.

Read More »

ಸಾಮಾನ್ಯ ರೋಗ ತಪಾಸಣೆಗೆ ಪೂರ್ವ ಕ್ಷೇತ್ರದಲ್ಲಿ 2 ಹೊಸ ಆಸ್ಪತ್ರೆಗಳ ಬಳಕೆಗೆ ಶಾಸಕ ಪ್ರಸಾದ ಅಬ್ಬಯ್ಯ ಮನವಿ

Spread the loveಹುಬ್ಬಳ್ಳಿ: ಕಿಮ್ಸ್ ಅನ್ನು ಸಂಪೂರ್ಣ ಕೋವಿಡ್ ಆಸ್ಪತ್ರೆಯನ್ನಾಗಿ ಪರಿಗಣಿಸಿರುವುದರಿಂದ ಅಲ್ಲಿ ಕೋವಿಡ್ ಅಲ್ಲದ ( ನಾನ್ ಕೋವಿಡ್) ರೋಗಿಗಳಿಗೆ ಸೂಕ್ತ ಚಿಕಿತ್ಸೆ ದೊರಕದ ಹಿನ್ನೆಲೆಯಲ್ಲಿ ಪೂರ್ವ ಕ್ಷೇತ್ರದಲ್ಲಿನ 2 ಹೊಸ ಆಸ್ಪತ್ರೆಗಳನ್ನು ಸಾಮಾನ್ಯ ರೋಗ ತಪಾಸಣೆ ಆಸ್ಪತ್ರೆಯನ್ನಾಗಿ ಬಳಕೆ ಮಾಡಿಕೊಳ್ಳುವಂತೆ ಶಾಸಕ ಪ್ರಸಾದ ಅಬ್ಬಯ್ಯ ಅವರು ಮನವಿ ಮಾಡಿದ್ದಾರೆ. ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್ ಆವರಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಗಳೊಂದಿಗಿನ ಕೋವಿಡ್-19 ನಿಯಂತ್ರಣ ಹಾಗೂ …

Read More »

ಅನಗತ್ಯ ಓಡಾಟಕ್ಕೆ ಬ್ರೇಕ್ ಕಮೀಷನರ್ ಎಚ್ಚರಿಕೆ

Spread the loveಹುಬ್ಬಳ್ಳಿ : ಕೊರೊನಾ ತಡೆಗಟ್ಟಲು ರಾಜ್ಯ ಸರಕಾರ ಸಂಪೂರ್ಣವಾಗಿ ಲಾಕ್ ಡೌನ್ ನ್ ಮಾಡಿದರು ಸಹ, ಸಾರ್ವಜನಿಕರು ಯಾವುದೇ ಭಯವಿಲ್ಲದೇ ಓಡಾಟ ನಡಸಿರುವ ಹಿನ್ನೆಲೆಯಲ್ಲಿ, ಹು-ಧಾ ಪೊಲೀಸ್ ಕಮಿಷನರ್ ಲಾಬೂರಾಮ್ ಅವರು ಸ್ವತಃ ಫೀಲ್ಡಗಿಳಿದು ಬೈಕ್ ಹಾಗೂ ಕಾರ್ ಸಿಜ್ ಮಾಡಿ ಎಚ್ಚರಿಕೆ ನೀಡಿದರು. ಕೊರೊನಾ ತಡೆಗಟ್ಟಲು ರಾಜ್ಯ ಸರ್ಕಾರ ಪೋಲಿಸ್ ಇಲಾಖೆ‌ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ, ಆದ್ದರಿಂದ ಸಾರ್ವಜನಿಕರ ಆರೋಗ್ಯ ಕಾಪಾಡಲು ರಾಜ್ಯವನ್ನು ಸಂಪೂರ್ಣವಾಗಿ ಲಾಕ್ ಡೌನ್ …

Read More »
[the_ad id="389"]