Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 32)

ಹುಬ್ಬಳ್ಳಿ , ಧಾರವಾಡ

ಧಾರವಾಡ ಜಿಲ್ಲೆಯಾದ್ಯಂತ ಮಳೆ ಶಾಲೆ, ಕಾಲೇಜುಗಳಿಗೆ ಇಂದು ರಜೆ

Spread the loveಧಾರವಾಡ : ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ,ಕಾಲೇಜುಗಳಿಗೆ ಇಂದು ಮೇ.20 ರಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ. ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ.ಇಂದು ಮೇ.20 ರಂದು ಜಿಲ್ಲೆಯ ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಿನ್ನೆ ಮೇ.19 ಇಡೀ ದಿನ ಮತ್ತು ರಾತ್ರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗಿದೆ.ತಾಲೂಕಿನ ನೋಡಲ್ ಅಧಿಕಾರಿಗಳು ವರದಿಗಳನ್ನು ಕಳಿಸುತ್ತಿದ್ದಾರೆ.ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ …

Read More »

ಪ್ರೇಮ ಪ್ರಕರಣ : ಮಾಜಿ ಪ್ರೇಮಿಯಿಂದ ಯುವಕನ ಹತ್ಯೆ

Spread the loveಹುಬ್ಬಳ್ಳಿ: ತ್ರಿಕೋನ್ ಪ್ರೇಮ ಕಹಾನಿಯೊಂದು ಒಂದು ಕೊಲೆಯಲ್ಲಿ ಅಂತ್ಯವಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.‌ ಹೌದು, ಹುಬ್ಬಳ್ಳಿಯ ನವನಗರ ಠಾಣೆ ವ್ಯಾಪ್ತಿಯ ಸುತ್ತಗಟ್ಟಿಯ ಹೊರವಲಯದಲ್ಲಿ ಯುವಕನ ಹತ್ಯೆ ಆಗಿದ್ದು ,ಹಳೆ ಹುಬ್ಬಳ್ಳಿಯ ನೇಕಾರ ನಗರ  ಮೂಲದ ವಿನಯ್ ಹತ್ಯೆಯಾದ ಯುವಕನಾಗಿದ್ದಾನೆ. ಕಳೆದ ದಿನ ಯುವತಿಯ ಮಾಜಿ ಪ್ರೇಮಿ ಹುಬ್ಬಳ್ಳಿ ನವನಗರದ ರಾಘವೇಂದ್ರ 20 ವರ್ಷದ ವಿನಯ್ ನನ್ನು ಮಾತುಕತೆ ನೆಪದಲ್ಲಿ ಕರೆಸಿ , ನಿರ್ಜನ ಪ್ರದೇಶದಲ್ಲಿ ಹತ್ಯೆ ಮಾಡಿ …

Read More »

ಮೇ 20 ರಂದು ರಾಜ್ಯಾದ್ಯಂತ “ಕಂಡ್ಹಿಡಿ ನೋಡನ” ಚಿತ್ರ ಬಿಡುಗಡೆ

Spread the loveಹುಬ್ಬಳ್ಳಿ : “ಕಂಡ್ಡಿಡಿ ನೋಡನ” ಚಿತ್ರ ಇದೇ ಮೇ 20ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಜೊತೆಗೆ ಲಂಡನ್ ಮತ್ತು ಜರ್ಮನಿಯಲ್ಲಿ ಕೂಡ ಚಿತ್ರ ಬಿಡುಗಡೆಯಾಲಿದೆ ಎಂದು ಚಿತ್ರ ನಟ ಪ್ರಣವ ಸೂರ್ಯ ಹೇಳುದರು. ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಡ್ಡಿಡಿ ನೋಡನ ಚಿತ್ರದಲ್ಲಿ ಹುಬ್ಬಳ್ಳಿಯ ಕಲಾವಿದ ರಘು ವದ್ದಿ ಹಾಗೂ ಕಲ್ಲಪ್ಪ ಶಿರಕೋಳ  ಅಭಿನಯಸಿದ್ದಾರೆ ಚಿತ್ರದಲ್ಲಿ ಬಹುತೇಕರು ಉತ್ತರ ಕರ್ನಾಟಕ ಭಾಗದ ಜನರು ಚಿತ್ರದಲ್ಲಿ ನಟಿಸಿದ್ದು . ಉತ್ತರ …

Read More »

ಹು-ಧಾ ಅವಳಿ ನಗರದಲ್ಲಿ ಏಪ್ರಿಲ್ 15 ರಿಂದ ಮೇ 15 ರವರೆಗೆ 19 IPL ಕ್ರಿಕೆಟ್ ಬೆಟ್ಟಿಂಗ ಪ್ರಕರಣ ದಾಖಲು

Spread the loveಏಪ್ರಿಲ್ 15 ರಿಂದ ಮೇ 15 ವರೆಗೆ ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯ ಒಟ್ಟು 19 IPL ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳನ್ನ ದಾಖಲಿಸಿ ಒಟ್ಟು 1,83,000 /- ರೂ ನಗದು ಸೇರಿದಂತೆ ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡ್ಡಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Read More »
[the_ad id="389"]