Spread the loveಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಾಟೆ ಪ್ರಕರಣ ಸಂಬಂಧಿಸಿದಂತೆ ಹುಬ್ಬಳ್ಳಿ ಧಾರವಾಡ್ ಮಹಾನಗರ ಪಾಲಿಕೆ ಸದಸ್ಯ ನಜೀರ್ ಹೊನ್ಯಾಳ್ ಅವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ AIMIM ಪಕ್ಷದ ನೂತನ ಪಾಲಿಕೆ 71ನೇ ವಾರ್ಡ್ ಸದಸ್ಯ ಆಗಿರುವ ನಜೀರ್ ಹೊನ್ಯಾಳ್ ಅವರನ್ನ ಪೊಲೀಸರು ವಶಕ್ಕೆ ಪಡೆದು ಹಳೇ ಹುಬ್ಬಳ್ಳಿ ಪೊಲೀಸ ಠಾಣೆಯಲ್ಲಿ ವಿಚಾರಣೆ ನಡೆಸಿದ್ದಾರೆ .
Read More »ಸರ್ಕಾರ ಗಲಭೆಕೋರರ ವಿರುದ್ಧ ಕೋಕಾ ಕಾಯ್ದೆ ಹಾಕಬೇಕು : ಪ್ರಮೋದ ಮುತಾಲಿಕ್ ಕಿಡಿ
Spread the loveಹುಬ್ಬಳ್ಳಿ : ಹುಬ್ಬಳ್ಳಿ ಗಲಭೆ,ಇದೊಂದು ಪೂರ್ವ ನಿಯೋಜಿತ ಕೃತ್ಯ ಹಿಂದೂಗಳನ್ನು ಭಯಭೀತುಗೊಳಿಸುವ ಉದ್ದೇಶದಿಂದ ಗಲಭೆ ರೂಪಿಸಲಾಗಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು. ಹಳೇ ಹುಬ್ಬಳ್ಳಿಯ ಗಲಭೆಪೀಡಿತ ದಿಡ್ಡಿ ಹನುಮಂತ ದೇವಸ್ಥಟನ ಹಾಗೂ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಬಳಿಕ ಮಾತನಾಡಿದ ಅವರು, ಪೊಲೀಸರು ರಿಸ್ಕ್ ತೆಗೆದುಕೊಂಡು ಕಂಟ್ರೋಲ್ ಮಾಡಿದ್ದಾರೆ. ಪೊಲೀಸರ ಕಾರ್ಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನಗರದ ಎಲ್ಲಾ ಭಾಗಗಳಿಂದ ಜನರು …
Read More »ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜಬಾಬ್ದಾರಿ ಸಚಿವ: ಅವರು ಗೃಹ ಸಚಿವರಾಗೊದಕ್ಕೆ ಅನ್ ಫಿಟ್ : ಸಿದ್ದರಾಮಯ್ಯ ಹೇಳಿಕೆ
Spread the loveಹುಬ್ಬಳ್ಳಿ : ಹುಬ್ಬಳ್ಳಿ ಗಲಭೆಯನ್ನ ನಾನು ಖಂಡಿಸಿದ್ದೇನೆ. ಗೃಹ ಸಚಿವ ಆರಗ ಜ್ಞಾನೇಂದ್ರ ಬೇಜಬಾಬ್ದಾರಿ ಸಚಿವ. ಅವರು ಗೃಹ ಸಚಿವರಾಗೊದಕ್ಕೆ ಅನ್ ಫಿಟ್ ಎಂದು ವಿರೋಧಿ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕೂಡಲೆ ಗೃಹ ಮಂತ್ರಿ ರಾಜೀನಾಮೆ ನೀಡಿಬೇಕು.ಘಟನೆಯ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎನ್ನೋ ಬಿಜೆಪಿ ಅರೋಪಕ್ಕೆ ಪ್ರತಿಕ್ರಿಯಿಸಿ ಬಿಜೆಪಿ ನಾಯಕರು ಸಾಕ್ಷಿ ಇದ್ದಾರಾ ಎಂದು ಪ್ರಶ್ನಿಸಿದರು. ಕೆಲ ಸಂಘಟನೆಗಳನ್ನ …
Read More »ಗಲಾಟೆ ಮಾಸ್ಟರ್ ಮೈಂಡ್ ವಾಸಿಂ ಪಠಾಣ್ ಅರೆಸ್ಟ್
Spread the loveಹುಬ್ಬಳ್ಳಿ: ಹುಬ್ಬಳ್ಳಿಯ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ವಾಸಿಂ ಪಠಾಣ್‌ನನ್ನ ಹಳೆ ಹುಬ್ಬಳ್ಳಿಯ ಪೊಲೀಸರು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಹೌದು.. ಹಳೆ ಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಗಲಾಟೆಯಲ್ಲಿ ಮಾಸ್ಟರ್ ಮೈಂಡ್ ಎಂದು ಬಿಂಬಿತವಾಗಿದ್ದ ವಾಸೀಂ ಪಠಾಣ ಎಂಬಾತನನ್ನು ಬೆಂಗಳೂರಿನಿಂದ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಬೆಳಿಗ್ಗೆಯಷ್ಟೇ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ವಾಸೀಂ ಪಠಾಣನನ್ನು ಪೊಲೀಸರು ಬಂಧಿಸಿ ಹುಬ್ಬಳ್ಳಿಗೆ ಕರೆ …
Read More »