Spread the love ಹುಬ್ಬಳ್ಳಿ : ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ಮೊನ್ನೆ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ಎಂದು ಬಿಂಬಿತವಾಗಿದ್ದ ಮೌಲಾನಾ ವಾಸಿಂ ಪಠಾಣ ಹೇಳಿಕೆಯ ವಿಡಿಯೊಂದನ್ನು ಬಿಡುಗಡೆ ಮಾಡಿದ್ದಾನೆ. ಈ ವಿಡಿಯೋದಲ್ಲಿ ಮಾತನಾಡಿ, ಹುಬ್ಬಳ್ಳಿಯಲ್ಲಿ ದೊಡ್ಡ ಘಟನೆ ನಡೆದಿದೆ. ಈ ಕುರಿತು ಮಾತನಾಡಲು ನಿಮ್ಮ ಮುಂದೆ ಬಂದಿದ್ದೇನೆ. ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ …
Read More »ಹುಬ್ಬಳ್ಳಿಯಲ್ಲಿ ವರುಣನ ಅಬ್ಬರಕ್ಕೆ ಧರೆಗೆ ಉರುಳಿದ ಮರ : ಆಟೋ, ಕಾರ್ ಜಖಂ
Spread the loveಹುಬ್ಬಳ್ಳಿ : ನಗರದಲ್ಲಿ ಸಂಜೆಯ ವೇಳೆ ವರುಣನ ಅಬ್ಬರ ಜೋರಾಗಿದ್ದು, ಗಾಳಿ ಸಮೇತ ಸುರಿದ ಧಾರಾಕಾರ ಮಳೆಗೆ ಬೇವಿನಮರವೊಂದು ಧರೆಗೆ ಉರುಳಿದ ಪರಿಣಾಮ ಆಟೋ ಹಾಗೂ ಕಾರವೊಂದು ಜಖಂಗೊಂಡಿರುವ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ಮಾರುತಿ ನಗರದಲ್ಲಿ ನಡೆದಿದೆ. ಏಕಾಏಕಿ ಆರಂಭಗೊಂಡ ಗಾಳಿ, ಮಳೆಯಿಂದ ಜನರು ಆತಂಕಗೊಂಡಿದ್ದು, ಗಾಳಿಯ ರಭಸಕ್ಕೆ ಬೃಹತ್ ಗಾತ್ರದ ಮರವೊಂದು ನೆಲಕ್ಕೆ ಉರುಳಿದೆ. ಮರ ನೆಲಕ್ಕೆ ಬಿದ್ದ ಹಿನ್ನೆಲೆಯಲ್ಲಿ ಕೆಳಗೆ ನಿಲ್ಲಿಸಿದ್ದ ವಾಹನಗಳು …
Read More »ಹಳೇ ಹುಬ್ಬಳ್ಳಿ ಗಲಭೆ ಪೊಲೀಸ ತನಿಖೆಗೆ ಯಾರು ಹಸ್ತಕ್ಷೇಪ ಮಾಡಬಾರದು : ಡಿ.ಕೆ.ಶಿವಕುಮಾರ್
Spread the loveಹುಬ್ಬಳ್ಳಿ : ಹಳೇಹುಬ್ಬಳ್ಳಿ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ನಡೆಸುವ ತನಿಖೆಗೆ ಯಾರು ಹಸ್ತಕ್ಷೇಪ ಮಾಡಬಾರದು. ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು. ಹುಬ್ಬಳ್ಳಿಯಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಘಟನೆಗೆ ಸಂಬಂಧಿಸಿದಂತೆ ಪೋಲಿಸರು ಕೈಗೊಳ್ಳುವ ತನಿಖೆಗೆ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಲಿದೆ. ಅಲ್ಲದೇ ಜನರಿಗೂ ಕೂಡಾ ತಿಳುವಳಿಕೆ ನೀಡುತ್ತೇವೆ. ಆದರೆ ಕಾನೂನು ಕೈಗೆತ್ತಿಕೊಂಡವರಿಗೆ ರಕ್ಷಣೆ ಕೊಡುವುದಿಲ್ಲ ಎಂದು ಹೇಳಿದರು. …
Read More »ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ತೆರವುಗೊಳಿಸಲು ರೈಲ್ವೆ ಅಧಿಕಾರಿಗಳಿಂದ ಷಡ್ಯಂತ್ರ : ಗುರುನಾಥ ಉಳ್ಳಿಕಾಶಿ
Spread the loveಹುಬ್ಬಳ್ಳಿ: ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ತೆರವುಗೊಳಿಸಲು ರೈಲ್ವೆ ಅಧಿಕಾರಿಗಳು ಟ್ರೆಸ್ ಪಾಸ್ ಹೆಸರಿನಲ್ಲಿ ತೆರವುಗೊಳಿಸುವ ಷಡ್ಯಂತ್ರ ಮಾಡುತ್ತಿದ್ದು, ಹಾಗೇನಾದರೂ ನಡೆದಲ್ಲಿ ಉಂಟಾಗುವ ಅಶಾಂತಿ ಹಾಗೂ ಕಾನೂನು ಭಂಗಕ್ಕೆ ವಿಭಾಗೀಯ ರೈಲ್ವೆ ಅಧಿಕಾರಿಗಳೇ ಹೊಣೆಗಾರರು ಎಂದು ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಗುರುನಾಥ ಉಳ್ಳಿಕಾಶಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಡಾ.ಬಿ.ಆರ್.ಅಂಬೇಡ್ಕರ್ ಅವರ 131 ನೇ ಜನ್ಮದಿನದ ಹಿನ್ನೆಲೆಯಲ್ಲಿ ಏ.14 ರಂದು ಅವರ ಅನುಯಾಯಿಗಳು ಗದಗ …
Read More »