Spread the loveಹುಬ್ಬಳ್ಳಿ : ಹುಬ್ಬಳ್ಳಿಯ ಉಣಕಲ್ ನ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಯುಗಾದಿ ಸಂಭ್ರಮ ಕಳೆಗಟ್ಟಿದ್ದುಇಂದು ಮುಂಜಾನೆಯ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಘಳಿಗೆಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಹೌದು ಹುಬ್ಬಳ್ಳಿ ಯಲ್ಲಿ ಶತಮಾನಗಳಷ್ಟು ಹಳೆಯದಾದ ಚಂದ್ರಮೌಳೇಶ್ವರನ ದರ್ಶನ ಪಡೆದರೆ ಇಷ್ಟಾರ್ಥಗಳು ಈಡೇರುತ್ತದೆ ಎಂಬ ನಂಬಿಕೆ ಇಲ್ಲಿನ ಜನರದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುಗಾದಿ ದಿನದಂದು ದೇವಸ್ಥಾನಕ್ಕೆ ಭೇಟಿ ನೀಡಿ ಸೂರ್ಯ ರಶ್ಮಿ ಶಿವಲಿಂಗ ಸ್ಪರ್ಶಿಸುವುದರ ದರ್ಶನ ಪಡೆಯುತ್ತಾರೆ. ಇದು 12 ನೇ …
Read More »ನಾನು ಹುಬ್ಬಳ್ಳಿ-ಧಾರವಾಡ್ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ : ಅನಿಲಕುಮಾರ್ ಪಾಟೀಲ್
Spread the loveಹುಬ್ಬಳ್ಳಿ -ಧಾರವಾಡ್ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಚುನಾವಣೆ ಟಿಕೆಟ್ ಆಕಾಂಕ್ಷಿ ಆಗಿರುವುದಾಗಿ ಕಾಂಗ್ರೆಸ್ ಧಾರವಾಡ ಜಿಲ್ಲಾ ಗ್ರಾಮೀಣ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಹೇಳಿದರು . ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ನಾನು ಕೂಡ ಟಿಕೆಟ್ ಆಕಾಂಕ್ಷಿ ಆಗಿರುವುದಾಗಿ ಹೇಳಿದರು . ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೆ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ . ಹಾಗೂ ಬೇರೆಯವರಿಗೆ ಸೆಂಟ್ರಲ್ …
Read More »ಪೆಟ್ರೋಲ್, ಡಿಸೇಲ್, ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ ಪಕ್ಷದಿಂದ ಪ್ರತಿಭಟನೆ
Spread the loveಹುಬ್ಬಳ್ಳಿ : ಬೆಲೆ ಏರಿಕೆ ಮುಕ್ತ ಭಾರತ ಅಭಿಯಾನದ ಭಾಗವಾಗಿ ಸಿಲಿಂಡರ್, ಸ್ಕೂಟರ್, ಬೈಕ್ ಗಳಿಗೆ ಹೂವಿನ ಹಾರ ಹಾಕಿ, ಹಲಗಿ ಬಾರಿಸುವ ಮೂಲಕ ಕಾಂಗ್ರೆಸ್ ನಿಂದ ವಿನೂತನ ಪ್ರತಿಭಟನೆಯನ್ನು ನಗರದ ಗೋಪನಕೊಪ್ಪ ವೃತ್ತದಲ್ಲಿಂದು ನಡೆಸಲಾಯಿತು. ವಿದ್ಯಾನಗರ ಮತ್ತು ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಸಂಯುಕ್ತಾಶ್ರಯದಲ್ಲಿ ವಿನೂತನ ಪ್ರತಿಭಟನೆ ನಡೆಸಿದ ಕಾಂಗ್ರೆಸಿಗರು, ಬೆಲೆ ಏರಿಕೆ ತಡೆಗಟ್ಟುವಲ್ಲಿ ವಿಫಲವಾದ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …
Read More »ದಿ ನ್ಯೂಸ್ ಒನ್ ಕನ್ನಡ ಚಾನಲ್ ಲೋಕಾರ್ಪಣೆ
Spread the loveಹುಬ್ಬಳ್ಳಿ : ಪತ್ರಕರ್ತ ರಾಜು ಮುದಗಲ್ ಸಾರಥ್ಯದ ದಿ ನ್ಯೂಸ್ ಒನ್ ಕನ್ನಡ ಚಾನೆಲ್ ಇಂದು ಮಲ್ಲಿಕಾರ್ಜುನ ಆವೆನ್ಯುದಲ್ಲಿನ ಕಚೇರಿಯಲ್ಲಿ ಲೋಕಾರ್ಪಣೆಗೊಂಡಿತು. ಉದ್ಘಾಟನೆ ಸಮಾರಂಭದಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಗಣಪತಿ ಗಂಗೊಳ್ಳಿ, ಉಪನಗರ ಇನ್ಸಪೆಕ್ಟರ್ ರವಿಚಂದ್ರ ಡಿ.ಬಿ, ಅಲ್‌ತಾಜ್ ಹೊಟೆಲ್ ಮಾಲಕ ಅಲ್ತಾಫ್ ಬೇಪಾರಿ, ಉತ್ತರ ಕರ್ನಾಟಕ ಜನಶಕ್ತಿ ಸೇನಾದ ಎಸ್ ಎಸ್ ಶಂಕ್ರಣ್ಣ, ಸಮಾಜ ಸೇವಕರಾದ ಪರಶುರಾಮ ದಿವಾನದ, ವಿಜಯಕುಮಾರ ಅಪ್ಪಾಜಿ, ಉದ್ಯಮಿ ಸಂತೋಷ ಶೆಟ್ಟಿ, …
Read More »