Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 62)

ಹುಬ್ಬಳ್ಳಿ , ಧಾರವಾಡ

ಪ್ರತಿಭಟನೆ ವೇಳೆ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿ ಬಂಧನ

Spread the loveಹುಬ್ಬಳ್ಳಿ : ನಾಳೆ ಪ್ರತಿಭಟನೆ ನಡೆಸಲು ಪೂರ್ವಭಾವಿ ಸಭೆ ನಡೆಸಿದ ಬಿಜೆಪಿಗರಿಗೆ ಕಾಂಗ್ರೆಸ್ ಗುಲಾಬಿ ಹೂವು ನೀಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆಯಿತು ಆದಾಗ್ಯೂ ಕೆಲವು ಕಾರ್ಯಕರ್ತರು ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿದರು. ಪರಿಣಾಮ ಕೆಲಕಾಲ ಹೈಡ್ರಾಮಾ ಕೂಡಾ ನಡೆಯಿತು. ಆಗ ಪೋಲಿಸರು ಕಾರ್ಯಕರ್ತರನ್ನು ಬಂಧಿಸಿದರು. ಇದೇ ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡುತ್ತಿದ್ದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿಯನ್ನು ಎಳೆದು ಪೋಲಿಸ್ ವಾಹನಕ್ಕೆ ಹತ್ತಿಸಿದ …

Read More »

ಸಚಿವ ಈಶ್ವರಪ್ಪ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Spread the loveಹುಬ್ಬಳ್ಳಿ : ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಸಚಿವ ಈಶ್ವರಪ್ಪ ಅವರ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಪ್ರತಿಭಟನೆ ನಡೆಸಿತು. ಕಾಂಗ್ರೆಸ್ ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿ ದಹನ ಮಾಡಿ ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದರು. ಈ ವೇಳೆ ಮಾತನಾಡಿದ ಬಿಜೆಪಿ ಪ್ರಧಾನ …

Read More »

ಹುಬ್ಬಳ್ಳಿಯಲ್ಲಿ ಅಜ್ಜ, ಅಜ್ಜಿ ಜೊತೆ ಓಲ್ಡ್ ಮಾಂಕ್ ಸಿನಿಮಾ ವೀಕ್ಷಿಸಿದ ಚಿತ್ರದ ನಟಿ ಆದಿತಿ

Spread the loveಹುಬ್ಬಳ್ಳಿ: ಕೆಲವೇಕೆಲ ನಿರ್ದೇಶಕರಿಗೆ ಮಾತ್ರವೇ ಇಡೀ ಸಿನಿಮಾದ ತುಂಬಾ ಹಾಸ್ಯರಸವನ್ನು ಪರಿಣಾಮಕಾರಿಯಾಗಿ ಜಿನುಗಿಸುವ ಕಲೆ ಸಿದ್ಧಿಸಿರುತ್ತದೆ. ಅಂಥವರ ಸಾಲಿನಲ್ಲಿ ಶ್ರೀನಿ ಕೂಡಾ ಸೇರಿಕೊಳ್ಳುತ್ತಾರೆ. ಈ ವಿಚಾರವನ್ನು ‘ಓಲ್ಡ್ ಮಾಂಕ್’ ಚಿತ್ರದ ಅಮೋಘ ಪ್ರದರ್ಶನವೇಸಾಕ್ಷೀಕರಿಸುವಂತಿದೆ. ಇದರೊಂದಿಗೆ ಶ್ರೀನಿ ಮತ್ತು ಆದಿತಿ ಪ್ರಭುದೇವಜೋಡಿಯೂ ಮಸ್ತಾಗಿರೋ ಕಥೆಯೊಂದಿಗೆ ಪ್ರೇಕ್ಷಕರ ಮನಗೆದ್ದಿದೆ.   ಹೌದು, ಓಲ್ಡ್ ಮಾಂಕ್ ಈಗಾಗಲೇ ಪೋಸ್ಟರ್ ಹಾಗೂ ತನ್ನ ಟ್ರೈಲರ್ ನಲ್ಲೇ ಸಾಕಷ್ಟು ಸದ್ದು ಮಾಡಿತ್ತು. ಡಿಫರೆಂಟ್ ಟೈಟಲ್ …

Read More »

೨೫ ಕ್ಕೆ ನನ್ ಜೊತೆ ಪೂಜಾಲಕ್ಷ್ಮೀ ಚಲನಚಿತ್ರ ತೆರೆಗೆ

Spread the loveಹುಬ್ಬಳ್ಳಿ : ಶ್ರೀ ಪಾಂಡವ ಸಿನಿ ಕಂಬೈನ್ಸ್ ವತಿಯಿಂದ ನನ್ ಜೊತೆ ಪೂಜಾಲಕ್ಷ್ಮೀ ಚಲನಚಿತ್ರವು ಇದೇ ದಿನಾಂಕ ೨೫ ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರದ ನಟ ಯೇಶು ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಚಿತ್ರವು ೫೦ ದಿನಗಳವರೆಗೆ ಮಡಿಕೇರಿ, ತುಮಕೂರು ಸೇರಿದಂತೆ ವಿವಿಧೆಡೆ ಚಿತ್ರೀಕರಣ ಮಾಡಲಾಗಿದ್ದು, ಇದೊಂದು ನೈಜ ಘಟನೆಯ ಆಧಾರಿತ ಚಿತ್ರವಾಗಿ ಎಂದರು. ೫೦ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನಗೊಳ್ಳಲಿದೆ ಎಂದ ಅವರು …

Read More »
[the_ad id="389"]