Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 63)

ಹುಬ್ಬಳ್ಳಿ , ಧಾರವಾಡ

ರಿಯಾಜ್ ಮೊಕಾಶಿ ನಿರ್ದೇಶನ ಚಲನ ಚಿತ್ರ ಶೀರ್ಷಿಕೆ ಬಿಡುಗಡೆ

Spread the loveಹುಬ್ಬಳ್ಳಿ : ಹುಬ್ಬಳ್ಳಿ ಪ್ರೊಡಕ್ಷನ್ ಮೂಲಕ ನಿರ್ಮಾಣವಾಗುತ್ತಿರುವ ಚಿತ್ರದ ಶೀರ್ಷಿಕೆಯನ್ನು ಇಂದು ಬಿಡುಗಡೆ ಮಾಡಲಾಯಿತು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಶೀರ್ಷಿಕೆ ಬಿಡುಗಡೆ ಮಾಡಿದ ಚಿತ್ರತಂಡ, ಚಿತ್ರಕ್ಕೆ ಬ್ಯಾಡ್ ಬ್ರೋ ಎಂಬ ಹೆಸರಿಟ್ಟಿದೆ. ಇನ್ನೂ ಇದು ಹುಬ್ಬಳ್ಳಿ ಪ್ರೊಡಕ್ಷನ್ ದ ಮೊದಲ ಚಿತ್ರವಾಗಿದ್ದು, ರಿಯಾಜ್ ಮೊಕಾಶಿ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಕುರಿತು ನಿರ್ದೇಶಕ ರಿಯಾಜ್ ಮೊಕಾಶಿ ಮಾತನಾಡಿ, ಉತ್ತರ ಕರ್ನಾಟಕ ಭಾಗದ ಯುವಕರೇ ಸೇರಿಕೊಂಡು ನಿರ್ಮಾಣ ಮಾಡಿರುವ …

Read More »

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಟಗೊಂಡಹುಣಸಿಯಲ್ಲಿ 73ನೇ ಗಣರಾಜ್ಯೋತ್ಸವನ್ನು ಆಚರಣೆ

Spread the loveಹುಬ್ಬಳ್ಳಿ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಟಗೊಂಡಹುಣಸಿಯಲ್ಲಿ 73ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು. ಎಸ್.ಡಿ.ಎಮ್.ಸಿ ಅಧ್ಯಕ್ಷ ಶಂಕರಗೌಡ ಹೊನ್ನಪ್ಪಗೌಡ್ರ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜಾಗತಿಕ ಮಟ್ಟದಲ್ಲಿ ಭಾರತದ ಸಾಧನೆ ಮತ್ತು ಹಿರಿಮೆ ಅಪಾರ. ಒಕ್ಕೂಟ ವ್ಯವಸ್ಥೆಯಲ್ಲಿ ಭಾರತದ ಸಂವಿಧಾನ ಹಾಗೂ ಅದರ ಅಂಶಗಳಿಗೆ ಗೌರವ ನೀಡುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ. ಇಲ್ಲಿನ ನೆಲ,ಜಲ ಹಾಗೂ ಸಂಸ್ಕ್ರತಿಯ ರಕ್ಷಣೆಯ ಜೊತೆಗೆ ಸಂವಿಧಾನದ ಮೇಲೆ ನಂಬಿಕೆಯೊಂದಿಗೆ ಪರಸ್ಪರ ಸಾಮರಸ್ಯ ಹಾಗೂ …

Read More »

ಕೊಳಚೆ ಪ್ರದೇಶ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ : ಅಭಿವೃದ್ಧಿಗೆ ಆದ್ಯತೆ : ಶಾಸಕ ಜಗದೀಶ್ ಶೆಟ್ಟರ್

Spread the loveಹುಬ್ಬಳ್ಳಿ : ಕೊಳಚೆ ಪ್ರದೇಶಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಬದಲಾವಣೆ ಮಾಡಲಾಗುತ್ತಿದೆ. ಕಂದಾಯ ಇಲಾಖೆಯ ಜಾಗದಲ್ಲಿ ನಿರ್ಮಿಸಕೊಂಡು‌ ಮನೆಗಳ ಏರಿಯಾವನ್ನು ಕೊಳಚ ಪ್ರದೇಶ ಎಂದು‌ ಘೋಷಿಸಿ, ಮೊದಲಿಗೆ ಪರಿಚಯ ಪತ್ರ ನೀಡಲಾಗಿತ್ತು. ಈಗ ಮನೆಗಳಿಗೆ ಹಕ್ಕು ಪತ್ರ ನೀಡುವ ಕೆಲಸವಾಗುತ್ತಿವೆ. ನಿವಾಸಿಗಳು ಮಾಲೀಕತ್ವದ ಹಕ್ಕನ್ನು ಪಡೆಯುವ ಮೂಲಕ ಸರ್ಕಾರದ ಬೇರೆ ಬೇರೆ ಯೋಜನೆಗಳ ಲಾಭ ಪಡೆಯಬಹುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ …

Read More »

ಆರು ತಿಂಗಳಲ್ಲಿ ನಗರದ ಎಲ್ಲಾ ಬಡಾವಣೆಗಳ ಒಳರಸ್ತೆ ಅಭಿವೃದ್ಧಿ : ಶಾಸಕ ಜಗದೀಶ್ ಶೆಟ್ಟರ್

Spread the loveಹುಬ್ಬಳ್ಳಿ : ಆರು ತಿಂಗಳಲ್ಲಿ ಅವಳಿ ನಗರದ ಬಡಾವಣೆಗಳ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿಯ ಬೀಳಗಿ ಲೇಔಟ್‌ನಲ್ಲಿ 27 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸುವ ರಸ್ತೆ ಇಕ್ಕೆಲಗಳಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿಗೆ ಚಾಲನೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಗುಜರಾತ್ ಭವನ, ವಿಜಯನಗರ, ವಿಶ್ವೇಶ್ವರಯ್ಯ ನಗರದ ರಸ್ತೆಗಳನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಬದಲಾಯಿಸಲಾಗಿದೆ. ಗದಗ, ಕಾರವಾರ, …

Read More »
[the_ad id="389"]