Spread the loveಹು-ಧಾ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ 1 ವಾರಗಳ ಕಾಲ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಕೋವಿಡ್ ಸೋಂಕಿನಿಂದಾಗಿ 1 ವಾರ ಕಾಲ ಕ್ವಾರಂಟೈನಲ್ಲಿರುವುದರಿಂದ ಕ್ಷೇತ್ರದ ಭಾಂದವರು ಯಾರೂ ಸಹ ನನ್ನ ಮನೆಯತ್ತ ಬರಬಾರದೆಂದು ಹಾಗೂ ತಮ್ಮ ಯಾವುದೇ ಕೆಲಸ- ಕಾರ್ಯಗಳಿಗೆ ಪಾಲಿಕೆ ಆವರಣದಲ್ಲಿರುವ ಕಚೇರಿಗೆ ಭೇಟಿ ನೀಡಿ ಎಂದು ಮನವಿ ಮಾಡಿದ್ದಾರೆ. .
Read More »ಹುಬ್ಬಳ್ಳಿ ಗಿರಣಿಚಾಳ್ ನಲ್ಲಿ ಹೊತ್ತಿ ಉರಿದ ಸ್ವಿಫ್ಟ್ ಕಾರು
Spread the loveಹುಬ್ಬಳ್ಳಿ ಗಿರಣಿಚಾಳ್ ನಲ್ಲಿ ಹೊತ್ತಿ ಉರಿದ ಸ್ವಿಫ್ಟ್ ಕಾರು ಹುಬ್ಬಳ್ಳಿ: ಕಾರಿಗೆ ಬೆಂಕಿ ಹತ್ತಿ ಹೊತ್ತಿಉರಿದ ಘಟನೆ ಹುಬ್ಬಳ್ಳಿ ಗಿರಣಿಚಾಳ್ ಕಾರವಾರ ರಸ್ತೆ ಮೈದಾನದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಧಿಡೀರ್ ನೆ ಕಾರಿನಲ್ಲಿ ಬೆಂಕಿ ಹೊತ್ತಿ ಉರಿದ ಕಾರು ಸಂಪೂರ್ಣವಾಗಿ ಸುಟ್ಟು ಹೋಗಿದೆ. ಯಾರು ಕಿಡಿಗೇಡಿಗಳು ಕರಿಗೆ ಬೆಂಕಿ ಹಚ್ಚಿದ್ದಾರೆ ಎಂದು ಕಾರಿನ ಮಾಲಕ್ ಶ್ರೀಕಾಂತ್ ಆರೋಪಿಸಿದ್ದಾರೆ. ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
Read More »ವೀಕೆಂಡ್ ಕರ್ಫ್ಯೂ ಜಾರಿಯಲ್ಲಿ ಅನಗತ್ಯ ಓಡಾಟ ಮಾಡುವವರ ವಿರುದ್ದ ಕಟ್ಟು ನಿಟ್ಟಿ ಕ್ರಮ ಕೈಗೊಳ್ಳಲಾಗುವುದು : ಪೊಲೀಸ್ ಆಯುಕ್ತರು ಲಾಬೂರಾಮ್
Spread the loveಹುಬ್ಬಳ್ಳಿ : ಜನರು ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಅನಗತ್ಯ ಓಡಾಟ ಮಾಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು. ಹುಬ್ಬಳ್ಳಿ-ಧಾರವಾಡದ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೊಸ್ಟ್ ನಿರ್ಮಿಸಿ ತಪಾಸಣೆ ಮಾಡಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಲಾಭುರಾಮ್ ತಿಳಿಸಿದ್ದಾರೆ. ನೈಟ್ ಕರ್ಪ್ಯೂ ಹಿನ್ನಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಇಂದು ರಾತ್ರಿ 10 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಯಾಗಲಿದೆ. ಎಲ್ಲೆಡೆಯೂ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗುತ್ತದೆ. ಅನಗತ್ಯ …
Read More »ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ: ಪ್ರಧಾನಿಗಳನ್ನು ಅವಮಾನಿಸಿದ್ದನ್ನು ಖಂಡಿಸಿ ಬೀದಿಗೆ ಇಳಿದ ಬಿಜೆಪಿ
Spread the loveಹುಬ್ಬಳ್ಳಿ : ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಮಾಡಿದ ಹಾಗೂ ಭದ್ರತಾ ವೈಫಲ್ಯಕ್ಕೆ ಕಾರಣವಾದ ಪಂಜಾಬ್ ಸರ್ಕಾರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂಧರ್ಭದಲ್ಲಿ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೇ ಮಾತನ ಚಕಮಕಿ ನಡೆಯಿತು. ಪ್ರತಿಭಟನೆಯ …
Read More »