Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 69)

ಹುಬ್ಬಳ್ಳಿ , ಧಾರವಾಡ

ಕಾಂಗ್ರೆಸ್ ಪಾದಯಾತ್ರೆ: ಇಷ್ಟು ದಿನ ಮಲಗಿದ್ದರಾ ಇವರು..? ಜಗದೀಶ್ ಶೆಟ್ಟರ್ ಕಿಡಿ

Spread the loveಹುಬ್ಬಳ್ಳಿ : ಚುನಾವಣೆ ಬರ್ತಿದೆ ಎಂದು ಕಾಂಗ್ರೆಸ್ ರಾಜಕಾರಣ ಆರಂಭಿಸಿದೆ,ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈ ಹಿಂದೆ ಸರಕಾರ ನಡೆಸಿದವರು ಈಗ ಮೇಕೆ ದಾಟು ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದರು. ನಗರದಲ್ಲಿಂದು ಮಾದ್ಯಮ ವರದಿಗಾರರೊಂದಿಗೆ ಮಾತನಾಡಿದ ಅವರು ಮೇಕೆ ದಾಟು ವಿಚಾರದಲ್ಲಿ ಕಾನೂನು ತೊಡಕುಗಳು ಇರುವುದರಿಂದ ವಿಳಂಬವಾಗಿದೆ,ಈ ವಿಚಾರವಾಗಿ ಎಲ್ಲರೂ ಒಂದು ಕಡೆ ಕುಳಿತು ಚರ್ಚೆ …

Read More »

ಸೋಲಿನ ‌ಭಯದಿಂದ ಸರ್ಕಾರ ಜಿಪಂ, ತಾಪಂ‌ ಚುನಾವಣೆ ನಡೆಸುತ್ತಿಲ್ಲ: ಸಲೀಂ ಅಹ್ಮದ್

Spread the loveಹುಬ್ಬಳ್ಳಿ: ಸ್ಥಳೀಯ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅತಿ ಹೆಚ್ಚು ಜನ್ರು ಮತ ಹಾಕಿದ್ದಾರೆ. ರಾಜ್ಯದ ಜನ ಬಿಜೆಪಿಯ ಮೇಲೆ ವಿಶ್ವಾಸವನ್ನ ಕಳೆದುಕೊಂಡಿದ್ದಾರೆ. ಎರಡೂ ಸರ್ಕಾರದ ವೈಫಲ್ಯಗಳನ್ನ ನೋಡಿ ಜನತೆ ಬೇಸತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 50 ಲಕ್ಷ ಸದಸ್ಯತ್ವದ ಅಭಿಯಾನವನ್ನ ಹಮ್ಮಿಕೊಂಡಿದ್ದೇವೆ. ಜನರಲ್ಲಿ ಜಾಗೃತಿ ಮಾಡುವ ಕೆಲಸವನ್ನ ನಾವು ಮಾಡ್ತೆವಿ. ತಾಲೂಕು, ಜಿಲ್ಲಾ …

Read More »

ಹುಬ್ಬಳ್ಳಿ ರಾಯನಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿ ಓರ್ವ ಸ್ಥಳದಲ್ಲೇ ಸಾವು

Spread the loveಹುಬ್ಬಳ್ಳಿ : ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ವ್ಯಕ್ತಿಯೊಬ್ಬ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಹೊರವಲಯದ ರಾಯನಾಳ ಕ್ರಾಸ್ ಬಳಿ ನಡೆದಿದೆ. ಹೊರ ವಲಯದಲ್ಲಿ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಓರ್ವ ಸಾವಿಗೀಡಾಗಿ, ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ. ಕಾರಿನಲ್ಲಿ ಒಟ್ಟು ಐದು ಜನರಿದ್ದು, ಅದರಲ್ಲಿದ್ದ ಯುವಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾನೆ. ಇನ್ನುಳಿದ ನಾಲ್ವರನ್ನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸಗೆ ರವಾನೆ ಮಾಡಲಾಗಿದೆ. ಕಾರು ಲಕ್ಷ್ಮೀಕಾಂತ …

Read More »

ಅಕ್ಷಯ ಪಾರ್ಕನ್ ಅಪಾರ್ಟ್ ಮೆಂಟ್ ನಲ್ಲಿ ಬಿರುಕು : ಆತಂಕಗೊಂಡ ಅಪಾರ್ಟೆಂಟ್ ನಿವಾಸಿಗಳು

Spread the loveಹುಬ್ಬಳ್ಳಿ : ಅಪಾರ್ಟ್‌ಮೆಂಟ್ ನ ಮನೆಯೊಂದರಲ್ಲಿ ಏಕಾಏಕಿ ಬಿರುಕು ಕಾಣಿಸಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ . ನಗರದ ಗೋಕುಲ ರಸ್ತೆಯ ಅಕ್ಷಯ ಪಾರ್ಕನ್ ಅಪಾರ್ಟ್ ಮೆಂಟ್ ನಲ್ಲಿರುವ ಮನೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದರಿಂದ ಗಾಬರಿಗೊಂಡ ನಿವಾಸಿಗಳು ಅಪಾರ್ಟ್‌ಮೆಂಟ್ ನಿಂದ ಹೊರಗಡೆ ಓಡಿಬಂದಿದ್ದಾರೆ. ಮನೆಯಿಂದ ಹೊರಗೆ ಬಂದು ರಸ್ತೆಯಲ್ಲಿ ಜನರು ನಿಂತಿದ್ದಾರೆ . ಆತಂಕಗೊಂಡ ಅಪಾರ್ಟೆಂಟ್ ನಿವಾಸಿಗಳು ಭಯಭೀತರಾಗಿ ಮನೆಯಿಂದ ಹೊರಗಡೆ ಬಂದಿದ್ದು , ಕೆಲ ಸಮಯ ಆತಂಕದ ವಾತಾವರಣ …

Read More »
[the_ad id="389"]