Spread the loveಹುಬ್ಬಳ್ಳಿ : ಮಾಜಿ ಸಭಾಪತಿ ರಮೇಶ ಕುಮಾರ ಮಹಿಳೆಯರ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿಯವರು ಮಹಿಳಾ ಬೋರ್ಚಾ ನಗರದಲ್ಲಿಂದು ಪ್ರತಿಭಟನೆ ನಡೆಸಿದರು. ಇಲ್ಲಿನ ಮೂರು ಸಾವಿರ ಮಠದ ಆವರಣದ ಮುಂಭಾಗದ ರಸ್ತೆಯಲ್ಲಿ ಪ್ರತಿಭಟನೆ ಮಾಡಿದ ಅವರು, ರಮೇಶ ಕುಮಾರ ಹೇಳಿಕೆ “ಅತ್ಯಂತ ದುಃಖಕರ, ದುರದೃಷ್ಟದ ಹೇಳಿಕೆಯಾಗಿದೆ. ದೇಶವು ಇನ್ನೂ ಸ್ತ್ರೀದ್ವೇಷ ಹೊಂದಿರುವ ಸಾರ್ವಜನಿಕ ಪ್ರತಿನಿಧಿಗಳನ್ನು ಹೊಂದಿದೆ. ಸದನದಲ್ಲಿ ಕುಳಿತು ಈ ರೀತಿ ಹೇಳಿಕೆ ನೀಡುವುದಾದರೆ ಅವರೊಂದಿಗಿರುವ …
Read More »ಅಕಾಲಿಕ ಮಳೆಯಿಂದ ಬೆಳೆ ಹಾನಿ ಪರಿಹಾರವನ್ನು ಬೆಳೆ ಹಾನಿ ಸರ್ವೇ ಮಾಡಿ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
Spread the loveಹುಬ್ಬಳ್ಳಿ : ಅಕಾಲಿಕ ಮಳೆಯಿಂದ ಬೆಳೆ ನಾಶಹೊಂದಿ ಸಂಕಷ್ಟಕ್ಕೀಡಾದ ರೈತರಿಗೆ ಬೆಳೆ ಹಾನಿ ಸರ್ವೇ ಮಾಡಿ ಪರಿಹಾರ ನೀಡುವಂತೆ ಆಗ್ರಹಿಸಿ ರೈತ ಕೃಷಿಕಾರ್ಮಿಕರ ಸಂಘಟನೆ ಕಾರ್ಯಕರ್ತರು ಹಾಗು ರೈತರು ಹುಬ್ಬಳ್ಳಿಯಲ್ಲಿ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿ ತಹಶೀಲ್ದಾರ್ ಕಚೇರಿ ಎದರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ. ಇತ್ತೀಚೆಗೆ ಸಂಭವಿಸಿದ ಅನಿರೀಕ್ಷಿತ ಹಾಗೂ ಅಕಾಲಿಕವಾದ ಭಾರೀ ಮಳೆಯಿಂದ ರಾಜ್ಯಾದ್ಯಂತ ಸುಮಾರು 34 ಲಕ್ಷ ಹೆಕ್ಟರ್ ಬೆಳೆ ನಾಶ ಹೊಂದಿದೆ ಎಂದು …
Read More »ಕನ್ನಡ ಧ್ವಜ್ ವನ್ನು ಸುಟ್ಟುಹಾಕಿದ ಕಿಡಿಗೇಡಿಗಳನ್ನ ಕೂಡಲೇ ಬಂಧಿಸುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳಿಂದ ಪ್ರತಿಭಟನೆ
Spread the loveಹುಬ್ಬಳ್ಳಿ : ಕನ್ನಡ ಧ್ವಜ್ವನ್ನು ಸುಟ್ಟು ಹಾಕಿದ ಕಿಡಿಗೇಡಿಗಳನ್ನ ಬಂದಿಸಿ ಅವರ ಮೇಲೆ ಕ್ರಮವನ್ನು ತೆಗೂಡುಕೊಳ್ಳುವಂತೆ ಒತ್ತಾಯಿಸಿ ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ನಗರದ ಸಂಗೊಳ್ಳಿರಾಯಣ್ಣ ವೃತದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿ. ಕರ್ನಾಟಕದ ಕನ್ನಡ ಧ್ವಜವನ್ನು ಸುಟ್ಟು ಹಾಕಿದ ಪುಂಡರನ್ನು ಕೂಡಲೇ ಬಂಧಿಸಿ ಸರ್ಕಾರ ಇವರ ಮೇಲೆ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು. ನಾಡ್ ಧ್ವಜ್ ಸುಟ್ಟು ಹಾಕಿದ ಪುಂಡರ್ ಮೇಲೆ …
Read More »ಮೊಟ್ಟೆ ವಿತರಣೆ ಕೈಬಿಡದಿರಲು ಒತ್ತಾಯಿಸಿ ಪ್ರತಿಭಟನೆ
Spread the loveಹುಬ್ಬಳ್ಳಿ : ಸಸ್ಯಾಹಾರಿ ಮತ್ತು ಯಾವುದೇ ಸ್ವಾಮೀಜಿಗಳ ಬೆದರಿಕೆಯ ಒತ್ತಡಕ್ಕೆ ಮಣಿಯದೇ ಅಪೌಷ್ಟಿಕತೆ ನಿರ್ಮೂಲನೆಗಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಮೊಟ್ಟೆ ಯೋಜನೆಯನ್ನು ವಾರಪೂರ್ತಿ ವಿಸ್ತರಿಸಿ ವಿತರಿಸುವಂತೆ ಆಗ್ರಹಿಸಿ ನಗರದ ತಹಶಿಲ್ದಾರ ಕಛೇರಿ ಬಳಿ ಸಮತಾ ಸೇನಾ ರಾಜ್ಯಾಧ್ಯಕ್ಷ ಹಾಗೂ ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ಯೋಜನೆಯನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು, ವಿದ್ಯಾರ್ಥಿಗಳ ಪೌಷ್ಟಿಕತೆ …
Read More »