Home / ಪ್ರಮುಖ ನಗರಗಳು / ಹುಬ್ಬಳ್ಳಿ , ಧಾರವಾಡ (page 77)

ಹುಬ್ಬಳ್ಳಿ , ಧಾರವಾಡ

ಫಿನೋ ಬ್ಯಾಂಕನಿಂದ ಉಳಿತಾಯ ಖಾತೆ ಆರಂಭ

Spread the loveಹುಬ್ಬಳ್ಳಿ : ಫಿನೋ ಪೇಮೆಂಟ್ ಬ್ಯಾಂಕನಿಂದ ಕರ್ನಾಟಕದಲ್ಲಿ ಆಧಾರ ದೃಢೀಕರಣ ಆಧಾರಿತ ಡಿಜಿಟಲ್ ಉಳಿತಾಯ ಖಾತೆ ‘ ಆರಂಭ ‘ ಪ್ರಾರಂಭಿಸಲಾಗಿದೆ . ಇದರ ಮೂಲಕ ಗ್ರಾಹಕರು ಸುಲಭವಾಗಿ ಬ್ಯಾಂಕಿಂಗ್ ಸೇವೆಗಳನ್ನು ಪಡೆಯಬಹುದೆಂದು ಬ್ಯಾಂಕ್‌ನ ಕಾರ್ಯನಿರ್ವಾಹಕ ಉಪಾಧ್ಯಕ್ಷಹಿಮಾಂಶು ಮಿಶ್ರಾ ತಿಳಿಸಿದರು .   ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು , ಗ್ರಾಮೀಣ , ಗ್ರಾಹಕರ ಅನುಕೂಲಕ್ಕಾಗಿ ಬ್ಯಾಂಕ್ ಆರಂಭ ಉಳಿತಾಯ ಖಾತೆ ಪ್ರಾರಂಭಿಸಿದೆ . ಇದು …

Read More »

ಭರ್ಜರಿ ಪ್ರದರ್ಶನ ಕಾಣುತ್ತಿರುವ “ಬ್ರೇಕ್ ಫೇಲ್ಯೂರ್” ಸಿನಿಮಾ

Spread the loveಹುಬ್ಬಳ್ಳಿ: ಇಂದು ರಾಜ್ಯದಾದ್ಯಂತ ತೆರೆ ಕಂಡ ಬ್ರೇಕ್ ಫೇಲ್ಯೂರ್ ಸಿನಿಮಾ ಜನರ ಮನಸ್ಸಿಗೆ ಹತ್ತಿರವಾಗಿದೆ. ಈ ಸಿನಿಮಾವನ್ನು ಅಬ್ದುಲ್ ಗಣಿ ತಾಳಿಕೋಟಿ ಅವರು ನಿರ್ಮಾಣ ಮಾಡಿದ್ದಾರೆ. ನಾಯಕ ನಟರಾಗಿ ಹುಬ್ಬಳ್ಳಿ ಹುಡುಗ ಸುರೇಶ್ ಕಾಣಿಸಿಕೊಂಡಿದ್ದು , ಕೃತಿ ಗೌಡ ನಟಿಯಾಗಿ ಬಣ್ಣ ಹಚ್ಚಿದ್ದಾರೆ.   ಇನ್ನು ಉತ್ತರ ಕರ್ನಾಟಕ ಭಾಗದ ಕಲಾವಿದರೇ ಸೇರಿಕೊಂಡು ನಿರ್ಮಿಸಿರುವ ಚಿತ್ರದಲ್ಲಿ ಎರಡು ಹಾಡುಗಳಿದ್ದು, ಚಿತ್ರದ ಮುಖ್ಯ ಭೂಮಿಕೆಯಲ್ಲಿ ಉಗ್ರಂ ರವಿ, ನವೀನ, …

Read More »

ನನ್ನ ವಿವೇಚನೆಗೆ ತಕ್ಕಂತೆ ಮತ ಹಾಕಿದ್ದೇನೆ : ಸಭಾಪತಿ ಬಸವರಾಜ್ ಹೊರಟ್ಟಿ

Spread the loveಹುಬ್ಬಳ್ಳಿ : ಒಂದಕ್ಕಿಂತ ಹೆಚ್ಚು ಮತ ಹಾಕುವ ಅವಕಾಶ ಕೆಲವೇ ಚುನಾವಣೆಗೆ ಇರುತ್ತೆ. ಈ ಚುನಾವಣೆಯಲ್ಲಿ 5 ಜನರಿಗೆ ಪ್ರಾಶಸ್ಥ್ಯದ ಮತ ಹಾಕಬಹುದು. ನಾನು ನನ್ನ ವಿವೇಚನೆಗೆ ತಕ್ಕಂತೆ ಮತ ಹಾಕಿದ್ದೇನೆ ಎಂದು ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು. ಹುಬ್ಬಳ್ಳಿ ಮಹಾನಗರ ಪಾಲಿಕೆ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾತನಾಡಿದ ಅವರು, ಇದೇ 13 ರಿಂದ ವಿಧಾನ ಮಂಡಲ ಅಧಿವೇಶನ ನಡೆಯಲಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ …

Read More »

ಪಕ್ಷೇತರರಿಂದ ಯಾವುದೇ ನಷ್ಟವಿಲ್ಲ ಬಿಜೆಪಿ ಗೆಲುವು ನಿಶ್ಚಿತ: ಶೆಟ್ಟರ್ ವಿಶ್ವಾಸ

Spread the loveಹುಬ್ಬಳ್ಳಿ : ಭಾರತೀಯ ಜನತಾ ಪಕ್ಷಕ್ಕೆ ಪಕ್ಷೇತರ ಅಭ್ಯರ್ಥಿಗಳಿಂದ ಯಾವುದೇ ಹಾನಿಯಾಗುವುದಿಲ್ಲ. ಪರಿಷತ್ ಚುನಾವಣೆಯಲ್ಲಿ 15ಕ್ಕೂ ಹೆಚ್ಚು ಸ್ಥಾನವನ್ನು ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ಪರಿಷತ್ ಚುನಾವಣೆ ಮತದಾನದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷೇತರ ಅಭ್ಯರ್ಥಿಗಳಿಂದ ಬಿಜೆಪಿಗೆ ಯಾವುದೇ ಹಾನಿಯಿಲ್ಲ. ಅಲ್ಲದೇ ಧಾರವಾಡ, ಗದಗ ಹಾಗೂ ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರದೀಪ ಶೆಟ್ಟರ್ ಪ್ರಚಂಡ ಬಹುಮತವನ್ನು ಪಡೆದುಕೊಂಡು …

Read More »
[the_ad id="389"]